Sign in
Sign in
Sign in
Select Language
006

Al-An'am 6:140 قد خسر الذين قتلوا اولادهم سفها بغير علم وحرموا ما رزقهم الله افتراء على الله قد ضلوا وما كانوا مهتدين ١٤٠

6:140
قَدۡ
خَسِرَ
ٱلَّذِينَ
قَتَلُوٓاْ
أَوۡلَٰدَهُمۡ
سَفَهَۢا
بِغَيۡرِ
عِلۡمٖ
وَحَرَّمُواْ
مَا
رَزَقَهُمُ
ٱللَّهُ
ٱفۡتِرَآءً
عَلَى
ٱللَّهِۚ
قَدۡ
ضَلُّواْ
وَمَا
كَانُواْ
مُهۡتَدِينَ
١٤٠
ಅಜ್ಞಾನದಿಂದ ಅವಿವೇಕಿಗಳಾಗಿ ತಮ್ಮ ಮಕ್ಕಳನ್ನು ಕೊಂದವರು ಮತ್ತು ಅಲ್ಲಾಹನ ಬಗ್ಗೆ ಸುಳ್ಳು ಆರೋಪಿಸುತ್ತಾ ಅಲ್ಲಾಹು ದಯಪಾಲಿಸಿದ ವಸ್ತುಗಳನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ದಾರಿತಪ್ಪಿ ಹೋದರು. ಅವರು ಸನ್ಮಾರ್ಗದಲ್ಲಿ ಸೇರಲಿಲ್ಲ.
Continue Reading

Read Tafsir

Ibn Kathir (Abridged)

Allah says that those who committed these evil acts have earned the loss of this life and the Hereafter.

As for this life, they lost when they killed their children and made it difficult for themselves by prohibiting some types of their wealth, as an act of innovation that they invented on their own.…

Allah says that those who committed these evil acts have earned the loss of this life and the Hereafter.

As for this life, they lost when they killed t…
More Tafsirs

Read in Context

Chapter 6, Page 146, Juz 8

136. ಅಲ್ಲಾಹು ಸೃಷ್ಟಿಸಿದ ಕೃಷಿ ಮತ್ತು ಜಾನುವಾರುಗಳಿಂದ ಅವರು ಅವನಿಗೆ ಒಂದು ಪಾಲನ್ನು ನಿಶ್ಚಯಿಸಿದರು. ನಂತರ ತಮ್ಮ ದಾವೆಗೆ ಅನುಗುಣವಾಗಿ, “ಇದು ಅಲ್ಲಾಹನಿಗೆ ಮತ್ತು ಇದು ನಮ್ಮ ದೇವರುಗಳಿಗೆ” ಎಂದು ಅವರು ಹೇಳಿದರು. ಅವರ ದೇವರುಗಳಿಗೆ ಮೀಸಲಿಟ್ಟಿರುವುದು ಅಲ್ಲಾಹನಿಗೆ ತಲುಪುವುದಿಲ್ಲ. ಆದರೆ ಅಲ್ಲಾಹನಿಗೆ ಮೀಸಲಿಟ್ಟಿರುವುದು ಅವರ ದೇವರುಗಳಿಗೆ ತಲುಪುತ್ತದೆ. ಅವರು ನೀಡುವ ತೀರ್ಪು ಬಹಳ ನಿಕೃಷ್ಟವಾಗಿದೆ. 137. ಹೀಗೆ ಬಹುದೇವಾರಾಧಕರಲ್ಲಿ ಹೆಚ್ಚಿನವರಿಗೂ ಅವರ ಮಕ್ಕಳನ್ನು ಕೊಲ್ಲುವುದನ್ನು ಅವರ ದೇವರುಗಳು ಅಲಂಕರಿಸಿಕೊಟ್ಟಿದ್ದಾರೆ. ಅವರನ್ನು ನಾಶ ಮಾಡುವುದಕ್ಕಾಗಿ ಮತ್ತು ಅವರ ಧರ್ಮವನ್ನು ಅವರಿಗೆ ಗೊಂದಲಗೊಳಿಸುವುದಕ್ಕಾಗಿ. ಅಲ್ಲಾಹು ಇಚ್ಛಿಸುತ್ತಿದ್ದರೆ ಅವರು ಅದನ್ನು ಮಾಡುತ್ತಿರಲಿಲ್ಲ. ಆದ್ದರಿಂದ ಅವರು ಆರೋಪಿಸುವ ವಿಷಯಗಳೊಂದಿಗೆ ಅವರನ್ನು ಬಿಟ್ಟುಬಿಡಿ. 138. ಅವರು ಹೇಳುತ್ತಾರೆ: “ಈ ಜಾನುವಾರುಗಳು ಮತ್ತು ಕೃಷಿಗಳನ್ನು ನಿಷೇಧಿಸಲಾಗಿದೆ. ನಾವು ಇಚ್ಛಿಸುವವರ ಹೊರತು ಯಾರೂ ಇವುಗಳನ್ನು ತಿನ್ನಬಾರದು.” ಇದು ಅವರ ದಾವೆಯಾಗಿದೆ. “ಕೆಲವು ಜಾನುವಾರುಗಳ ಬೆನ್ನ ಮೇಲೆ ಸವಾರಿ ಮಾಡುವುದನ್ನು ನಿಷೇಧಿಸಲಾಗಿದೆ ಮತ್ತು ಕೆಲವು ಜಾನುವಾರುಗಳನ್ನು ಕೊಯ್ಯುವಾಗ ಅಲ್ಲಾಹನ ಹೆಸರನ್ನು ಉಚ್ಛರಿಸಬೇಕಾಗಿಲ್ಲ” (ಎಂದು ಅವರು ಹೇಳುತ್ತಾರೆ) ಇವೆಲ್ಲವೂ ಅವರು ಅಲ್ಲಾಹನ ಬಗ್ಗೆ ಆರೋಪಿಸುವ ಸುಳ್ಳುಗಳಾಗಿವೆ. ಅವನು ಅವರ ಆರೋಪಗಳಿಗೆ ತಕ್ಕ ಪ್ರತಿಫಲವನ್ನು ನೀಡುವನು. 139. ಅವರು ಹೇಳುತ್ತಾರೆ: “ಈ ಜಾನುವಾರುಗಳ ಹೊಟ್ಟೆಯಲ್ಲಿರುವುದು ನಮ್ಮ ಪುರುಷರಿಗೆ ಮಾತ್ರ ಇರುವಂತದ್ದು. ಅದು ನಮ್ಮ ಪತ್ನಿಯರಿಗೆ ನಿಷಿದ್ಧವಾಗಿವೆ.” ಆದರೆ ಅದು ಸತ್ತ ಪ್ರಾಣಿಯಾದರೆ ಅವರು ಅದನ್ನು ಸಮಾನವಾಗಿ ಪಾಲು ಮಾಡುತ್ತಾರೆ. ಅವನು ಅವರ ಆರೋಪಗಳಿಗೆ ತಕ್ಕ ಪ್ರತಿಫಲವನ್ನು ನೀಡುವನು. ನಿಶ್ಚಯವಾಗಿಯೂ ಅವನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ. 140. ಅಜ್ಞಾನದಿಂದ ಅವಿವೇಕಿಗಳಾಗಿ ತಮ್ಮ ಮಕ್ಕಳನ್ನು ಕೊಂದವರು ಮತ್ತು ಅಲ್ಲಾಹನ ಬಗ್ಗೆ ಸುಳ್ಳು ಆರೋಪಿಸುತ್ತಾ ಅಲ್ಲಾಹು ದಯಪಾಲಿಸಿದ ವಸ್ತುಗಳನ್ನು ನಿಷೇಧಿಸಿದವರು ನಷ್ಟಹೊಂದಿದರು. ಅವರು ದಾರಿತಪ್ಪಿ ಹೋದರು. ಅವರು ಸನ್ಮಾರ್ಗದಲ್ಲಿ ಸೇರಲಿಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute