Sign in
Sign in
Sign in
Select Language
007

Al-A'raf 7:10 ولقد مكناكم في الارض وجعلنا لكم فيها معايش قليلا ما تشكرون ١٠

7:10
وَلَقَدۡ
مَكَّنَّٰكُمۡ
فِي
ٱلۡأَرۡضِ
وَجَعَلۡنَا
لَكُمۡ
فِيهَا
مَعَٰيِشَۗ
قَلِيلٗا
مَّا
تَشۡكُرُونَ
١٠
ನಿಶ್ಚಯವಾಗಿಯೂ ನಾವು ನಿಮಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದೆವು. ಅಲ್ಲಿ ನಿಮಗೆ ಉಪಜೀವನ ಮಾರ್ಗಗಳನ್ನು ಮಾಡಿಕೊಟ್ಟೆವು. ನೀವು ಅಲ್ಪವೇ ಕೃತಜ್ಞರಾಗುತ್ತೀರಿ.
Continue Reading

Read Tafsir

Ibn Kathir (Abridged)

All Bounties in the Heavens and Earth are for the Benefit of Mankind

Allah reminds of His favor on His servants in that He made the earth a fixed place for dwelling, placed firm mountains and rivers on it and made homes and allowed them to utilize its benefits. Allah made the clouds work for them (br

…

All Bounties in the Heavens and Earth are for the Benefit of Mankind

Allah reminds of His favor on His servants in that He made the earth a fixed place

…
More Tafsirs

Read in Context

Chapter 7, Page 151, Juz 8

1. ಅಲಿಫ್, ಲಾಮ್, ಮೀಮ್, ಸ್ವಾದ್ 2. ಇದು ನಿಮಗೆ ಅವತೀರ್ಣಗೊಳಿಸಲಾದ ಗ್ರಂಥವಾಗಿದೆ. ಇದರ ಬಗ್ಗೆ ನಿಮ್ಮ ಹೃದಯದಲ್ಲಿ ಯಾವುದೇ ಬೇಸರವುಂಟಾಗದಿರಲಿ. ಇದರ ಮೂಲಕ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ ಮತ್ತು ಸತ್ಯವಿಶ್ವಾಸಿಗಳಿಗೆ ಒಂದು ಉಪದೇಶವಾಗಿ (ಇದನ್ನು ಅವತೀರ್ಣಗೊಳಿಸಲಾಗಿದೆ). 3. ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿಮಗೆ ಅವತೀರ್ಣವಾದುದನ್ನು ಅನುಸರಿಸಿರಿ. ಅವನ ಹೊರತು ಬೇರೆ (ಸ್ವಘೋಷಿತ) ರಕ್ಷಕರನ್ನು ಅನುಸರಿಸಬೇಡಿ. ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ. 4. ನಾವು ಎಷ್ಟು ಊರುಗಳನ್ನು ನಾಶ ಮಾಡಿದ್ದೇವೆ! ಅವರು ರಾತ್ರಿ ಅಥವಾ ಮಧ್ಯಾಹ್ನದ ನಿದ್ದೆಯಲ್ಲಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬಂದಿದೆ. 5. ನಮ್ಮ ಶಿಕ್ಷೆಯು ಅವರ ಬಳಿಗೆ ಬಂದಾಗ ಅವರ ರೋದನವು, “ನಾವು ಅಕ್ರಮಿಗಳಾಗಿದ್ದೆವು” ಎಂದು ಹೇಳುವುದಲ್ಲದೆ ಬೇರೇನೂ ಆಗಿರಲಿಲ್ಲ. 6. ಯಾರ ಬಳಿಗೆ ಸಂದೇಶವಾಹಕರನ್ನು ಕಳುಹಿಸಲಾಯಿತೋ ಅವರನ್ನು ನಾವು ಖಂಡಿತ ಪ್ರಶ್ನಿಸುವೆವು. ಅವರ ಬಳಿಗೆ ಕಳುಹಿಸಲಾದ ಸಂದೇಶವಾಹಕರೊಡನೆಯೂ ನಾವು ಪ್ರಶ್ನಿಸುವೆವು. 7. ನಂತರ (ನಮ್ಮ ಬಳಿಯಿರುವ) ಜ್ಞಾನದ ಮೂಲಕ ನಾವು ಅವರಿಗೆ ವಿವರಿಸಿಕೊಡುವೆವು. ನಾವು ಯಾವುದೇ ಸ್ಥಿತಿಯಲ್ಲೂ ಅವರಿಂದ ದೂರವಾಗಿರಲಿಲ್ಲ. 8. ಆ ದಿನದಂದು (ಕರ್ಮಗಳನ್ನು) ತೂಗುವುದು ಸತ್ಯವಾಗಿದೆ. ಆಗ ಯಾರ ತಕ್ಕಡಿ ಭಾರವಾಗುತ್ತದೋ ಅವರೇ ಯಶಸ್ವಿಯಾದವರು. 9. ಯಾರ ತಕ್ಕಡಿ ಹಗುರವಾಗುತ್ತದೋ ಅವರೇ ಸ್ವಯಂ ನಷ್ಟಹೊಂದಿದವರು. ಏಕೆಂದರೆ ಅವರು ನಮ್ಮ ವಚನಗಳೊಂದಿಗೆ ಅಕ್ರಮವೆಸಗುತ್ತಿದ್ದರು. 10. ನಿಶ್ಚಯವಾಗಿಯೂ ನಾವು ನಿಮಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಿದೆವು. ಅಲ್ಲಿ ನಿಮಗೆ ಉಪಜೀವನ ಮಾರ್ಗಗಳನ್ನು ಮಾಡಿಕೊಟ್ಟೆವು. ನೀವು ಅಲ್ಪವೇ ಕೃತಜ್ಞರಾಗುತ್ತೀರಿ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute