Sign in
Sign in
Sign in
Select Language
059

Al-Hashr 59:21 لو انزلنا هاذا القران على جبل لرايته خاشعا متصدعا من خشية الله وتلك الامثال نضربها للناس لعلهم يتفكرون ٢١

59:21
لَوۡ
أَنزَلۡنَا
هَٰذَا
ٱلۡقُرۡءَانَ
عَلَىٰ
جَبَلٖ
لَّرَأَيۡتَهُۥ
خَٰشِعٗا
مُّتَصَدِّعٗا
مِّنۡ
خَشۡيَةِ
ٱللَّهِۚ
وَتِلۡكَ
ٱلۡأَمۡثَٰلُ
نَضۡرِبُهَا
لِلنَّاسِ
لَعَلَّهُمۡ
يَتَفَكَّرُونَ
٢١
ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.
Continue Reading

Read Tafsir

Ibn Kathir (Abridged)

Asserting the Greatness of the Qur'an

Allah the Exalted emphasizes the greatness of the Qur'an, its high status and of being worthy of making hearts humble and rent asunder upon hearing it, because of the true promises and sure threats that it contains,

لَوْ أَنزَلْنَا هَـذَا الْقُرْءَانَ عَلَى جَبَلٍ

…

Asserting the Greatness of the Qur'an

Allah the Exalted emphasizes the greatness of the Qur'an, its high status and of being worthy of making hearts hu

…
More Tafsirs

Read in Context

Chapter 59, Page 548, Juz 28

18. ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬರೂ ನಾಳೆಗಾಗಿ (ಪುನರುತ್ಥಾನ ದಿನಕ್ಕಾಗಿ) ಏನು ಮಾಡಿದ್ದೇನೆಂದು ನೋಡಿಕೊಳ್ಳಲಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. 19. ನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು. 20. ನರಕವಾಸಿಗಳು ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳೇ ಯಶಸ್ವಿಯಾದವರು. 21. ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ. 22. ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ದೃಶ್ಯ-ಅದೃಶ್ಯವನ್ನು ತಿಳಿದವನು. ಅವನು ಪರಮ ದಯಾಮಯನು ಮತ್ತು ಕರುಣಾನಿಧಿಯಾಗಿದ್ದಾನೆ. 23. ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಸಾಮ್ರಾಟನು, ಪರಮ ಪರಿಶುದ್ಧನು, (ಎಲ್ಲಾ ಕುಂದು-ಕೊರತೆಗಳಿಂದ ಮತ್ತು ಅಪೂರ್ಣತೆಗಳಿಂದ) ಸುರಕ್ಷಿತನು, ಅಭಯದಾತನು, ಮೇಲ್ನೋಟ ವಹಿಸುವವನು, ಪ್ರಬಲನು, ಸರ್ವಾಧಿಕಾರಿ ಮತ್ತು ಮಹಾಮಹಿಮನು. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ. 24. ಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute