Sign in
Sign in
Sign in
Select Language
002

Al-Baqarah 2:271 ان تبدوا الصدقات فنعما هي وان تخفوها وتوتوها الفقراء فهو خير لكم ويكفر عنكم من سيياتكم والله بما تعملون خبير ٢٧١

2:271
إِن
تُبۡدُواْ
ٱلصَّدَقَٰتِ
فَنِعِمَّا
هِيَۖ
وَإِن
تُخۡفُوهَا
وَتُؤۡتُوهَا
ٱلۡفُقَرَآءَ
فَهُوَ
خَيۡرٞ
لَّكُمۡۚ
وَيُكَفِّرُ
عَنكُم
مِّن
سَيِّـَٔاتِكُمۡۗ
وَٱللَّهُ
بِمَا
تَعۡمَلُونَ
خَبِيرٞ
٢٧١
ನೀವು ದಾನ ಮಾಡಿದ್ದನ್ನು ಬಹಿರಂಗಪಡಿಸಿದರೆ ಅದು ಒಳ್ಳೆಯದೇ. ಆದರೆ ನೀವು ಅದನ್ನು ಗೋಪ್ಯವಾಗಿಟ್ಟು ಬಡವರಿಗೆ ನೀಡಿದರೆ ಅದು ನಿಮಗೆ ಶ್ರೇಷ್ಠವಾಗಿದೆ. ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವನು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿದಿದ್ದಾನೆ.
Continue Reading

Read Tafsir

Ibn Kathir (Abridged)

Allah states that He has perfect knowledge of the good deeds performed by all of His creation, such as charity and various vows, and He rewards tremendously for these deeds, provided they are performed seeking His Face and His promise. Allah also warns those who do not work in his obedience, but ins

…

Allah states that He has perfect knowledge of the good deeds performed by all of His creation, such as charity and various vows, and He rewards tremen

…
More Tafsirs

Read in Context

Chapter 2, Page 46, Juz 3

270. ನೀವು ಯಾವುದೇ ವಸ್ತುವನ್ನು ಖರ್ಚು (ದಾನ) ಮಾಡಿದರೂ ಅಥವಾ ಹರಕೆ ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅಕ್ರಮಿಗಳಿಗೆ ಸಹಾಯ ಮಾಡುವವರು ಯಾರೂ ಇಲ್ಲ. 271. ನೀವು ದಾನ ಮಾಡಿದ್ದನ್ನು ಬಹಿರಂಗಪಡಿಸಿದರೆ ಅದು ಒಳ್ಳೆಯದೇ. ಆದರೆ ನೀವು ಅದನ್ನು ಗೋಪ್ಯವಾಗಿಟ್ಟು ಬಡವರಿಗೆ ನೀಡಿದರೆ ಅದು ನಿಮಗೆ ಶ್ರೇಷ್ಠವಾಗಿದೆ. ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವನು. ನೀವು ಮಾಡುವ ಕರ್ಮಗಳ ಬಗ್ಗೆ ಅಲ್ಲಾಹು ಸೂಕ್ಷ್ಮವಾಗಿ ತಿಳಿದಿದ್ದಾನೆ. 272. ನಿಮಗೆ ಅವರನ್ನು ಸನ್ಮಾರ್ಗದಲ್ಲಿ ಸೇರಿಸುವ ಹೊಣೆಗಾರಿಕೆಯಿಲ್ಲ. ಬದಲಿಗೆ, ಅಲ್ಲಾಹು ಅವನು ಇಚ್ಛಿಸುವವರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೆ. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಲಾಭವು ನಿಮಗೇ ಆಗಿದೆ. ಅಲ್ಲಾಹನ ಸಂಪ್ರೀತಿಯನ್ನು ಬಯಸಿಯೇ ವಿನಾ ನೀವು ಖರ್ಚು (ದಾನ) ಮಾಡಬಾರದು. ನೀವು ಏನು ಖರ್ಚು (ದಾನ) ಮಾಡಿದರೂ ಅದರ ಪೂರ್ಣ ಪ್ರತಿಫಲವನ್ನು ನಿಮಗೆ ನೀಡಲಾಗುವುದು. ನಿಮಗೆ ಸ್ವಲ್ಪವೂ ಅನ್ಯಾಯವಾಗುವುದಿಲ್ಲ. 273. ಭೂಮಿಯಲ್ಲಿ ಓಡಾಡಲು ಸಾಧ್ಯವಾಗದಂತೆ ಅಲ್ಲಾಹನ ಮಾರ್ಗದಲ್ಲಿ ಬಂಧನದಲ್ಲಿರುವ ಬಡವರಿಗೆ (ಖರ್ಚು ಮಾಡಿರಿ). ಅವರಿಗೆ ಆತ್ಮಸಂಯಮವಿರುವ ಕಾರಣ (ಇತರರ ಮುಂದೆ ಕೈ ಚಾಚಿ ಬೇಡದ ಕಾರಣ) ಅವಿವೇಕಿಗಳು ಅವರನ್ನು ಶ್ರೀಮಂತರೆಂದು ಭಾವಿಸುತ್ತಾರೆ. ನಿಮಗೆ ಅವರನ್ನು ಅವರ ಹಾವಭಾವಗಳಿಂದ ಗುರುತಿಸಬಹುದು. ಅವರು ಜನರೊಡನೆ ಕಾಡಿ ಬೇಡುವುದಿಲ್ಲ. ನೀವು (ಅಲ್ಲಾಹನ ಮಾರ್ಗದಲ್ಲಿ) ಯಾವುದೇ ಸಂಪತ್ತನ್ನು ಖರ್ಚು (ದಾನ) ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute