Sign in
Sign in
Sign in
Select Language
029

Al-'Ankabut 29:9 والذين امنوا وعملوا الصالحات لندخلنهم في الصالحين ٩

29:9
وَٱلَّذِينَ
ءَامَنُواْ
وَعَمِلُواْ
ٱلصَّٰلِحَٰتِ
لَنُدۡخِلَنَّهُمۡ
فِي
ٱلصَّٰلِحِينَ
٩
ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ನಿಶ್ಚಯವಾಗಿಯೂ ನಾವು ಅವರನ್ನು ನೀತಿವಂತರಲ್ಲಿ ಸೇರಿಸುವೆವು.
Continue Reading

Read Tafsir

Ibn Kathir (Abridged)

Allah commands His servants to be dutiful to parents, after urging them to adhere to belief in His Tawhid, because a person's parents are the cause of his existence. So he must treat them with the utmost kindness and respect, his father for spending on him and his mother because of her compassion fo

…

Allah commands His servants to be dutiful to parents, after urging them to adhere to belief in His Tawhid, because a person's parents are the cause of

…
More Tafsirs

Read in Context

Chapter 29, Page 397, Juz 20

8. ತಂದೆ-ತಾಯಿಗಳಿಗೆ ಒಳಿತು ಮಾಡಬೇಕೆಂದು ನಾವು ಮನುಷ್ಯನಿಗೆ ಉಪದೇಶ ಮಾಡಿದ್ದೇವೆ. ಆದರೆ, ನಿನಗೆ ಯಾವುದೇ ತಿಳುವಳಿಕೆಯಿಲ್ಲದ ವಸ್ತುವನ್ನು ನನ್ನೊಂದಿಗೆ ಸಹಭಾಗಿಯನ್ನಾಗಿ (ಶಿರ್ಕ್) ಮಾಡಲು ಅವರು (ತಂದೆ-ತಾಯಿ) ಪರಿಶ್ರಮಿಸಿದರೆ ಅವರ ಆಜ್ಞಾಪಾಲನೆ ಮಾಡಬೇಡ. ನೀವು ಮರಳಿ ಬರುವುದು ನನ್ನ ಬಳಿಗೇ ಆಗಿದೆ. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ನಾನು ನಿಮಗೆ ತಿಳಿಸಿಕೊಡುವೆನು. 9. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ನಿಶ್ಚಯವಾಗಿಯೂ ನಾವು ಅವರನ್ನು ನೀತಿವಂತರಲ್ಲಿ ಸೇರಿಸುವೆವು. 10. ಜನರಲ್ಲಿ ಕೆಲವರಿದ್ದಾರೆ. ಅವರು ಹೇಳುತ್ತಾರೆ: “ನಾವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇವೆ.” ಆದರೆ ಅಲ್ಲಾಹನ ಮಾರ್ಗದಲ್ಲಿ ಅವರಿಗೆ ತೊಂದರೆಗಳು ಎದುರಾದರೆ, ಜನರು ನೀಡುವ ತೊಂದರೆಯನ್ನು ಅವರು ಅಲ್ಲಾಹನ ಶಿಕ್ಷೆಯಂತೆಯೇ ಪರಿಗಣಿಸುತ್ತಾರೆ. ಒಂದು ವೇಳೆ, ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ಏನಾದರೂ ಸಹಾಯವು ಬಂದರೆ ಅವರು ಹೇಳುತ್ತಾರೆ: “ನಿಜವಾಗಿಯೂ ನಾವು ನಿಮ್ಮ ಜೊತೆಗಿದ್ದೆವು.” ಸರ್ವಲೋಕದವರ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿಲ್ಲವೇ? 11. ಸತ್ಯವಿಶ್ವಾಸಿಗಳು ಯಾರೆಂದು ನಿಶ್ಚಯವಾಗಿಯೂ ಅಲ್ಲಾಹು ತಿಳಿಯುತ್ತಾನೆ. ಕಪಟವಿಶ್ವಾಸಿಗಳು ಯಾರೆಂದೂ ಅವನು ತಿಳಿಯುತ್ತಾನೆ. 12. ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳೊಡನೆ ಹೇಳಿದರು: “ನಮ್ಮ ಮಾರ್ಗವನ್ನು ಅನುಸರಿಸಿರಿ. ನಿಮ್ಮ ಪಾಪಗಳನ್ನು ನಾವು ಹೊರುತ್ತೇವೆ.” ಆದರೆ ಅವರು ಇವರ ಪಾಪಗಳಲ್ಲಿ ಏನನ್ನೂ ಹೊರುವುದಿಲ್ಲ. ಅವರು ಸುಳ್ಳು ಹೇಳುವವರೇ ಆಗಿದ್ದಾರೆ. 13. ಅವರು ಅವರದ್ದೇ ಪಾಪಭಾರಗಳನ್ನು ಹೊರುತ್ತಾರೆ. ಅವರ ಪಾಪಭಾರಗಳೊಂದಿಗೆ ಇತರರು ಮಾಡಿದ ಪಾಪಭಾರಗಳನ್ನೂ ಹೊರುತ್ತಾರೆ. ಅವರು ಆರೋಪಿಸುವ ಸುಳ್ಳುಗಳ ಬಗ್ಗೆ ಪುನರುತ್ಥಾನ ದಿನದಂದು ಅವರಲ್ಲಿ ಖಂಡಿತ ವಿಚಾರಿಸಲಾಗುವುದು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute