Sign in
Sign in
Sign in
Select Language
007

Al-A'raf 7:60 قال الملا من قومه انا لنراك في ضلال مبين ٦٠

7:60
قَالَ
ٱلۡمَلَأُ
مِن
قَوۡمِهِۦٓ
إِنَّا
لَنَرَىٰكَ
فِي
ضَلَٰلٖ
مُّبِينٖ
٦٠
ಅವರ ಜನರ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನೀನು ಸ್ಪಷ್ಟ ದುರ್ಮಾರ್ಗದಲ್ಲಿದ್ದೀ ಎಂದು ನಮಗೆ ತೋರುತ್ತಿದೆ.”
Continue Reading

Read Tafsir

Ibn Kathir (Abridged)

The Story of Nuh and His People

After Allah mentioned the story of Adam in the beginning of this Surah, He started mentioning the stories of the Prophets, the first then the latter of them. Allah mentioned the story of Nuh, because he was the first Messenger Allah sent to the people of the earth afte

…

The Story of Nuh and His People

After Allah mentioned the story of Adam in the beginning of this Surah, He started mentioning the stories of the Prophe

…
More Tafsirs

Read in Context

Chapter 7, Page 158, Juz 8

59. ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ಭಯಾನಕ ದಿನದ ಶಿಕ್ಷೆಯು (ನಿಮ್ಮ ಮೇಲೆರಗಬಹುದೆಂದು) ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.” 60. ಅವರ ಜನರ ಮುಖಂಡರು ಹೇಳಿದರು: “ನಿಶ್ಚಯವಾಗಿಯೂ ನೀನು ಸ್ಪಷ್ಟ ದುರ್ಮಾರ್ಗದಲ್ಲಿದ್ದೀ ಎಂದು ನಮಗೆ ತೋರುತ್ತಿದೆ.” 61. ನೂಹ್ ಹೇಳಿದರು: “ಓ ನನ್ನ ಜನರೇ! ನಾನು ಯಾವುದೇ ದುರ್ಮಾರ್ಗದಲ್ಲಿಲ್ಲ. ಬದಲಿಗೆ, ನಾನು ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕನಾಗಿದ್ದೇನೆ. 62. ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶಗಳನ್ನು ನಾನು ನಿಮಗೆ ತಲುಪಿಸುತ್ತೇನೆ ಮತ್ತು ನಿಮ್ಮ ಪ್ರಾಮಾಣಿಕ ಹಿತೈಷಿಯಾಗಿದ್ದೇನೆ. ನೀವು ತಿಳಿದಿರದ ವಿಷಯಗಳನ್ನು ನಾನು ಅಲ್ಲಾಹನಿಂದ ತಿಳಿಯುತ್ತೇನೆ. 63. ನಿಮಗೆ ಎಚ್ಚರಿಕೆ ನೀಡಲು, ನೀವು ದೇವಭಯದಿಂದ ಜೀವಿಸುವಂತಾಗಲು ಮತ್ತು ನಿಮಗೆ ದಯೆ ತೋರುವಂತಾಗಲು ನಿಮ್ಮಲ್ಲೇ ಇರುವ ಒಬ್ಬ ವ್ಯಕ್ತಿಯ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಉಪದೇಶವು ನಿಮ್ಮ ಬಳಿಗೆ ಬಂದಿರುವುದನ್ನು ಕಂಡು ನೀವು ಆಶ್ಚರ್ಯಪಡುತ್ತಿದ್ದೀರಾ?” 64. ಆದರೆ ಅವರು ನೂಹರನ್ನು ನಿಷೇಧಿಸಿದರು. ಆಗ ನಾವು ಅವರನ್ನು ಮತ್ತು ಅವನ ಅನುಯಾಯಿಗಳನ್ನು ನಾವೆಯಲ್ಲಿ ರಕ್ಷಿಸಿದೆವು. ನಮ್ಮ ವಚನಗಳನ್ನು ನಿಷೇಧಿಸಿದವರನ್ನು ಮುಳುಗಿಸಿದೆವು. ನಿಶ್ಚಯವಾಗಿಯೂ ಅವರು ಕಣ್ಣು ಕಾಣದ ಜನರಾಗಿದ್ದರು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute