Sign in
Sign in
Sign in
Select Language
033

Al-Ahzab 33:51 ۞ ترجي من تشاء منهن وتووي اليك من تشاء ومن ابتغيت ممن عزلت فلا جناح عليك ذالك ادنى ان تقر اعينهن ولا يحزن ويرضين بما اتيتهن كلهن والله يعلم ما في قلوبكم وكان الله عليما حليما ٥١

33:51
۞ تُرۡجِي
مَن
تَشَآءُ
مِنۡهُنَّ
وَتُـٔۡوِيٓ
إِلَيۡكَ
مَن
تَشَآءُۖ
وَمَنِ
ٱبۡتَغَيۡتَ
مِمَّنۡ
عَزَلۡتَ
فَلَا
جُنَاحَ
عَلَيۡكَۚ
ذَٰلِكَ
أَدۡنَىٰٓ
أَن
تَقَرَّ
أَعۡيُنُهُنَّ
وَلَا
يَحۡزَنَّ
وَيَرۡضَيۡنَ
بِمَآ
ءَاتَيۡتَهُنَّ
كُلُّهُنَّۚ
وَٱللَّهُ
يَعۡلَمُ
مَا
فِي
قُلُوبِكُمۡۚ
وَكَانَ
ٱللَّهُ
عَلِيمًا
حَلِيمٗا
٥١
(ಪ್ರವಾದಿಯವರೇ) ಅವರಲ್ಲಿ ನೀವು ಇಚ್ಛಿಸುವವರನ್ನು ದೂರವಿಡಬಹುದು ಮತ್ತು ನೀವು ಇಚ್ಛಿಸುವವರನ್ನು ಹತ್ತಿರವಿಡಬಹುದು. ನೀವು ದೂರವಿಟ್ಟ ಪತ್ನಿಯರಲ್ಲಿ ಯಾರನ್ನಾದರೂ ನೀವು ಹತ್ತಿರಕ್ಕೆ ಕರೆದರೆ ಅದರಲ್ಲಿ ನಿಮಗೆ ದೋಷವಿಲ್ಲ. ಅವರ ಕಣ್ಣು ತಂಪಾಗಲು, ಅವರು ಬೇಸರಪಡದಿರಲು ಮತ್ತು ನೀವು ಅವರಿಗೆ ನೀಡಿರುವುದರಲ್ಲಿ ಅವರೆಲ್ಲರೂ ಸಂತೃಪ್ತರಾಗಲು ಇದು ಅತ್ಯಂತ ಸೂಕ್ತವಾಗಿದೆ. ನಿಮ್ಮ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹು ತಿಳಿಯುತ್ತಾನೆ. ಅಲ್ಲಾಹು ಸರ್ವಜ್ಞನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Prophet has the Choice of either accepting or rejecting Women who offer Themselves to Him

Imam Ahmad recorded that `A'ishah, may Allah be pleased with her, used to feel jealous of the women who offered themselves to the Prophet . She said, "Would a woman not feel shy to offer herself without any

…

The Prophet has the Choice of either accepting or rejecting Women who offer Themselves to Him

Imam Ahmad recorded that `A'ishah, may Allah be pleased w

…
More Tafsirs

Read in Context

Chapter 33, Page 425, Juz 22

49. ಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿ ಮಹಿಳೆಯರನ್ನು ವಿವಾಹವಾಗಿ, ನಂತರ ಅವರೊಡನೆ ಲೈಂಗಿಕ ಸಂಪರ್ಕ ಮಾಡುವುದಕ್ಕೆ ಮೊದಲೇ ಅವರಿಗೆ ವಿಚ್ಛೇದನ ನೀಡಿದರೆ, ನೀವು ಎಣಿಸುವ ಇದ್ದಃ (ದೀಕ್ಷಾಕಾಲ) ವನ್ನು ಆಚರಿಸಬೇಕಾದ ಹೊಣೆ ಅವರಿಗಿಲ್ಲ. ನೀವು ಅವರಿಗೆ ಏನಾದರೂ ನೀಡಿರಿ ಮತ್ತು ಅತ್ಯುತ್ತಮ ರೀತಿಯಲ್ಲಿ ಅವರನ್ನು ಕಳುಹಿಸಿಕೊಡಿ. 50. ಓ ಪ್ರವಾದಿಯವರೇ! ನೀವು ವಧುದಕ್ಷಿಣೆ (ಮಹರ್) ನೀಡಿ ವಿವಾಹವಾದ ನಿಮ್ಮ ಮಡದಿಯರನ್ನು ನಾವು ನಿಮಗೆ ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಅಲ್ಲಾಹು ನಿಮಗೆ ಯುದ್ಧಾರ್ಜಿತವಾಗಿ ನೀಡಿದ ಗುಲಾಮ ಸ್ತ್ರೀಯರನ್ನು, ನಿಮ್ಮೊಂದಿಗೆ ವಲಸೆ (ಹಿಜ್ರ) ಮಾಡಿದ ನಿಮ್ಮ ತಂದೆಯ ಸಹೋದರರ ಪುತ್ರಿಯರನ್ನು, ತಂದೆಯ ಸಹೋದರಿಯ ಪುತ್ರಿಯರನ್ನು, ತಾಯಿಯ ಸಹೋದರರ ಪುತ್ರಿಯರನ್ನು ಮತ್ತು ತಾಯಿಯ ಸಹೋದರಿಯ ಪುತ್ರಿಯರನ್ನು ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಸತ್ಯವಿಶ್ವಾಸಿಯಾದ ಹೆಣ್ಣು ತನ್ನ ದೇಹವನ್ನು ಪ್ರವಾದಿಗೆ ನೀಡಲು ಬಯಸುವುದಾದರೆ ಮತ್ತು ಪ್ರವಾದಿಯು ಆಕೆಯನ್ನು ವಿವಾಹವಾಗಲು ಬಯಸುವುದಾದರೆ ಅವಳು ಕೂಡ ಧರ್ಮಸಮ್ಮತವಾಗಿದ್ದಾಳೆ. ಇದು ವಿಶೇಷವಾಗಿ ನಿಮಗೆ ಮಾತ್ರವಾಗಿದೆ. ಸತ್ಯವಿಶ್ವಾಸಿಗಳಿಗೆ ಈ ಅವಕಾಶವಿಲ್ಲ. ನಾವು ಅವರ ಪತ್ನಿಯರ ಮತ್ತು ಗುಲಾಮ ಸ್ತ್ರೀಯರ ವಿಷಯದಲ್ಲಿ ಏನು ನಿಯಮ ಮಾಡಿದ್ದೇವೆಂದು ನಮಗೆ ಚೆನ್ನಾಗಿ ತಿಳಿದಿದೆ. ಇದು ನಿಮಗೆ ಯಾವುದೇ ತೊಂದರೆ ಉಂಟಾಗದಿರಲಿ ಎಂದು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 51. (ಪ್ರವಾದಿಯವರೇ) ಅವರಲ್ಲಿ ನೀವು ಇಚ್ಛಿಸುವವರನ್ನು ದೂರವಿಡಬಹುದು ಮತ್ತು ನೀವು ಇಚ್ಛಿಸುವವರನ್ನು ಹತ್ತಿರವಿಡಬಹುದು. ನೀವು ದೂರವಿಟ್ಟ ಪತ್ನಿಯರಲ್ಲಿ ಯಾರನ್ನಾದರೂ ನೀವು ಹತ್ತಿರಕ್ಕೆ ಕರೆದರೆ ಅದರಲ್ಲಿ ನಿಮಗೆ ದೋಷವಿಲ್ಲ. ಅವರ ಕಣ್ಣು ತಂಪಾಗಲು, ಅವರು ಬೇಸರಪಡದಿರಲು ಮತ್ತು ನೀವು ಅವರಿಗೆ ನೀಡಿರುವುದರಲ್ಲಿ ಅವರೆಲ್ಲರೂ ಸಂತೃಪ್ತರಾಗಲು ಇದು ಅತ್ಯಂತ ಸೂಕ್ತವಾಗಿದೆ. ನಿಮ್ಮ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹು ತಿಳಿಯುತ್ತಾನೆ. ಅಲ್ಲಾಹು ಸರ್ವಜ್ಞನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ. 52. ಇನ್ನು ಮುಂದೆ ಬೇರೆ ಸ್ತ್ರೀಯರನ್ನು ವಿವಾಹವಾಗುವುದು ನಿಮಗೆ ಧರ್ಮಸಮ್ಮತವಲ್ಲ. ಅದೇ ರೀತಿ ಇವರ ಬದಲಿಗೆ ಬೇರೆಯವರನ್ನು ವಿವಾಹವಾಗುವುದು ಕೂಡ ನಿಮಗೆ ಧರ್ಮಸಮ್ಮತವಲ್ಲ. ಅವರ ಅಂದವು ನಿಮ್ಮನ್ನು ಮಂತ್ರಮುಗ್ಧಗೊಳಿಸಿದರೂ ಸಹ. ಆದರೆ ನಿಮ್ಮ ಗುಲಾಮಸ್ತ್ರೀಯರ ಹೊರತು. ಅಲ್ಲಾಹು ಎಲ್ಲ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute