Sign in
Sign in
Sign in
Select Language
059

Al-Hashr 59:2 هو الذي اخرج الذين كفروا من اهل الكتاب من ديارهم لاول الحشر ما ظننتم ان يخرجوا وظنوا انهم مانعتهم حصونهم من الله فاتاهم الله من حيث لم يحتسبوا وقذف في قلوبهم الرعب يخربون بيوتهم بايديهم وايدي المومنين فاعتبروا يا اولي الابصار ٢

59:2
هُوَ
ٱلَّذِيٓ
أَخۡرَجَ
ٱلَّذِينَ
كَفَرُواْ
مِنۡ
أَهۡلِ
ٱلۡكِتَٰبِ
مِن
دِيَٰرِهِمۡ
لِأَوَّلِ
ٱلۡحَشۡرِۚ
مَا
ظَنَنتُمۡ
أَن
يَخۡرُجُواْۖ
وَظَنُّوٓاْ
أَنَّهُم
مَّانِعَتُهُمۡ
حُصُونُهُم
مِّنَ
ٱللَّهِ
فَأَتَىٰهُمُ
ٱللَّهُ
مِنۡ
حَيۡثُ
لَمۡ
يَحۡتَسِبُواْۖ
وَقَذَفَ
فِي
قُلُوبِهِمُ
ٱلرُّعۡبَۚ
يُخۡرِبُونَ
بُيُوتَهُم
بِأَيۡدِيهِمۡ
وَأَيۡدِي
ٱلۡمُؤۡمِنِينَ
فَٱعۡتَبِرُواْ
يَٰٓأُوْلِي
ٱلۡأَبۡصَٰرِ
٢
ಅವನೇ ಪ್ರಥಮ ಗಡೀಪಾರಿನಲ್ಲಿ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳನ್ನು ಅವರ ಮನೆಗಳಿಂದ ಹೊರದಬ್ಬಿದವನು.1 ಅವರು ಹೊರಹೋಗುವರೆಂದು ನೀವು ಊಹಿಸಿಯೂ ಇರಲಿಲ್ಲ. ಅವರ ಕೋಟೆಗಳು ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುತ್ತವೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಿರೀಕ್ಷಿಸಿಯೇ ಇರದ ಕಡೆಯಿಂದ ಅಲ್ಲಾಹನ ಶಿಕ್ಷೆಯು ಅವರ ಬಳಿಗೆ ಬಂತು. ಅಲ್ಲಾಹು ಅವರ ಹೃದಯದಲ್ಲಿ ಭೀತಿಯನ್ನು ಬಿತ್ತಿದನು. ಅವರು ಅವರ ಕೈಗಳಿಂದಲೇ ಅವರ ಮನೆಗಳನ್ನು ನಾಶ ಮಾಡುತ್ತಿದ್ದರು. ಸತ್ಯವಿಶ್ವಾಸಿಗಳ ಕೈಗಳು ಕೂಡ (ಅವುಗಳನ್ನು ನಾಶ ಮಾಡಿಸುತ್ತಿದ್ದವು). ಆದ್ದರಿಂದ ಓ ದೃಷ್ಟಿಯುಳ್ಳವರೇ, ಇದರಿಂದ ಪಾಠ ಕಲಿತುಕೊಳ್ಳಿರಿ.
Continue Reading

Read Tafsir

Ibn Kathir (Abridged)

Which was revealed in Al-Madinah

Ibn `Abbas used to call this chapter, `Surah Bani An-Nadir.' Sa`id bin Mansur recorded that Sa`id bin Jubayr said, "I asked Ibn `Abbas about Surat Al-Hashr and he said, `It was revealed about Bani An-Nadir."' Al-Bukhari and Muslim recorded it using another chain of na

…

Which was revealed in Al-Madinah

Ibn `Abbas used to call this chapter, `Surah Bani An-Nadir.' Sa`id bin Mansur recorded that Sa`id bin Jubayr said, "I

…
More Tafsirs

Read in Context

Chapter 59, Page 545, Juz 28

1. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. 2. ಅವನೇ ಪ್ರಥಮ ಗಡೀಪಾರಿನಲ್ಲಿ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳನ್ನು ಅವರ ಮನೆಗಳಿಂದ ಹೊರದಬ್ಬಿದವನು. ಅವರು ಹೊರಹೋಗುವರೆಂದು ನೀವು ಊಹಿಸಿಯೂ ಇರಲಿಲ್ಲ. ಅವರ ಕೋಟೆಗಳು ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುತ್ತವೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಿರೀಕ್ಷಿಸಿಯೇ ಇರದ ಕಡೆಯಿಂದ ಅಲ್ಲಾಹನ ಶಿಕ್ಷೆಯು ಅವರ ಬಳಿಗೆ ಬಂತು. ಅಲ್ಲಾಹು ಅವರ ಹೃದಯದಲ್ಲಿ ಭೀತಿಯನ್ನು ಬಿತ್ತಿದನು. ಅವರು ಅವರ ಕೈಗಳಿಂದಲೇ ಅವರ ಮನೆಗಳನ್ನು ನಾಶ ಮಾಡುತ್ತಿದ್ದರು. ಸತ್ಯವಿಶ್ವಾಸಿಗಳ ಕೈಗಳು ಕೂಡ (ಅವುಗಳನ್ನು ನಾಶ ಮಾಡಿಸುತ್ತಿದ್ದವು). ಆದ್ದರಿಂದ ಓ ದೃಷ್ಟಿಯುಳ್ಳವರೇ, ಇದರಿಂದ ಪಾಠ ಕಲಿತುಕೊಳ್ಳಿರಿ. 3. ಅಲ್ಲಾಹು ಅವರಿಗೆ ಊರು ಬಿಡುವುದನ್ನು ವಿಧಿಸದಿರುತ್ತಿದ್ದರೆ ಭೂಲೋಕದಲ್ಲೇ ಅವರನ್ನು ಶಿಕ್ಷಿಸುತ್ತಿದ್ದನು. ಪರಲೋಕದಲ್ಲಿ ಅವರಿಗೆ ನರಕಾಗ್ನಿಯ ಶಿಕ್ಷೆಯಿದೆ. 4. ಅದೇಕೆಂದರೆ ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ವಿರುದ್ಧವಾಗಿ ಸಾಗುತ್ತಾರೋ—ಅವರಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುತ್ತಾನೆ. 5. ನೀವು ಖರ್ಜೂರದ ಮರಗಳಲ್ಲಿ ಯಾವುದನ್ನೆಲ್ಲಾ ಕಡಿದಿದ್ದೀರೋ ಮತ್ತು ಯಾವುದನ್ನೆಲ್ಲಾ ಅದರ ಕಾಂಡದ ಮೇಲೆ ನಿಲ್ಲುವಂತೆ ಹಾಗೆಯೇ ಬಿಟ್ಟಿದ್ದೀರೋ—ಇವೆಲ್ಲವೂ ಅಲ್ಲಾಹನ ಅಪ್ಪಣೆಯಿಂದಲೇ ಆಗಿತ್ತು. ಅದು ಅಲ್ಲಾಹು ಆ ದುಷ್ಕರ್ಮಿಗಳನ್ನು ಅವಮಾನಿಸುವುದಕ್ಕಾಗಿತ್ತು. 6. ಅವರ ಆಸ್ತಿಗಳಲ್ಲಿ ಏನನ್ನೆಲ್ಲಾ ಅಲ್ಲಾಹು ಅವನ ಸಂದೇಶವಾಹಕರಿಗೆ ವಶಪಡಿಸಿಕೊಟ್ಟನೋ ಅದಕ್ಕಾಗಿ ನೀವು ಕುದುರೆಗಳನ್ನೋ ಒಂಟೆಗಳನ್ನೋ ಓಡಿಸಬೇಕಾಗಿ ಬರಲಿಲ್ಲ. ಅಲ್ಲಾಹು ಅವನು ಇಚ್ಛಿಸುವವರ ಮೇಲೆ ಅವನ ಸಂದೇಶವಾಹಕರಿಗೆ ಅಧಿಕಾರವನ್ನು ನೀಡುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. 7. ವಿವಿಧ ಊರುಗಳ ಜನರ ಆಸ್ತಿಗಳಿಂದ ಅಲ್ಲಾಹು ತನ್ನ ಸಂದೇಶವಾಹಕರಿಗೆ ಏನನ್ನು ವಶಪಡಿಸಿಕೊಟ್ಟನೋ, ಅದು ಅಲ್ಲಾಹನಿಗೆ, ಸಂದೇಶವಾಹಕರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ಕಡುಬಡವರಿಗೆ ಮತ್ತು ಪ್ರಯಾಣಿಕರಿಗೆ ಇರುವುದಾಗಿದೆ. ಇದೇಕೆಂದರೆ, ಧನವು ನಿಮ್ಮಲ್ಲಿನ ಶ್ರೀಮಂತರ ನಡುವೆ ಮಾತ್ರ ಚಲಾವಣೆಯಾಗದಿರುವುದಕ್ಕಾಗಿ. ಸಂದೇಶವಾಹಕರು ನಿಮಗೆ ಏನು ಕೊಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ನಿಮಗೆ ಏನು ವಿರೋಧಿಸುತ್ತಾರೋ ಅದರಿಂದ ದೂರವಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ತಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ. 8. (ಆ ಧನವು) ತಮ್ಮ ಮನೆಗಳಿಂದ ಮತ್ತು ಆಸ್ತಿಗಳಿಂದ ಹೊರದಬ್ಬಲಾದ ಬಡ ಮುಹಾಜಿರರಿಗೆ ಇರುವುದಾಗಿದೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾರೆ. ಅವರೇ ಸತ್ಯವಂತರು. 9. ಅವರಿಗಿಂತ ಮೊದಲೇ ಆ ಮನೆಯಲ್ಲಿ (ಮದೀನದಲ್ಲಿ) ಮತ್ತು ಸತ್ಯವಿಶ್ವಾಸದಲ್ಲಿ ವಾಸ್ತವ್ಯವನ್ನು ಸಿದ್ಧಗೊಳಿಸಿದವರಿಗೂ (ಇರುವುದಾಗಿದೆ). ಅವರು ತಮ್ಮ ಬಳಿಗೆ ವಲಸೆ (ಹಿಜ್ರ) ಮಾಡಿದವರನ್ನು ಪ್ರೀತಿಸುತ್ತಾರೆ. ಮುಹಾಜಿರರಿಗೆ ಏನು ಕೊಡಲಾಗುತ್ತದೋ ಅದರ ಬಗ್ಗೆ ಇವರಿಗೆ ಇವರ ಹೃದಯದಲ್ಲಿ ಯಾವುದೇ ಅಸಮಾಧಾನವು ಉಂಟಾಗುವುದಿಲ್ಲ. ತಮಗೆ ಎಷ್ಟೇ ಅಗತ್ಯವಿದ್ದರೂ ಸಹ ಇವರು ಅವರಿಗೆ ಆದ್ಯತೆಯನ್ನು ನೀಡುತ್ತಾರೆ. ಯಾರನ್ನು ಅವರ ಮನಸ್ಸಿನ ಜಿಪುಣತನದಿಂದ ರಕ್ಷಿಸಲಾಗಿದೆಯೋ ಅವರೇ ಯಶಸ್ವಿಯಾದವರು. 10. ಅವರ ಬಳಿಕ ಬಂದವರಿಗೂ (ಇರುವುದಾಗಿದೆ). ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮಗೆ ಮತ್ತು ಸತ್ಯವಿಶ್ವಾಸದಲ್ಲಿ ನಮಗಿಂತ ಮುಂಚೂಣಿಯಲ್ಲಿರುವ ನಮ್ಮ ಸಹೋದರರಿಗೆ ಕ್ಷಮಿಸು. ಸತ್ಯವಿಶ್ವಾಸಿಗಳ ಬಗ್ಗೆ ನಮ್ಮ ಹೃದಯದಲ್ಲಿ ಯಾವುದೇ ದ್ವೇಷವನ್ನು ಉಂಟುಮಾಡಬೇಡ. ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಕೃಪೆ ತೋರುವವನು ಮತ್ತು ದಯೆ ತೋರುವವನಾಗಿರುವೆ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute