Sign in
Sign in
Sign in
Select Language
007

Al-A'raf 7:182 والذين كذبوا باياتنا سنستدرجهم من حيث لا يعلمون ١٨٢

7:182
وَٱلَّذِينَ
كَذَّبُواْ
بِـَٔايَٰتِنَا
سَنَسۡتَدۡرِجُهُم
مِّنۡ
حَيۡثُ
لَا
يَعۡلَمُونَ
١٨٢
ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಆವರಿಸಿಕೊಳ್ಳುವೆವು.
Continue Reading

Read Tafsir

Ibn Kathir (Abridged)

وَالَّذِينَ كَذَّبُواْ بِـَايَـتِنَا سَنَسْتَدْرِجُهُم مِّنْ حَيْثُ لاَ يَعْلَمُونَ

(Those who reject Our Ayat, We shall gradually seize them in ways they perceive not) meaning, the doors of provisions will be opened for them and also the means of livelihood, in this life. They will be deceived by a

…
وَالَّذِينَ كَذَّبُواْ بِـَايَـتِنَا سَنَسْتَدْرِجُهُم مِّنْ حَيْثُ لاَ يَعْلَمُونَ

(Those who reject Our Ayat, We shall gradually seize them in ways

…
More Tafsirs

Read in Context

Chapter 7, Page 174, Juz 9

182. ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಆವರಿಸಿಕೊಳ್ಳುವೆವು. 183. ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರಗಾರಿಕೆಯು ಬಲಿಷ್ಠವಾಗಿದೆ. 184. ಅವರು ಆಲೋಚಿಸುವುದಿಲ್ಲವೇ? ಅವರ ಸಂಗಡಿಗನಿಗೆ (ಮುಹಮ್ಮದರಿಗೆ) ಯಾವುದೇ ರೀತಿಯ ಬುದ್ಧಿಭ್ರಮಣೆಯಿಲ್ಲ. ಅವರೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರವಾಗಿದ್ದಾರೆ. 185. ಭೂಮ್ಯಾಕಾಶಗಳ ಸಾಮ್ರಾಜ್ಯಗಳನ್ನು ಮತ್ತು ಅಲ್ಲಾಹು ಸೃಷ್ಟಿಸಿದ ಎಲ್ಲಾ ವಸ್ತುಗಳನ್ನು ಹಾಗೂ ಅವರ ಜೀವಿತಾವಧಿ ಸಮೀಪಿಸಿರಬಹುದೆಂದು ಅವರು ಆಲೋಚಿಸಿ ನೋಡುವುದಿಲ್ಲವೇ? ಇದರ (ಕುರ್‌ಆನಿನ) ಬಳಿಕ ಅವರು ಯಾವ ಸಮಾಚಾರದಲ್ಲಿ ವಿಶ್ವಾಸವಿಡುವರು? 186. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸಲು ಯಾರಿಗೂ ಸಾಧ್ಯವಿಲ್ಲ. ಅವರು ಅವರ ಅತಿರೇಕಗಳಲ್ಲಿ ಅಂಧವಾಗಿ ವಿಹರಿಸುವಂತೆ ಅವನು ಅವರನ್ನು ಬಿಟ್ಟುಬಿಡುವನು. 187. ಅವರು ಅಂತಿಮದಿನದ ಬಗ್ಗೆ—“ಅದು ಯಾವಾಗ ಸಂಭವಿಸುತ್ತದೆ” ಎಂದು ಕೇಳುತ್ತಾರೆ. ಹೇಳಿರಿ: “ಅದರ ಜ್ಞಾನವಿರುವುದು ನನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಮಾತ್ರ. ಅದರ ಸಮಯದಲ್ಲಿ ಅವನಲ್ಲದೆ ಯಾರೂ ಅದನ್ನು ಪ್ರಕಟಗೊಳಿಸುವುದಿಲ್ಲ. ಭೂಮ್ಯಾಕಾಶಗಳಲ್ಲಿ ಅದು ಅತ್ಯಂತ ಭಾರವಿರುವ (ಭಯಾನಕ) ಸಂಗತಿಯಾಗಿದೆ. ಅದು ಅನಿರೀಕ್ಷಿತವಾಗಿಯೇ ನಿಮ್ಮ ಬಳಿಗೆ ಬರುತ್ತದೆ.” ನಿಮಗೆ ಅದರ ಬಗ್ಗೆ ಜ್ಞಾನವಿದೆಯೆಂಬ ಭಾವನೆಯಿಂದ ಅವರು ನಿಮ್ಮಲ್ಲಿ ಕೇಳುತ್ತಾರೆ. ಹೇಳಿರಿ: “ಅದರ ಜ್ಞಾನವಿರುವುದು ಅಲ್ಲಾಹನಿಗೆ ಮಾತ್ರ.” ಆದರೆ ಜನರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ. 188. ಹೇಳಿರಿ: “ನಾನು ನನಗಾಗಿ ಯಾವುದೇ ಲಾಭ ಅಥವಾ ತೊಂದರೆ ಮಾಡುವ ಅಧಿಕಾರವನ್ನು ಹೊಂದಿಲ್ಲ—ಅಲ್ಲಾಹು ಏನು ಇಚ್ಛಿಸುತ್ತಾನೋ ಅದರ ಹೊರತು. ನನಗೆ ಅದೃಶ್ಯ ಜ್ಞಾನವಿರುತ್ತಿದ್ದರೆ, ನಾನು ಹೇರಳ ಒಳಿತುಗಳನ್ನು ಮಾಡುತ್ತಿದ್ದೆ. ಕೆಡುಕು ನನ್ನನ್ನು ಸ್ಪರ್ಶಿಸುತ್ತಲೇ ಇರಲಿಲ್ಲ. ವಿಶ್ವಾಸವಿಡುವ ಜನರಿಗೆ ನಾನೊಬ್ಬ ಮುನ್ನೆಚ್ಚರಿಕೆಗಾರ ಮತ್ತು ಸುವಾರ್ತೆ ನೀಡುವವ ಮಾತ್ರವಾಗಿದ್ದೇನೆ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute