Sign in
Sign in
Sign in
Select Language
006

Al-An'am 6:114 افغير الله ابتغي حكما وهو الذي انزل اليكم الكتاب مفصلا والذين اتيناهم الكتاب يعلمون انه منزل من ربك بالحق فلا تكونن من الممترين ١١٤

6:114
أَفَغَيۡرَ
ٱللَّهِ
أَبۡتَغِي
حَكَمٗا
وَهُوَ
ٱلَّذِيٓ
أَنزَلَ
إِلَيۡكُمُ
ٱلۡكِتَٰبَ
مُفَصَّلٗاۚ
وَٱلَّذِينَ
ءَاتَيۡنَٰهُمُ
ٱلۡكِتَٰبَ
يَعۡلَمُونَ
أَنَّهُۥ
مُنَزَّلٞ
مِّن
رَّبِّكَ
بِٱلۡحَقِّۖ
فَلَا
تَكُونَنَّ
مِنَ
ٱلۡمُمۡتَرِينَ
١١٤
ಈ ವಿವರಣಾತ್ಮಕ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿದ್ದು ಅಲ್ಲಾಹನಾಗಿರುವಾಗ ನಾನು ಅವನ ಹೊರತಾದವರನ್ನು ತೀರ್ಪುಗಾರರನ್ನಾಗಿ ಹುಡುಕಬೇಕೇ? ನಾವು ಯಾರಿಗೆ ಗ್ರಂಥ ನೀಡಿದ್ದೇವೆಯೋ ಅವರೆಲ್ಲರೂ ಇದು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯ ಸಹಿತ ಅವತೀರ್ಣವಾದ ಗ್ರಂಥವೆಂದು ತಿಳಿದಿದ್ದಾರೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಬೇಡಿ.
Continue Reading

Read Tafsir

Ibn Kathir (Abridged)

أَفَغَيْرَ اللَّهِ أَبْتَغِى حَكَماً

(Shall I seek a judge other than Allah...) between you and I,

وَهُوَ الَّذِى أَنَزَلَ إِلَيْكُمُ الْكِتَـبَ مُفَصَّلاً

(while it is He Who has sent down unto you the Book, explained...) in detail,

وَالَّذِينَ ءَاتَيْنَـهُمُ الْكِتَـبَ

(and those unto whom We gave th

…
أَفَغَيْرَ اللَّهِ أَبْتَغِى حَكَماً

(Shall I seek a judge other than Allah...) between you and I,

وَهُوَ الَّذِى أَنَزَلَ إِلَيْكُمُ الْكِتَـبَ مُفَصّ
…
More Tafsirs

Read in Context

Chapter 6, Page 142, Juz 8

111. ನಾವು ಅವರ ಬಳಿಗೆ ದೇವದೂತರುಗಳನ್ನು ಇಳಿಸಿದರೂ, ಸತ್ತವರು (ಎದ್ದು ಬಂದು) ಅವರೊಡನೆ ಮಾತನಾಡಿದರೂ, ನಾವು ಎಲ್ಲಾ ವಸ್ತುಗಳನ್ನು ಅವರ ಮುಂದೆ ಒಟ್ಟುಗೂಡಿಸಿದರೂ ಅವರು ವಿಶ್ವಾಸವಿಡುವುದಿಲ್ಲ. ಅಲ್ಲಾಹು ಇಚ್ಛಿಸಿದರೆ ಹೊರತು. ಆದರೆ ಅವರಲ್ಲಿ ಹೆಚ್ಚಿನವರು ಅವಿವೇಕಿಗಳಾಗಿದ್ದಾರೆ. 112. ಈ ರೀತಿ ನಾವು ಪ್ರತಿಯೊಬ್ಬ ಸಂದೇಶವಾಹಕರಿಗೂ ಮನುಷ್ಯರಲ್ಲಿ ಮತ್ತು ಜಿನ್ನ್‌ಗಳಲ್ಲಿ ಸೇರಿದ ಶೈತಾನರನ್ನು ಶತ್ರುಗಳನ್ನಾಗಿ ಮಾಡಿದ್ದೇವೆ. ಅವರು ವಂಚನಾತ್ಮಕವಾದ ಆಕರ್ಷಕ ಮಾತುಗಳನ್ನು ಪರಸ್ಪರ ದುರ್ಬೋಧನೆ ಮಾಡುತ್ತಾರೆ. ನಿಮ್ಮ ಪರಿಪಾಲಕನು (ಅಲ್ಲಾಹು) ಇಚ್ಛಿಸಿದ್ದರೆ ಅವರು ಹಾಗೆ ಮಾಡುತ್ತಿರಲಿಲ್ಲ. ಆದ್ದರಿಂದ ಅವರನ್ನು ಅವರು ಆರೋಪಿಸುತ್ತಿರುವ ವಿಷಯಗಳೊಂದಿಗೆ ಬಿಟ್ಟುಬಿಡಿ. 113. ಪರಲೋಕದಲ್ಲಿ ವಿಶ್ವಾಸವಿಡದವರ ಹೃದಯಗಳು ಅದರ (ಅವರ ಮಾತುಗಳ) ಕಡೆಗೆ ಆಕರ್ಷಿತವಾಗುವುದಕ್ಕಾಗಿ, ಅವರು ಅದರಲ್ಲಿ ಸಂತೃಪ್ತರಾಗುವುದಕ್ಕಾಗಿ ಮತ್ತು ಅವರು ಮಾಡುವ ಪಾಪಗಳೆಲ್ಲವನ್ನೂ ಮಾಡುವುದಕ್ಕಾಗಿ (ಅವರು ಹಾಗೆ ಮಾಡುತ್ತಿದ್ದಾರೆ). 114. ಈ ವಿವರಣಾತ್ಮಕ ಗ್ರಂಥವನ್ನು ನಿಮಗೆ ಅವತೀರ್ಣಗೊಳಿಸಿದ್ದು ಅಲ್ಲಾಹನಾಗಿರುವಾಗ ನಾನು ಅವನ ಹೊರತಾದವರನ್ನು ತೀರ್ಪುಗಾರರನ್ನಾಗಿ ಹುಡುಕಬೇಕೇ? ನಾವು ಯಾರಿಗೆ ಗ್ರಂಥ ನೀಡಿದ್ದೇವೆಯೋ ಅವರೆಲ್ಲರೂ ಇದು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸತ್ಯ ಸಹಿತ ಅವತೀರ್ಣವಾದ ಗ್ರಂಥವೆಂದು ತಿಳಿದಿದ್ದಾರೆ. ಆದ್ದರಿಂದ ನೀವು ಸಂಶಯಪಡುವವರಲ್ಲಿ ಸೇರಬೇಡಿ. 115. ನಿಮ್ಮ ಪರಿಪಾಲಕನ (ಅಲ್ಲಾಹನ) ವಚನವು ಸತ್ಯದಲ್ಲಿ ಮತ್ತು ನ್ಯಾಯದಲ್ಲಿ ಪರಿಪೂರ್ಣವಾಗಿದೆ. ಅವನ ವಚನಗಳನ್ನು ಬದಲಾಯಿಸುವವರು ಯಾರೂ ಇಲ್ಲ. ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute