Sign in
Sign in
Sign in
Select Language
007

Al-A'raf 7:198 وان تدعوهم الى الهدى لا يسمعوا وتراهم ينظرون اليك وهم لا يبصرون ١٩٨

7:198
وَإِن
تَدۡعُوهُمۡ
إِلَى
ٱلۡهُدَىٰ
لَا
يَسۡمَعُواْۖ
وَتَرَىٰهُمۡ
يَنظُرُونَ
إِلَيۡكَ
وَهُمۡ
لَا
يُبۡصِرُونَ
١٩٨
ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನಿಮಗೆ ಕಾಣಬಹುದು. ಆದರೆ ಅವರು ನೋಡುವುದಿಲ್ಲ.
Continue Reading

Read Tafsir

Ibn Kathir (Abridged)

Idols do not create, help, or have Power over Anything

Allah admonishes the idolators who worshipped idols, rivals and images besides Him, although these objects were created by Allah, and neither own anything nor can they bring harm or benefit. These objects do not see or give aid to those who worsh

…

Idols do not create, help, or have Power over Anything

Allah admonishes the idolators who worshipped idols, rivals and images besides Him, although the

…
More Tafsirs

Read in Context

Chapter 7, Page 176, Juz 9

189. ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದವನು ಅವನೇ. ನಂತರ ಅವನಿಂದ ಅವನ ಪತ್ನಿಯನ್ನು ಸೃಷ್ಟಿಸಿದನು—ಅವನು ಅವಳಿಂದ ನೆಮ್ಮದಿ ಪಡೆಯುವುದಕ್ಕಾಗಿ. ನಂತರ ಅವನು ಅವಳೊಡನೆ ಸೇರಿದಾಗ ಅವಳು ಹಗುರವಾದ ಗರ್ಭ ಧರಿಸಿ, ನಂತರ ಅದರೊಂದಿಗೆ ಮುಂದುವರಿದಳು. ಅವಳ ಭಾರವು ಹೆಚ್ಚಾದಾಗ (ಹೆರಿಗೆ ನೋವು ಗೋಚರಿಸಿದಾಗ) ಅವರಿಬ್ಬರೂ ಅವರ ಪರಿಪಾಲಕನಾದ ಅಲ್ಲಾಹನನ್ನು ಕರೆದು ಪ್ರಾರ್ಥಿಸಿದರು: “ನೀನು ನಮಗೆ ನೀತಿವಂತ ಮಗುವನ್ನು ನೀಡಿದರೆ ನಾವು ಖಂಡಿತ ನಿನಗೆ ಆಭಾರಿಯಾಗುವೆವು.” 190. ಅವನು ಅವರಿಗೆ ನೀತಿವಂತ ಮಗುವನ್ನು ನೀಡಿದಾಗ, ಅವನು ಅವರಿಗೆ ನೀಡಿದ್ದರಲ್ಲಿಯೇ ಅವರು ಅವನಿಗೆ ಸಹಭಾಗಿಗಳನ್ನು ನಿಶ್ಚಯಿಸಿದರು. ಅವರು ಮಾಡುವ ಸಹಭಾಗಿತ್ವದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ. 191. ಯಾವುದೇ ವಸ್ತುವನ್ನು ಸೃಷ್ಟಿಸದವರನ್ನೋ ಅವರು ಅಲ್ಲಾಹನಿಗೆ ಸಹಭಾಗಿಯನ್ನಾಗಿ ಮಾಡುವುದು? (ವಾಸ್ತವವಾಗಿ) ಅವರೇ ಸೃಷ್ಟಿಗಳಾಗಿದ್ದಾರೆ. 192. ಅವರಿಗೆ ಯಾವುದೇ ಸಹಾಯವನ್ನು ಮಾಡಲು ಆ ದೇವರುಗಳಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ. 193. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ನಿಮ್ಮನ್ನು ಅನುಸರಿಸುವುದಿಲ್ಲ. ನೀವು ಅವರನ್ನು ಕರೆದರೂ ಅಥವಾ ಕರೆಯದೆ ಮೌನವಾಗಿದ್ದರೂ ನಿಮಗೆ ಸಂಬಂಧಿಸಿದಂತೆ ಅವೆರಡೂ ಸಮಾನವಾಗಿವೆ. 194. ನೀವು ಅಲ್ಲಾಹನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ ಅವರು (ಆ ದೇವರುಗಳು) ನಿಶ್ಚಯವಾಗಿಯೂ ನಿಮ್ಮಂತಹ ಸೃಷ್ಟಿಗಳಾಗಿದ್ದಾರೆ. ಅವರನ್ನು ಕರೆದು ಪ್ರಾರ್ಥಿಸಿರಿ; ಅವರು ನಿಮಗೆ ಉತ್ತರ ನೀಡುತ್ತಾರೋ ನೋಡೋಣ. ನೀವು ಸತ್ಯವಂತರಾಗಿದ್ದರೆ. 195. ಅವರಿಗೆ ನಡೆಯಲು ಸಾಧ್ಯವಾಗುವ ಕಾಲುಗಳಿವೆಯೇ? ಅವರಿಗೆ ಹಿಡಿಯಲು ಸಾಧ್ಯವಾಗುವ ಕೈಗಳಿವೆಯೇ? ಅವರಿಗೆ ನೋಡಲು ಸಾಧ್ಯವಾಗುವ ಕಣ್ಣುಗಳಿವೆಯೇ? ಅವರಿಗೆ ಕೇಳಲು ಸಾಧ್ಯವಾಗುವ ಕಿವಿಗಳಿವೆಯೇ? ಹೇಳಿರಿ: “ನೀವು ನಿಮ್ಮ ಸಹಭಾಗಿಗಳನ್ನು (ದೇವರುಗಳನ್ನು) ಕರೆಯಿರಿ. ನಂತರ ನನ್ನ ಮೇಲೆ ನಿಮ್ಮ ತಂತ್ರವನ್ನು ಪ್ರಯೋಗಿಸಿರಿ. ನನಗೆ ಕಾಲಾವಕಾಶ ನೀಡಬೇಡಿ.” 196. ನಿಶ್ಚಯವಾಗಿಯೂ ಈ ಗ್ರಂಥವನ್ನು ಅವತೀರ್ಣಗೊಳಿಸಿದ ಅಲ್ಲಾಹನೇ ನನ್ನ ರಕ್ಷಕ. ಅವನು ನೀತಿವಂತರನ್ನು ಸಂರಕ್ಷಿಸುವ ಹೊಣೆಯನ್ನು ವಹಿಸಿಕೊಂಡಿದ್ದಾನೆ. 197. ನೀವು ಅವನನ್ನು (ಅಲ್ಲಾಹನನ್ನು) ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತೀರೋ—ನಿಮಗೆ ಸಹಾಯ ಮಾಡಲು ಅವರಿಗೆ ಸಾಧ್ಯವಿಲ್ಲ. ಸ್ವಯಂ ಅವರಿಗೂ ಅವರು ಸಹಾಯ ಮಾಡುವುದಿಲ್ಲ. 198. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನಿಮಗೆ ಕಾಣಬಹುದು. ಆದರೆ ಅವರು ನೋಡುವುದಿಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute