Sign in
Sign in
Sign in
Select Language
007

Al-A'raf 7:54 ان ربكم الله الذي خلق السماوات والارض في ستة ايام ثم استوى على العرش يغشي الليل النهار يطلبه حثيثا والشمس والقمر والنجوم مسخرات بامره الا له الخلق والامر تبارك الله رب العالمين ٥٤

7:54
إِنَّ
رَبَّكُمُ
ٱللَّهُ
ٱلَّذِي
خَلَقَ
ٱلسَّمَٰوَٰتِ
وَٱلۡأَرۡضَ
فِي
سِتَّةِ
أَيَّامٖ
ثُمَّ
ٱسۡتَوَىٰ
عَلَى
ٱلۡعَرۡشِۖ
يُغۡشِي
ٱلَّيۡلَ
ٱلنَّهَارَ
يَطۡلُبُهُۥ
حَثِيثٗا
وَٱلشَّمۡسَ
وَٱلۡقَمَرَ
وَٱلنُّجُومَ
مُسَخَّرَٰتِۭ
بِأَمۡرِهِۦٓۗ
أَلَا
لَهُ
ٱلۡخَلۡقُ
وَٱلۡأَمۡرُۗ
تَبَارَكَ
ٱللَّهُ
رَبُّ
ٱلۡعَٰلَمِينَ
٥٤
ನಿಶ್ಚಯವಾಗಿಯೂ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನೇ ನಿಮ್ಮ ಪರಿಪಾಲಕನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಹಗಲನ್ನು ರಾತ್ರಿಯಿಂದ ಮುಚ್ಚುತ್ತಾನೆ. ಆಗ ಅದು ಕ್ಷಿಪ್ರಗತಿಯಲ್ಲಿ ಹಗಲನ್ನು ಹುಡುಕುತ್ತಾ ಸಾಗುತ್ತದೆ. ಸೂರ್ಯ, ಚಂದ್ರ ಮತ್ತು ನಕ್ಷತ್ರಗಳೆಲ್ಲವೂ ಅವನ ಆಜ್ಞೆಗೆ ವಿಧೇಯವಾಗಿವೆ. ತಿಳಿಯಿರಿ! ಸೃಷ್ಟಿ ಮತ್ತು ಆಜ್ಞೆಯು ಅವನದ್ದು. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Universe was created in Six Days

Allah states that He created the universe, the heavens and earth and all that is in, on and between them in six days, as He has stated in several Ayat in the Qur'an. These six days are: Sunday, Monday, Tuesday, Wednesday, Thursday and Friday. On Friday, the entire

…

The Universe was created in Six Days

Allah states that He created the universe, the heavens and earth and all that is in, on and between them in six da

…
More Tafsirs

Read in Context

Chapter 7, Page 157, Juz 8

54. ನಿಶ್ಚಯವಾಗಿಯೂ ಭೂಮ್ಯಾಕಾಶಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದ ಅಲ್ಲಾಹನೇ ನಿಮ್ಮ ಪರಿಪಾಲಕನು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಹಗಲನ್ನು ರಾತ್ರಿಯಿಂದ ಮುಚ್ಚುತ್ತಾನೆ. ಆಗ ಅದು ಕ್ಷಿಪ್ರಗತಿಯಲ್ಲಿ ಹಗಲನ್ನು ಹುಡುಕುತ್ತಾ ಸಾಗುತ್ತದೆ. ಸೂರ್ಯ, ಚಂದ್ರ ಮತ್ತು ನಕ್ಷತ್ರಗಳೆಲ್ಲವೂ ಅವನ ಆಜ್ಞೆಗೆ ವಿಧೇಯವಾಗಿವೆ. ತಿಳಿಯಿರಿ! ಸೃಷ್ಟಿ ಮತ್ತು ಆಜ್ಞೆಯು ಅವನದ್ದು. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ. 55. ವಿನಯದಿಂದ ಮತ್ತು ರಹಸ್ಯವಾಗಿ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲೆ ಮೀರುವವರನ್ನು ಇಷ್ಟಪಡುವುದಿಲ್ಲ. 56. ಭೂಮಿಯಲ್ಲಿ ಸುಧಾರಣೆ ಮಾಡಿದ ಬಳಿಕ ಅಲ್ಲಿ ಕಿಡಿಗೇಡಿತನ ಮಾಡಬೇಡಿ. ಭಯ ಮತ್ತು ನಿರೀಕ್ಷೆಯಿಂದ ಅವನನ್ನು ಕರೆದು ಪ್ರಾರ್ಥಿಸಿರಿ. ನಿಶ್ಚಯವಾಗಿಯೂ ಅಲ್ಲಾಹನ ದಯೆ ಒಳಿತು ಮಾಡುವವರ ಸಮೀಪದಲ್ಲಿದೆ. 57. ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನು ಅವನೇ. ಎಲ್ಲಿಯವರೆಗೆಂದರೆ, ಅದು ಭಾರವಾದ ಮೋಡಗಳನ್ನು ಹೊತ್ತಾಗ ನಾವು ಅದನ್ನು ಬರಡು ಪ್ರದೇಶಕ್ಕೆ ಸಾಗಿಸುವೆವು. ನಂತರ ನಾವು ಅಲ್ಲಿ ಮಳೆ ಸುರಿಸುವೆವು ಮತ್ತು ಅದರಿಂದ ವಿಭಿನ್ನ ಹಣ್ಣುಗಳನ್ನು ಉತ್ಪಾದಿಸುವೆವು. ಇದೇ ರೀತಿ ನಾವು ಸತ್ತವರನ್ನು (ಸಮಾಧಿಯಿಂದ) ಹೊರತರುವೆವು. ನೀವು ಉಪದೇಶ ಪಡೆಯುವುದಕ್ಕಾಗಿ (ಇದನ್ನು ವಿವರಿಸುತ್ತಿದ್ದೇವೆ). 58. ಉತ್ತಮ ಭೂಮಿಯಲ್ಲಿ ಅದರ ಪರಿಪಾಲಕನ (ಅಲ್ಲಾಹನ) ಅಪ್ಪಣೆಯಂತೆ ಉತ್ತಮ ಬೆಳೆಗಳು ಬೆಳೆಯುತ್ತವೆ. ಆದರೆ ಕೆಟ್ಟ ಭೂಮಿಯಲ್ಲಿ ಸಸ್ಯಗಳು ಶುಷ್ಕವಾಗಿಯಲ್ಲದೆ ಬೆಳೆಯುವುದಿಲ್ಲ. ಕೃತಜ್ಞರಾದ ಜನರಿಗೆ ಈ ರೀತಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಡುತ್ತೇವೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute