Sign in
Sign in
Sign in
Select Language
008

Al-Anfal 8:7 واذ يعدكم الله احدى الطايفتين انها لكم وتودون ان غير ذات الشوكة تكون لكم ويريد الله ان يحق الحق بكلماته ويقطع دابر الكافرين ٧

8:7
وَإِذۡ
يَعِدُكُمُ
ٱللَّهُ
إِحۡدَى
ٱلطَّآئِفَتَيۡنِ
أَنَّهَا
لَكُمۡ
وَتَوَدُّونَ
أَنَّ
غَيۡرَ
ذَاتِ
ٱلشَّوۡكَةِ
تَكُونُ
لَكُمۡ
وَيُرِيدُ
ٱللَّهُ
أَن
يُحِقَّ
ٱلۡحَقَّ
بِكَلِمَٰتِهِۦ
وَيَقۡطَعَ
دَابِرَ
ٱلۡكَٰفِرِينَ
٧
ಎರಡು ಗುಂಪುಗಳಲ್ಲಿ ಒಂದನ್ನು ನಿಮ್ಮ ವಶಕ್ಕೆ ನೀಡುತ್ತೇನೆಂದು ಅಲ್ಲಾಹು ನಿಮಗೆ ಆಶ್ವಾಸನೆ ನೀಡಿದ ಸಂದರ್ಭ(ವನ್ನು ಸ್ಮರಿಸಿ). ನಿಶ್ಶಸ್ತ್ರ ಗುಂಪು ನಿಮ್ಮ ವಶಕ್ಕೆ ಬರಬೇಕೆಂದು ನೀವು ಬಯಸುತ್ತೀರಿ. ಆದರೆ ಅಲ್ಲಾಹು ತನ್ನ ವಚನಗಳ ಮೂಲಕ ಸತ್ಯವನ್ನು ಸ್ಥಾಪಿಸಲು ಮತ್ತು ಸತ್ಯನಿಷೇಧಿಗಳನ್ನು ಬೇರು ಸಹಿತ ನಿರ್ನಾಮ ಮಾಡಲು ಬಯಸುತ್ತಿದ್ದನು.1
Continue Reading

Read Tafsir

Ibn Kathir (Abridged)

Following the Messenger is Better for the Believers

Allah said,

كَمَآ أَخْرَجَكَ رَبُّكَ

(As your Lord caused you to go out...) After Allah described the believers as fearing their Lord, resolving matters of dispute between themselves and obeying Allah and His Messenger , He then said here, "since you

…

Following the Messenger is Better for the Believers

Allah said,

كَمَآ أَخْرَجَكَ رَبُّكَ

(As your Lord caused you to go out...) After Allah described the

…
More Tafsirs

Read in Context

Chapter 8, Page 177, Juz 9

1. ಅವರು ನಿಮ್ಮಲ್ಲಿ ಯುದ್ಧಾರ್ಜಿತ ಸೊತ್ತುಗಳ ಬಗ್ಗೆ ಕೇಳುತ್ತಾರೆ. ಹೇಳಿರಿ: “ಯುದ್ಧಾರ್ಜಿತ ಸೊತ್ತು ಅಲ್ಲಾಹನಿಗೆ ಮತ್ತು ಸಂದೇಶವಾಹಕರಿಗೆ ಸೇರಿದ್ದು.” ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ಪರಸ್ಪರ ನಿಮ್ಮ ಸಂಬಂಧಗಳನ್ನು ಸುಧಾರಿಸಿರಿ. ಅಲ್ಲಾಹನನ್ನು ಮತ್ತು ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ. 2. ಅಲ್ಲಾಹನ ಹೆಸರು ಹೇಳಿದಾಗ ಯಾರ ಹೃದಯಗಳು ಭಯದಿಂದ ನಡುಗುತ್ತದೋ, ಅವನ ವಚನಗಳನ್ನು ಪಠಿಸಲಾದರೆ ಯಾರ ವಿಶ್ವಾಸವು ಅಧಿಕವಾಗುತ್ತದೋ ಮತ್ತು ಯಾರು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಭರವಸೆಯಿಡುತ್ತಾರೋ ಅವರೇ ಸತ್ಯವಿಶ್ವಾಸಿಗಳು. 3. ಅವರು ನಮಾಝನ್ನು ಸಂಸ್ಥಾಪಿಸುವವರು ಮತ್ತು ನಾವು ಒದಗಿಸಿದ ಧನದಿಂದ ಖರ್ಚು ಮಾಡುವವರು. 4. ಅವರೇ ನಿಜವಾದ ಸತ್ಯವಿಶ್ವಾಸಿಗಳು. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಉನ್ನತ ಸ್ಥಾನಮಾನಗಳು, ಕ್ಷಮೆ ಮತ್ತು ಗೌರವಾರ್ಹ ಉಪಜೀವನವಿದೆ. 5. ಅದು ಹೇಗೆಂದರೆ, ನಿಮ್ಮ ಪರಿಪಾಲಕ (ಅಲ್ಲಾಹು) ನಿಮ್ಮನ್ನು ನಿಮ್ಮ ಮನೆಯಿಂದ ಸತ್ಯದೊಂದಿಗೆ ಹೊರಡಿಸಿದಂತೆ. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳಲ್ಲಿ ಒಂದು ಗುಂಪಿಗೆ ಅದು ಇಷ್ಟವಿರಲಿಲ್ಲ. 6. ಯುದ್ಧವು ಸಂಭವಿಸುತ್ತದೆಯೆಂದು ಸ್ಪಷ್ಟವಾದ ಬಳಿಕವೂ ಅವರು ನಿಮ್ಮೊಡನೆ ಅದರ ಬಗ್ಗೆ ತರ್ಕಿಸುತ್ತಾರೆ. ಸಾವನ್ನು ನೋಡುತ್ತಿರುವಂತೆಯೇ ಅವರನ್ನು ಅದಕ್ಕೆ ಸಾಗಿಸಲಾಗುತ್ತಿದೆಯೋ ಎಂಬಂತೆ. 7. ಎರಡು ಗುಂಪುಗಳಲ್ಲಿ ಒಂದನ್ನು ನಿಮ್ಮ ವಶಕ್ಕೆ ನೀಡುತ್ತೇನೆಂದು ಅಲ್ಲಾಹು ನಿಮಗೆ ಆಶ್ವಾಸನೆ ನೀಡಿದ ಸಂದರ್ಭ(ವನ್ನು ಸ್ಮರಿಸಿ). ನಿಶ್ಶಸ್ತ್ರ ಗುಂಪು ನಿಮ್ಮ ವಶಕ್ಕೆ ಬರಬೇಕೆಂದು ನೀವು ಬಯಸುತ್ತೀರಿ. ಆದರೆ ಅಲ್ಲಾಹು ತನ್ನ ವಚನಗಳ ಮೂಲಕ ಸತ್ಯವನ್ನು ಸ್ಥಾಪಿಸಲು ಮತ್ತು ಸತ್ಯನಿಷೇಧಿಗಳನ್ನು ಬೇರು ಸಹಿತ ನಿರ್ನಾಮ ಮಾಡಲು ಬಯಸುತ್ತಿದ್ದನು. 8. ಅವನು ಸತ್ಯವನ್ನು ಸ್ಥಾಪಿಸಲು ಮತ್ತು ಅಸತ್ಯವನ್ನು ನಿರ್ಮೂಲನ ಮಾಡಲು (ಬಯಸಿದ್ದನು). ಅಪರಾಧಿಗಳು ಎಷ್ಟು ದ್ವೇಷಿಸಿದರೂ ಸಹ. 9. ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಸಹಾಯ ಯಾಚಿಸುತ್ತಿದ್ದ ಸಂದರ್ಭ(ವನ್ನು ಸ್ಮರಿಸಿ). ಆಗ, “ನಾನು ಒಂದು ಸಾವಿರ ದೇವದೂತರುಗಳನ್ನು ನಿರಂತರವಾಗಿ ಕಳುಹಿಸುವ ಮೂಲಕ ನಿಮಗೆ ಸಹಾಯ ಮಾಡುವೆನು” ಎಂದು ಅವನು ನಿಮಗೆ ಉತ್ತರವಿತ್ತನು. 10. ಅಲ್ಲಾಹು ಅದನ್ನೊಂದು ಶುಭ ಸುದ್ದಿಯಾಗಿ ಮಾಡಿದನು. ಅದರಿಂದ ನಿಮ್ಮ ಹೃದಯಗಳು ಶಾಂತವಾಗುವುದಕ್ಕಾಗಿ. ಸಹಾಯವು ಅಲ್ಲಾಹನಿಂದಲ್ಲದೆ ಬೇರೆ ಯಾರಿಂದಲೂ ದೊರೆಯುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute