Sign in
Sign in
Sign in
Select Language
007

Al-A'raf 7:52 ولقد جيناهم بكتاب فصلناه على علم هدى ورحمة لقوم يومنون ٥٢

7:52
وَلَقَدۡ
جِئۡنَٰهُم
بِكِتَٰبٖ
فَصَّلۡنَٰهُ
عَلَىٰ
عِلۡمٍ
هُدٗى
وَرَحۡمَةٗ
لِّقَوۡمٖ
يُؤۡمِنُونَ
٥٢
ಜ್ಞಾನದ ಆಧಾರದಲ್ಲಿ ವಿವರಿಸಲಾದ ಒಂದು ಗ್ರಂಥವನ್ನು ನಾವು ಅವರಿಗೆ ನೀಡಿದ್ದೇವೆ. ಅದು ವಿಶ್ವಾಸವಿಡುವ ಜನರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ.
Continue Reading

Read Tafsir

Ibn Kathir (Abridged)

The Idolators have no Excuse

Allah states that He has left no excuse for the idolators, for He has sent to them the Book that the Messenger came with, and which is explained in detail,

كِتَابٌ أُحْكِمَتْ ءايَـتُهُ ثُمَّ فُصِّلَتْ

((This is) a Book, the Ayat whereof are perfected (in every sphere of kn

…

The Idolators have no Excuse

Allah states that He has left no excuse for the idolators, for He has sent to them the Book that the Messenger came with,

…
More Tafsirs

Read in Context

Chapter 7, Page 157, Juz 8

48. ಎತ್ತರದ ಸ್ಥಳಗಳಲ್ಲಿರುವವರು ಚಿಹ್ನೆಗಳ ಮೂಲಕ ಗುರುತಿಸಿದ ಆ ಜನರನ್ನು (ನರಕವಾಸಿಗಳನ್ನು) ಕರೆದು ಹೇಳುವರು: “ನೀವು ಒಟ್ಟುಗೂಡಿಸಿದ (ಜನ ಮತ್ತು ಧನ) ಮತ್ತು ನೀವು ತೋರುತ್ತಿದ್ದ ಅಹಂಕಾರ ನಿಮಗೇನಾದರೂ ಉಪಕಾರ ಮಾಡಿದೆಯೇ? 49. ಅಲ್ಲಾಹು ದಯೆ ತೋರಲಾರ ಎಂದು ನೀವು ಆಣೆ ಮಾಡಿ ಹೇಳುತ್ತಿದ್ದದ್ದು ಈ ಜನರ ಬಗ್ಗೆಯಲ್ಲವೇ? ನೀವು ಸ್ವರ್ಗವನ್ನು ಪ್ರವೇಶಿಸಿರಿ. ನಿಮಗೆ ಯಾವುದೇ ಭಯವಿಲ್ಲ; ನೀವು ದುಃಖಿಸುವುದೂ ಇಲ್ಲ (ಎಂದು ಅವರೊಡನೆ ಈಗ ಹೇಳಲಾಗಿದೆ).” 50. ನರಕವಾಸಿಗಳು ಸ್ವರ್ಗವಾಸಿಗಳನ್ನು ಕರೆದು ಹೇಳುವರು: “ನಮಗೆ ಸ್ವಲ್ಪ ನೀರು ಕೊಡಿ; ಅಥವಾ ಅಲ್ಲಾಹು ನಿಮಗೆ ನೀಡಿರುವ ಆಹಾರಗಳಲ್ಲಿ ಏನಾದರೂ ಕೊಡಿ.” ಅವರು (ಸ್ವರ್ಗವಾಸಿಗಳು) ಹೇಳುವರು: “ನಿಶ್ಚಯವಾಗಿಯೂ ಅಲ್ಲಾಹು ಅವೆರಡನ್ನೂ ಸತ್ಯನಿಷೇಧಿಗಳಿಗೆ ನಿಷೇಧಿಸಿದ್ದಾನೆ. 51. ಅವರು (ಸತ್ಯನಿಷೇಧಿಗಳು) ಯಾರೆಂದರೆ, ತಮ್ಮ ಧರ್ಮವನ್ನು ಆಟ ಮತ್ತು ಮನೋರಂಜನೆಯಾಗಿ ಸ್ವೀಕರಿಸಿದವರು ಹಾಗೂ ಇಹಲೋಕ ಜೀವನಕ್ಕೆ ಮರುಳಾದವರು.” ಅವರ ಈ ದಿನದ ಭೇಟಿಯನ್ನು ಅವರು ಮರೆತುಬಿಟ್ಟಂತೆ, ಮತ್ತು ಅವರು ನಮ್ಮ ವಚನಗಳನ್ನು ನಿಷೇಧಿಸಿದಂತೆ, ಇಂದು ನಾವು ಕೂಡ ಅವರನ್ನು ಮರೆತುಬಿಡುವೆವು. 52. ಜ್ಞಾನದ ಆಧಾರದಲ್ಲಿ ವಿವರಿಸಲಾದ ಒಂದು ಗ್ರಂಥವನ್ನು ನಾವು ಅವರಿಗೆ ನೀಡಿದ್ದೇವೆ. ಅದು ವಿಶ್ವಾಸವಿಡುವ ಜನರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ. 53. ಅವರು ಅದರ ಫಲಿತಾಂಶವನ್ನು ಕಾಯುತ್ತಿದ್ದಾರೆಯೇ? ಅದರ ಫಲಿತಾಂಶವು ಬರುವ ದಿನದಂದು ಅದಕ್ಕೆ ಮುಂಚೆ ಅದನ್ನು ಮರೆತುಬಿಟ್ಟವರು ಹೇಳುವರು: “ನಿಶ್ಚಯವಾಗಿಯೂ ನಮ್ಮ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರುಗಳು ಸತ್ಯ ಸಹಿತ ಬಂದಿದ್ದರು. ನಮಗೆ ಶಿಫಾರಸು ಮಾಡುವ ಶಿಫಾರಸುಗಾರರು ಯಾರಾದರೂ ಇದ್ದಾರೆಯೇ? ಅಥವಾ ನಾವು ಈಗಾಗಲೇ ಮಾಡಿದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡಲು ನಮ್ಮನ್ನು ಪುನಃ ಇಹಲೋಕಕ್ಕೆ ಕಳುಹಿಸಲಾಗುವುದೇ?” ಅವರು ಸ್ವಯಂ ನಷ್ಟಹೊಂದಿದವರು. ಅವರು ಕಲ್ಪಿಸಿ ಹೇಳುತ್ತಿದ್ದ ವಿಷಯಗಳೆಲ್ಲವೂ ಅವರಿಂದ ಕಣ್ಮರೆಯಾಗಿ ಬಿಡುವುವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute