Sign in
Sign in
Sign in
Select Language
008

Al-Anfal 8:52 كداب ال فرعون والذين من قبلهم كفروا بايات الله فاخذهم الله بذنوبهم ان الله قوي شديد العقاب ٥٢

8:52
كَدَأۡبِ
ءَالِ
فِرۡعَوۡنَ
وَٱلَّذِينَ
مِن
قَبۡلِهِمۡۚ
كَفَرُواْ
بِـَٔايَٰتِ
ٱللَّهِ
فَأَخَذَهُمُ
ٱللَّهُ
بِذُنُوبِهِمۡۚ
إِنَّ
ٱللَّهَ
قَوِيّٞ
شَدِيدُ
ٱلۡعِقَابِ
٥٢
ಫರೋಹನ ಜನರು ಮತ್ತು ಅವರಿಗಿಂತ ಮೊದಲಿನವರ ಸ್ಥಿತಿಯಂತೆ. ಅವರು ಅಲ್ಲಾಹನ ವಚನಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರನ್ನು ಅವರ ಪಾಪಗಳಿಗಾಗಿ ಹಿಡಿದನು. ನಿಶ್ಚಯವಾಗಿಯೂ ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
Continue Reading

Read Tafsir

Ibn Kathir (Abridged)

Allah says, `The behavior of these rebellious disbelievers against what I sent you with, O Muhammad, is similar to the behavior of earlier disbelieving nations. So We behaved with them according to Our Da'b, that is, Our behavior or custom and way, as We did with them with what We often do and decid

…

Allah says, `The behavior of these rebellious disbelievers against what I sent you with, O Muhammad, is similar to the behavior of earlier disbelievin

…
More Tafsirs

Read in Context

Chapter 8, Page 183, Juz 10

49. “ಇವರನ್ನು ಇವರ ಧರ್ಮವು ಮೋಸಗೊಳಿಸಿದೆ” ಎಂದು ಕಪಟವಿಶ್ವಾಸಿಗಳು ಮತ್ತು ಹೃದಯದಲ್ಲಿ ರೋಗವಿರುವವರು ಹೇಳುತ್ತಿದ್ದ ಸಂದರ್ಭ. ಯಾರು ಅಲ್ಲಾಹನಲ್ಲಿ ಭರವಸೆಯಿಡುತ್ತಾರೋ (ಅವರಿಗೆ ಅಲ್ಲಾಹು ಸಾಕು). ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. 50. ದೇವದೂತರುಗಳು ಸತ್ಯನಿಷೇಧಿಗಳ ಆತ್ಮಗಳನ್ನು ವಶಪಡಿಸುವ ಸಂದರ್ಭವನ್ನು ನೀವು ನೋಡಿರುತ್ತಿದ್ದರೆ! ಅವರು ಅವರ ಮುಖಗಳಿಗೆ ಮತ್ತು ಬೆನ್ನುಗಳಿಗೆ ಥಳಿಸುತ್ತಾ (ಹೇಳುತ್ತಾರೆ): “ಜ್ವಲಿಸುವ ಅಗ್ನಿಯ ಶಿಕ್ಷೆಯ ರುಚಿಯನ್ನು ನೋಡಿ. 51. ನಿಮ್ಮ ಕೈಗಳು ಮುಂದಕ್ಕೆ ಕಳುಹಿಸಿದ (ದುಷ್ಕರ್ಮಗಳೇ) ಇದಕ್ಕೆ ಕಾರಣ. ನಿಶ್ಚಯವಾಗಿಯೂ ಅಲ್ಲಾಹು ದಾಸರೊಡನೆ ಸ್ವಲ್ಪವೂ ಅನ್ಯಾಯ ಮಾಡುವುದಿಲ್ಲ.” 52. ಫರೋಹನ ಜನರು ಮತ್ತು ಅವರಿಗಿಂತ ಮೊದಲಿನವರ ಸ್ಥಿತಿಯಂತೆ. ಅವರು ಅಲ್ಲಾಹನ ವಚನಗಳನ್ನು ನಿಷೇಧಿಸಿದರು. ಆಗ ಅಲ್ಲಾಹು ಅವರನ್ನು ಅವರ ಪಾಪಗಳಿಗಾಗಿ ಹಿಡಿದನು. ನಿಶ್ಚಯವಾಗಿಯೂ ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute