Sign in
Sign in
Sign in
Select Language
007

Al-A'raf 7:113 وجاء السحرة فرعون قالوا ان لنا لاجرا ان كنا نحن الغالبين ١١٣

7:113
وَجَآءَ
ٱلسَّحَرَةُ
فِرۡعَوۡنَ
قَالُوٓاْ
إِنَّ
لَنَا
لَأَجۡرًا
إِن
كُنَّا
نَحۡنُ
ٱلۡغَٰلِبِينَ
١١٣
ಮಾಟಗಾರರು ಫರೋಹನ ಬಳಿಗೆ ಬಂದು ಕೇಳಿದರು: “ನಾವು ವಿಜೇತರಾದರೆ ನಿಶ್ಚಯವಾಗಿಯೂ ನಮಗೆ ಪ್ರತಿಫಲವಿದೆಯಲ್ಲವೇ?”
Continue Reading

Read Tafsir

Ibn Kathir (Abridged)

The Magicians convene and change Their Ropes into Snakes before Musa

Allah describes the conversation that took place between Fir`awn and the magicians he collected to defeat Musa, peace be upon him. Fir`awn told them that he will reward them and give them tremendous provisions. He made them hope in

…

The Magicians convene and change Their Ropes into Snakes before Musa

Allah describes the conversation that took place between Fir`awn and the magicians

…
More Tafsirs

Read in Context

Chapter 7, Page 164, Juz 9

109. ಫರೋಹನ ಜನರಲ್ಲಿದ್ದ ಮುಖಂಡರು ಹೇಳಿದರು: “ನಿಜಕ್ಕೂ ಇವನೊಬ್ಬ ಅಗಾಧ ಜ್ಞಾನವಿರುವ ಮಾಟಗಾರನಾಗಿದ್ದಾನೆ. 110. ನಿಮ್ಮನ್ನು ನಿಮ್ಮ ಊರಿನಿಂದ ಓಡಿಸುವುದು ಇವನ ಉದ್ದೇಶವಾಗಿದೆ. ಆದ್ದರಿಂದ ನೀವೇನು ಆದೇಶ ನೀಡುವಿರಿ?” 111. ಅವರು (ಮುಖಂಡರು ಪರಸ್ಪರ ಸಮಾಲೋಚನೆ ಮಾಡಿ) ಹೇಳಿದರು: “ಇವನ ಮತ್ತು ಇವನ ಸಹೋದರನ ವಿಷಯವನ್ನು (ಸ್ವಲ್ಪ ಕಾಲ) ಮುಂದೂಡಿರಿ ಮತ್ತು (ಮಾಟಗಾರರನ್ನು) ಒಟ್ಟು ಸೇರಿಸಲು ನಗರಗಳಿಗೆ ಆಳುಗಳನ್ನು ಕಳುಹಿಸಿರಿ. 112. ಅಗಾಧ ಜ್ಞಾನವಿರುವ ಎಲ್ಲಾ ಮಾಟಗಾರರನ್ನು ಅವರು ಕರೆದುಕೊಂಡು ಬರಲಿ.” 113. ಮಾಟಗಾರರು ಫರೋಹನ ಬಳಿಗೆ ಬಂದು ಕೇಳಿದರು: “ನಾವು ವಿಜೇತರಾದರೆ ನಿಶ್ಚಯವಾಗಿಯೂ ನಮಗೆ ಪ್ರತಿಫಲವಿದೆಯಲ್ಲವೇ?” 114. ಫರೋಹ ಹೇಳಿದನು: “ಹೌದು, ನಿಶ್ಚಯವಾಗಿಯೂ ನೀವು ನನ್ನ ಆಪ್ತರಲ್ಲಿ ಸೇರುವಿರಿ.” 115. ಮಾಟಗಾರರು ಹೇಳಿದರು: “ಓ ಮೂಸಾ! ಒಂದೋ ನೀವು (ಕೋಲನ್ನು) ಎಸೆಯಿರಿ. ಅಥವಾ ನಾವೇ (ಮೊದಲು) ಎಸೆಯುತ್ತೇವೆ.” 116. ಮೂಸಾ ಹೇಳಿದರು: “ನೀವೇ ಎಸೆಯಿರಿ.” ಅವರು (ಕೋಲುಗಳನ್ನು) ಎಸೆದಾಗ ಅವರು ಜನರ ಕಣ್ಣುಗಳಿಗೆ ಮಾಟ ಮಾಡಿ ಅವರನ್ನು ಭಯಭೀತಗೊಳಿಸಿದರು. ಅವರು ಬಹುದೊಡ್ಡ ಮಾಟಗಾರಿಕೆಯನ್ನು ಪ್ರದರ್ಶಿಸಿದ್ದರು. 117. “ತಮ್ಮ ಕೋಲನ್ನು ಎಸೆಯಿರಿ” ಎಂದು ನಾವು ಮೂಸಾರಿಗೆ ದೇವವಾಣಿ ನೀಡಿದೆವು. ಆಗ ಅಗೋ ಅವರು ಕೃತಕವಾಗಿ ನಿರ್ಮಿಸಿದ (ಸರ್ಪಗಳನ್ನು) ಅದು ನುಂಗತೊಡಗಿತು. 118. ಸತ್ಯವು ಸಾಬೀತಾಯಿತು ಮತ್ತು ಅವರು ಮಾಡುತ್ತಿದ್ದ ಕೆಲಸಗಳೆಲ್ಲವೂ ನಿಷ್ಫಲವಾದವು. 119. ಅವರು ಅಲ್ಲಿಯೇ ಸೋತು ದಯನೀಯ ಸ್ಥಿತಿಯಲ್ಲಿ ಮರಳಿದರು. 120. ಮಾಟಗಾರರು (ಅಲ್ಲಾಹನಿಗೆ) ಸಾಷ್ಟಾಂಗ ಮಾಡಿದರು. 121. ಅವರು ಹೇಳಿದರು: “ನಾವು ಸರ್ವಲೋಕಗಳ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಟ್ಟಿದ್ದೇವೆ. 122. ಮೂಸಾ ಮತ್ತು ಹಾರೂನರ ಪರಿಪಾಲಕನಲ್ಲಿ.” 123. ಫರೋಹ ಹೇಳಿದನು: “ನಾನು ಅಪ್ಪಣೆ ಕೊಡುವ ಮೊದಲೇ ನೀವು ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಇದು ನೀವು ನಗರದ ನಿವಾಸಿಗಳನ್ನು ಅಲ್ಲಿಂದ ಓಡಿಸಲು ಮಾಡಿದ ಪಿತೂರಿಯಾಗಿದೆ. ಸದ್ಯವೇ ನೀವು ತಿಳಿಯುವಿರಿ. 124. ಖಂಡಿತವಾಗಿಯೂ ನಾನು ನಿಮ್ಮ ಕೈಗಳನ್ನು ಮತ್ತು ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ, ನಂತರ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.” 125. ಮಾಟಗಾರರು ಹೇಳಿದರು: “ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳುವೆವು. 126. ನಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಾಂತಗಳು ನಮ್ಮ ಬಳಿಗೆ ಬಂದಾಗ ನಾವು ಅದರಲ್ಲಿ ವಿಶ್ವಾಸವಿಟ್ಟೆವು ಎಂಬುದರ ಹೊರತು ಬೇರೆ ಯಾವ ಅಪರಾಧಕ್ಕಾಗಿ ನೀವು ನಮ್ಮ ಮೇಲೆ ಸಿಟ್ಟಾಗಿದ್ದೀರಿ? ಓ ನಮ್ಮ ಪರಿಪಾಲಕನೇ! ನಮಗೆ ಸಹನಾಶಕ್ತಿಯನ್ನು ಸುರಿಸಿಕೊಡು ಮತ್ತು ಮುಸಲ್ಮಾನರಾಗಿರುವ ಸ್ಥಿತಿಯಲ್ಲಿ ನಮ್ಮನ್ನು ಮೃತಪಡಿಸು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute