Sign in
Sign in
Sign in
Select Language
007

Al-A'raf 7:79 فتولى عنهم وقال يا قوم لقد ابلغتكم رسالة ربي ونصحت لكم ولاكن لا تحبون الناصحين ٧٩

7:79
فَتَوَلَّىٰ
عَنۡهُمۡ
وَقَالَ
يَٰقَوۡمِ
لَقَدۡ
أَبۡلَغۡتُكُمۡ
رِسَالَةَ
رَبِّي
وَنَصَحۡتُ
لَكُمۡ
وَلَٰكِن
لَّا
تُحِبُّونَ
ٱلنَّٰصِحِينَ
٧٩
ಅವರಿಂದ ತಿರುಗಿ ನಡೆಯುತ್ತಾ ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಆದರೆ ನೀವು ಉಪದೇಶ ಮಾಡುವವರನ್ನು ಇಷ್ಟಪಡುತ್ತಿರಲಿಲ್ಲ.”
Continue Reading

Read Tafsir

Ibn Kathir (Abridged)

«يَا أَبَا جَهْلِ بْنَ هِشَامٍ يَا عُتْبَةَ بْنَ رَبِيعَةَ يَا شَيْبَةَ بْنَ رَبِيعَةَ وَيَا فُلَانَ بْنَ فُلَانٍ هَلْ وَجَدْتُمْ مَا وَعَدَ رَبُّكُمْ حَقًّا،؟ فَإِنِّي وَجَدْتُ مَا وَعَدَنِي رَبِّي حَقًّا»

(O Abu Jahl bin Hisham! O `Utbah bin Rabi`ah! O Shaybah bin Rabi`ah! Did you find what your Lo

…
«يَا أَبَا جَهْلِ بْنَ هِشَامٍ يَا عُتْبَةَ بْنَ رَبِيعَةَ يَا شَيْبَةَ بْنَ رَبِيعَةَ وَيَا فُلَانَ بْنَ فُلَانٍ هَلْ وَجَدْتُمْ مَا وَعَدَ رَبُّكُمْ
…
More Tafsirs

Read in Context

Chapter 7, Page 160, Juz 8

73. ಸಮೂದ್ ಗೋತ್ರದವರ ಬಳಿಗೆ ನಾವು ಅವರ ಸಹೋದರ ಸ್ವಾಲಿಹರನ್ನು ಕಳುಹಿಸಿದೆವು. ಅವರು ಹೇಳಿದರು: “ಓ ನನ್ನ ಜನರೇ! ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟ ಸಾಕ್ಷ್ಯಾಧಾರಗಳು ಬಂದಿವೆ. ಇದು ಅಲ್ಲಾಹನ ಒಂಟೆ. ಇದು ನಿಮಗೆ ದೃಷ್ಟಾಂತವಾಗಿದೆ. ಅದನ್ನು ಅದರ ಪಾಡಿಗೆ ಬಿಟ್ಟುಬಿಡಿ. ಅದು ಅಲ್ಲಾಹನ ಭೂಮಿಯಲ್ಲಿ ಮೇಯುತ್ತಿರಲಿ. ಅದಕ್ಕೆ ಯಾವುದೇ ತೊಂದರೆ ಕೊಡಬೇಡಿ. ಹಾಗೇನಾದರೂ ಆದರೆ ಯಾತನಾಮಯ ಶಿಕ್ಷೆಯು ನಿಮ್ಮನ್ನು ಹಿಡಿಯುವುದು. 74. ಆದ್ ಗೋತ್ರದವರ ಬಳಿಕ ಅವನು ನಿಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದನ್ನು ಸ್ಮರಿಸಿರಿ. ಅವನು ನಿಮಗೆ ಭೂಮಿಯಲ್ಲಿ ವಾಸ್ತವ್ಯವನ್ನು ಮಾಡಿಕೊಟ್ಟನು. ನೀವು ಭೂಮಿಯ ಸಮತಟ್ಟು ಪ್ರದೇಶಗಳಲ್ಲಿ ಸೌಧಗಳನ್ನು ನಿರ್ಮಿಸುತ್ತೀರಿ ಮತ್ತು ಬೆಟ್ಟಗಳಲ್ಲಿ ಮನೆಗಳನ್ನು ಕೊರೆಯುತ್ತೀರಿ. ಅಲ್ಲಾಹನ ಅನುಗ್ರಹಗಳನ್ನು ಸ್ಮರಿಸಿರಿ. ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಾ ಅಲ್ಲಾಹನ ಆಜ್ಞೋಲ್ಲಂಘನೆ ಮಾಡಬೇಡಿ.” 75. ಅವರ ಜನರಲ್ಲಿದ್ದ ಅಹಂಕಾರಿಗಳಾದ ಮುಖಂಡರು ಸ್ವಾಲಿಹರಲ್ಲಿ ವಿಶ್ವಾಸವಿಟ್ಟ ಬಲಹೀನರೊಡನೆ ಹೇಳಿದರು: “ಸ್ವಾಲಿಹರನ್ನು ಅವರ ಪರಿಪಾಲಕನ (ಅಲ್ಲಾಹನ) ಬಳಿಯಿಂದ ಕಳುಹಿಸಲಾಗಿದೆಯೆಂದು ನೀವು ನಿಜವಾಗಿಯೂ ನಂಬುತ್ತೀರಾ?” ಅವರು ಉತ್ತರಿಸಿದರು: “ಅವರೊಡನೆ ಏನು ಕಳುಹಿಸಲಾಗಿದೆಯೋ ಅದರಲ್ಲಿ ನಿಶ್ಚಯವಾಗಿಯೂ ನಾವು ವಿಶ್ವಾಸವಿಟ್ಟಿದ್ದೇವೆ.” 76. ಅಹಂಕಾರಿಗಳು ಹೇಳಿದರು: “ನೀವು ಯಾವುದರಲ್ಲಿ ವಿಶ್ವಾಸವಿಟ್ಟಿದ್ದೀರೋ ಅದನ್ನು ನಾವು ಸಂಪೂರ್ಣವಾಗಿ ನಿಷೇಧಿಸಿದ್ದೇವೆ.” 77. ನಂತರ ಅವರು ಆ ಒಂಟೆಯನ್ನು ಕೊಂದು ಅವರ ಪರಿಪಾಲಕನ (ಅಲ್ಲಾಹನ) ಆಜ್ಞೆಯನ್ನು ಉಲ್ಲಂಘಿಸಿದರು. ಅವರು ಹೇಳಿದರು: “ಓ ಸ್ವಾಲಿಹ್! ನೀನು ನಮ್ಮನ್ನು ಹೆದರಿಸುತ್ತಿದ್ದ ಆ ಶಿಕ್ಷೆಯನ್ನು ತಂದು ತೋರಿಸು. ನೀನು (ನಿಜವಾಗಿಯೂ) ಸಂದೇಶವಾಹಕನಾಗಿದ್ದರೆ.” 78. ಆಗ ಭೂಕಂಪವು ಅವರನ್ನು ಹಿಡಿದುಕೊಂಡಿತು. ಅವರು ಅವರ ಮನೆಗಳಲ್ಲಿಯೇ ಬೋರಲು ಬಿದ್ದು ಸತ್ತರು. 79. ಅವರಿಂದ ತಿರುಗಿ ನಡೆಯುತ್ತಾ ಸ್ವಾಲಿಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನನ್ನ ಪರಿಪಾಲಕನ (ಅಲ್ಲಾಹನ) ಸಂದೇಶವನ್ನು ನಿಮಗೆ ತಲುಪಿಸಿದ್ದೇನೆ ಮತ್ತು ನಿಮಗೆ ಪ್ರಾಮಾಣಿಕವಾಗಿ ಉಪದೇಶ ಮಾಡಿದ್ದೇನೆ. ಆದರೆ ನೀವು ಉಪದೇಶ ಮಾಡುವವರನ್ನು ಇಷ್ಟಪಡುತ್ತಿರಲಿಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute