Sign in
Sign in
Sign in
Select Language
015

Al-Hijr 15:28 واذ قال ربك للملايكة اني خالق بشرا من صلصال من حما مسنون ٢٨

15:28
وَإِذۡ
قَالَ
رَبُّكَ
لِلۡمَلَٰٓئِكَةِ
إِنِّي
خَٰلِقُۢ
بَشَرٗا
مِّن
صَلۡصَٰلٖ
مِّنۡ
حَمَإٖ
مَّسۡنُونٖ
٢٨
ತಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಡನೆ ಹೇಳಿದ ಸಂದರ್ಭ: “ನಾನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸುತ್ತೇನೆ.
Continue Reading

Read Tafsir

Ibn Kathir (Abridged)

The creation of Adam, the Command to the Angels to prostrate to Him, and the Rebellion of Iblis

Allah informs us of how He mentioned Adam to His angels before He created him, and how He honored him by commanding the angels to prostrate to him. He mentions how His enemy Iblis, amidst all the angels, r

…

The creation of Adam, the Command to the Angels to prostrate to Him, and the Rebellion of Iblis

Allah informs us of how He mentioned Adam to His angels

…
More Tafsirs

Read in Context

Chapter 15, Page 263, Juz 14

26. ನಾವು ಮನುಷ್ಯನನ್ನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಸೃಷ್ಟಿಸಿದೆವು. 27. ನಾವು ಜಿನ್ನ್‌ಗಳನ್ನು ಇದಕ್ಕಿಂತ ಮೊದಲು ತೀಕ್ಷ್ಣ ತಾಪವಿರುವ ಬೆಂಕಿಯಿಂದ ಸೃಷ್ಟಿಸಿದೆವು. 28. ತಮ್ಮ ಪರಿಪಾಲಕನು (ಅಲ್ಲಾಹು) ದೇವದೂತರುಗಳೊಡನೆ ಹೇಳಿದ ಸಂದರ್ಭ: “ನಾನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಮನುಷ್ಯನನ್ನು ಸೃಷ್ಟಿಸುತ್ತೇನೆ. 29. ನಾನು ಅವನಿಗೆ ಪೂರ್ಣ ರೂಪವನ್ನು ನೀಡಿ ಅವನಿಗೆ ನನ್ನ ಆತ್ಮವನ್ನು ಊದಿದರೆ, ನೀವೆಲ್ಲರೂ ಅವನಿಗೆ ಸಾಷ್ಟಾಂಗ ಮಾಡುತ್ತಾ ಬೀಳಿರಿ.” 30. ಆಗ ದೇವದೂತರುಗಳೆಲ್ಲರೂ ಒಟ್ಟಾಗಿ ಸಾಷ್ಟಾಂಗ ಮಾಡಿದರು. 31. ಇಬ್ಲೀಸನ ಹೊರತು. ಅವನು ಸಾಷ್ಟಾಂಗ ಮಾಡುವವರೊಡನೆ ಸೇರಲು ನಿರಾಕರಿಸಿದನು. 32. ಅಲ್ಲಾಹು ಕೇಳಿದನು: “ಓ ಇಬ್ಲೀಸ್! ನೀನು ಸಾಷ್ಟಾಂಗ ಮಾಡುವವರೊಡನೆ ಸೇರದಿರಲು ಕಾರಣವೇನು?” 33. ಅವನು ಹೇಳಿದನು: “ನೀನು ಕಪ್ಪು, (ತಟ್ಟಿದರೆ) ಸದ್ದು ಮಾಡುವ, ಬದಲಾದ ಒಣ ಜೇಡಿಮಣ್ಣಿನಿಂದ ಸೃಷ್ಟಿಸಿದ ಈ ಮಾನವನಿಗೆ ನಾನು ಸಾಷ್ಟಾಂಗ ಮಾಡಬೇಕಾದವನಲ್ಲ.” 34. ಅಲ್ಲಾಹು ಹೇಳಿದನು: “ಇಲ್ಲಿಂದ ಹೊರಟುಹೋಗು. ನಿಜಕ್ಕೂ ನೀನು ಬಹಿಷ್ಕೃತನಾಗಿರುವೆ. 35. ಪ್ರತಿಫಲದ ದಿನದ ತನಕ ನಿನ್ನ ಮೇಲೆ ಶಾಪವಿದೆ.” 36. ಅವನು ಹೇಳಿದನು: “ಓ ನನ್ನ ಪರಿಪಾಲಕನೇ! ಅವರನ್ನು ಜೀವಂತ ಎಬ್ಬಿಸಲಾಗುವ ದಿನದ ತನಕ ನನಗೆ ಕಾಲಾವಕಾಶ ನೀಡು.” 37. ಅಲ್ಲಾಹು ಹೇಳಿದನು: “ಸರಿ. ನಿನ್ನನ್ನು ಕಾಲಾವಕಾಶ ನೀಡಲಾದವರಲ್ಲಿ ಸೇರಿಸಿದ್ದೇನೆ. 38. ಆ ನಿಗದಿತ ಸಮಯದ ದಿನದ ತನಕ.” 39. ಅವನು ಹೇಳಿದನು: “ಓ ನನ್ನ ಪರಿಪಾಲಕನೇ! ನೀನು ನನ್ನನ್ನು ದಾರಿತಪ್ಪಿಸಿದ ಕಾರಣ, ಭೂಮಿಯಲ್ಲಿ ನಾನು ಅವರೆಲ್ಲರಿಗೂ ಪಾಪಗಳನ್ನು ಅಂದವಾಗಿ ತೋರಿಸಿಕೊಡುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸುವೆನು. 40. ಅವರಲ್ಲಿರುವ ನಿನ್ನ ನಿಷ್ಕಳಂಕ ದಾಸರ ಹೊರತು.” 41. ಅಲ್ಲಾಹು ಹೇಳಿದನು: “ಇದು ನನ್ನ ಬಳಿಗೆ ತಲುಪುವ ನೇರ ಮಾರ್ಗವಾಗಿದೆ. 42. ನಿಶ್ಚಯವಾಗಿಯೂ, ನನ್ನ ದಾಸರ ಮೇಲೆ ನಿನಗೆ ಯಾವುದೇ ಅಧಿಕಾರವಿಲ್ಲ. ಅವರಲ್ಲಿ ನಿನ್ನನ್ನು ಹಿಂಬಾಲಿಸಿದ ದುರ್ಮಾರ್ಗಿಗಳ ಹೊರತು. 43. ನಿಶ್ಚಯವಾಗಿಯೂ, ನರಕಾಗ್ನಿಯು ಅವರೆಲ್ಲರಿಗೂ ವಾಗ್ದಾನ ಮಾಡಲಾದ ಸ್ಥಳವಾಗಿದೆ. 44. ಅದಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೂ ಅವರಲ್ಲಿರುವ ಒಂದು ವಿಭಾಗವನ್ನು ವಿಂಗಡಿಸಿಡಲಾಗಿದೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute