Sign in
Sign in
Sign in
Select Language
015

Al-Hijr 15:14 ولو فتحنا عليهم بابا من السماء فظلوا فيه يعرجون ١٤

15:14
وَلَوۡ
فَتَحۡنَا
عَلَيۡهِم
بَابٗا
مِّنَ
ٱلسَّمَآءِ
فَظَلُّواْ
فِيهِ
يَعۡرُجُونَ
١٤
ನಾವು ಅವರ ಮೇಲೆ ಆಕಾಶದ ದ್ವಾರವನ್ನು ತೆರೆದುಕೊಟ್ಟು ಅವರು ಅದಕ್ಕೆ ಏರಿಹೋದರೂ ಸಹ,
Continue Reading

Read Tafsir

Ibn Kathir (Abridged)

The Stubborn Disbelievers will never believe, no matter what Signs and Wonders They see

Allah explains the extent of their disbelief and stubborn resistance to the truth by stating that even if a door to heaven were to be opened for them, and they were to be taken up through it, they would still not

…

The Stubborn Disbelievers will never believe, no matter what Signs and Wonders They see

Allah explains the extent of their disbelief and stubborn resis

…
More Tafsirs

Read in Context

Chapter 15, Page 262, Juz 14

2. ”ನಾವು ಮುಸಲ್ಮಾನರಾಗಿದ್ದರೆ!” ಎಂದು ಕೆಲವೊಮ್ಮೆ ಸತ್ಯನಿಷೇಧಿಗಳು ಹಾರೈಸುವರು. 3. ಅವರನ್ನು ಬಿಟ್ಟುಬಿಡಿ. ಅವರು ತಿನ್ನುತ್ತಲೂ, ಆನಂದಿಸುತ್ತಲೂ, ಹುಸಿ ಭರವಸೆಗಳಲ್ಲಿ ತಲ್ಲೀನರಾಗುತ್ತಲೂ ಇರಲಿ. ಸದ್ಯವೇ ಅವರು ತಿಳಿಯುವರು. 4. ನಾವು ಯಾವುದೇ ಊರನ್ನು ಅದಕ್ಕೆ ಒಂದು ನಿಗದಿತ ಅವಧಿಯನ್ನು ನೀಡದೆ ನಾಶ ಮಾಡಿಲ್ಲ. 5. ಯಾವುದೇ ಜನತೆ ತಮ್ಮ ನಿಗದಿತ ಅವಧಿಯನ್ನು ದಾಟಿಹೋಗುವುದಿಲ್ಲ, ಹಿಂದೆ ಉಳಿಯುವುದೂ ಇಲ್ಲ. 6. ಸತ್ಯನಿಷೇಧಿಗಳು ಹೇಳಿದರು: “ಓ ದೇವವಾಣಿ ಅವತೀರ್ಣವಾಗುವವನೇ! ನಿಜಕ್ಕೂ ನೀನೊಬ್ಬ ಮಾನಸಿಕ ಅಸ್ವಸ್ಥ. 7. ನೀನು ಸತ್ಯವಂತನಾಗಿದ್ದರೆ ನೀನೇಕೆ ನಮ್ಮ ಬಳಿಗೆ ದೇವದೂತರುಗಳನ್ನು ತರುವುದಿಲ್ಲ?” 8. ನಾವು ದೇವದೂತರುಗಳನ್ನು ಸತ್ಯ ಸಮೇತವಾಗಿಯೇ ಇಳಿಸುತ್ತೇವೆ. ಆಗ ಅವರಿಗೆ ಯಾವುದೇ ಕಾಲಾವಕಾಶ ನೀಡಲಾಗಿರುವುದಿಲ್ಲ. 9. ಈ ಕುರ್‌ಆನನ್ನು ಅವತೀರ್ಣಗೊಳಿಸಿದ್ದು ನಾವೇ. ನಾವೇ ಇದನ್ನು ಸಂರಕ್ಷಿಸುತ್ತೇವೆ. 10. ನಿಮಗಿಂತ ಮೊದಲು ನಾವು ಹಿಂದಿನ ಕಾಲದ ಜನರ ಅನೇಕ ಪಂಗಡಗಳಿಗೆ ಸಂದೇಶವಾಹಕರನ್ನು ಕಳುಹಿಸಿದ್ದೆವು. 11. ಯಾವುದೇ ಸಂದೇಶವಾಹಕರು ಅವರ ಬಳಿಗೆ ಬಂದಾಗಲೆಲ್ಲಾ ಅವರು ತಮಾಷೆ ಮಾಡಿ ನಗುತ್ತಿದ್ದರು. 12. ಅಪರಾಧಿಗಳ ಹೃದಯಗಳಲ್ಲಿ ನಾವು ಈ ರೀತಿ ಅದನ್ನು (ತಮಾಷೆ ಮಾಡುವುದನ್ನು) ತೂರಿಸಿ ಬಿಡುತ್ತೇವೆ. 13. ಅವರು ಅದರಲ್ಲಿ ವಿಶ್ವಾಸವಿಡುವುದಿಲ್ಲ. ಹಿಂದಿನ ಕಾಲದ ಜನರ ಮೇಲಿನ ಶಿಕ್ಷಾಕ್ರಮವು ಈಗಾಗಲೇ ಜರುಗಿ ಬಿಟ್ಟಿದೆ. 14. ನಾವು ಅವರ ಮೇಲೆ ಆಕಾಶದ ದ್ವಾರವನ್ನು ತೆರೆದುಕೊಟ್ಟು ಅವರು ಅದಕ್ಕೆ ಏರಿಹೋದರೂ ಸಹ, 15. ಅವರು ಹೇಳುವರು: “ನಮ್ಮನ್ನು ಮಂತ್ರಮುಗ್ಧಗೊಳಿಸಲಾಗಿದೆ. ಅಲ್ಲ, ನಮಗೆ ಮಾಟ ಮಾಡಲಾಗಿದೆ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute