Sign in
Sign in
Sign in
Select Language
007

Al-A'raf 7:202 واخوانهم يمدونهم في الغي ثم لا يقصرون ٢٠٢

7:202
وَإِخۡوَٰنُهُمۡ
يَمُدُّونَهُمۡ
فِي
ٱلۡغَيِّ
ثُمَّ
لَا
يُقۡصِرُونَ
٢٠٢
ಅವರು (ಶೈತಾನರು) ಅವರ ಸಹೋದರರನ್ನು ದುರ್ಮಾರ್ಗದಲ್ಲಿ ಬಿಟ್ಟುಬಿಡುತ್ತಾರೆ. ಅವರು ಅದರಲ್ಲಿ ಯಾವುದೇ ಅಭಾವ ಮಾಡುವುದಿಲ್ಲ.
Continue Reading

Read Tafsir

Ibn Kathir (Abridged)

The Whispering of Shaytan and the People of Taqwa

Allah mentions His servants who have Taqwa, obeying His orders, and avoid what He forbade:

إِذَا مَسَّهُمْ

(when comes to them) an evil thought, or anger, or the whispers of Shaytan cross their mind, or intend to err, or commit an error,

تَذَكَّرُواْ

(t

…

The Whispering of Shaytan and the People of Taqwa

Allah mentions His servants who have Taqwa, obeying His orders, and avoid what He forbade:

إِذَا مَسّ
…
More Tafsirs

Read in Context

Chapter 7, Page 176, Juz 9

199. (ಜನರೊಡನೆ) ಸೌಮ್ಯವಾಗಿ ವರ್ತಿಸಿರಿ, ಒಳಿತನ್ನು ಆದೇಶಿಸಿರಿ ಮತ್ತು ಅವಿವೇಕಿಗಳಿಂದ ದೂರವಿರಿ. 200. ನಿಮಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿದ್ದಾನೆ. 201. ನಿಶ್ಚಯವಾಗಿಯೂ ದೇವಭಯವುಳ್ಳವರಿಗೆ ಶೈತಾನನಿಂದ ಏನಾದರೂ ದುಷ್ಪ್ರೇರಣೆ ಅನುಭವವಾದರೆ, ಅವರು ಅಲ್ಲಾಹನನ್ನು ಸ್ಮರಿಸುತ್ತಾರೆ. ಆಗ ಅವರು ಒಳದೃಷ್ಟಿಯುಳ್ಳವರಾಗುತ್ತಾರೆ. 202. ಅವರು (ಶೈತಾನರು) ಅವರ ಸಹೋದರರನ್ನು ದುರ್ಮಾರ್ಗದಲ್ಲಿ ಬಿಟ್ಟುಬಿಡುತ್ತಾರೆ. ಅವರು ಅದರಲ್ಲಿ ಯಾವುದೇ ಅಭಾವ ಮಾಡುವುದಿಲ್ಲ. 203. ನೀವು ಅವರಿಗೆ ಒಂದು ದೃಷ್ಟಾಂತವನ್ನು ತಂದು ತೋರಿಸದಿದ್ದರೆ, ಅವರು ಹೇಳುತ್ತಾರೆ: “ನೀವೇ ಅದನ್ನು ರಚಿಸಿ ತರಬಾರದೇ?” ಹೇಳಿರಿ: “ನನ್ನ ಪರಿಪಾಲಕನಿಂದ (ಅಲ್ಲಾಹನಿಂದ) ಬರುವ ದೇವವಾಣಿಗಳನ್ನು ಮಾತ್ರ ನಾನು ಅನುಸರಿಸುತ್ತೇನೆ. ಇದು (ಕುರ್‌ಆನ್) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಕಣ್ತೆರೆಸುವ ಸಾಕ್ಷ್ಯಾಧಾರವಾಗಿದೆ ಮತ್ತು ವಿಶ್ವಾಸವಿಡುವ ಜನರಿಗೆ ಸನ್ಮಾರ್ಗ ಮತ್ತು ದಯೆಯಾಗಿದೆ.” 204. ಕುರ್‌ಆನ್ ಪಠಿಸಲಾಗುವಾಗ ಅದನ್ನು ಕಿವಿಗೊಟ್ಟು ಕೇಳಿರಿ ಮತ್ತು ಮೌನವಾಗಿರಿ. ನಿಮಗೆ ದಯೆ ತೋರಲಾಗುವುದಕ್ಕಾಗಿ. 205. ವಿನಯ ಮತ್ತು ಭಯದಿಂದ ಧ್ವನಿಯನ್ನು ತಗ್ಗಿಸಿ ಮುಂಜಾನೆ ಮತ್ತು ಸಂಜೆ ನೀವು ನಿಮ್ಮ ಮನಸ್ಸಿನಲ್ಲೇ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ಮರಿಸಿರಿ. ನೀವು ನಿರ್ಲಕ್ಷ್ಯರಾಗಿರುವವರಲ್ಲಿ ಸೇರಬೇಡಿ. 206. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಯಿರುವವರು (ದೇವದೂತರು) ಅವನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವುದಿಲ್ಲ. ಅವರು ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ ಮತ್ತು ಅವನಿಗೆ ಸಾಷ್ಟಾಂಗ ಮಾಡುತ್ತಾರೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute