Sign in
Sign in
Sign in
Select Language
017

Al-Isra 17:12 وجعلنا الليل والنهار ايتين فمحونا اية الليل وجعلنا اية النهار مبصرة لتبتغوا فضلا من ربكم ولتعلموا عدد السنين والحساب وكل شيء فصلناه تفصيلا ١٢

17:12
وَجَعَلۡنَا
ٱلَّيۡلَ
وَٱلنَّهَارَ
ءَايَتَيۡنِۖ
فَمَحَوۡنَآ
ءَايَةَ
ٱلَّيۡلِ
وَجَعَلۡنَآ
ءَايَةَ
ٱلنَّهَارِ
مُبۡصِرَةٗ
لِّتَبۡتَغُواْ
فَضۡلٗا
مِّن
رَّبِّكُمۡ
وَلِتَعۡلَمُواْ
عَدَدَ
ٱلسِّنِينَ
وَٱلۡحِسَابَۚ
وَكُلَّ
شَيۡءٖ
فَصَّلۡنَٰهُ
تَفۡصِيلٗا
١٢
ನಾವು ರಾತ್ರಿ ಮತ್ತು ಹಗಲನ್ನು ಎರಡು ದೃಷ್ಟಾಂತಗಳಾಗಿ ಮಾಡಿದೆವು. ನಾವು ರಾತ್ರಿಯ ದೃಷ್ಟಾಂತವನ್ನು ಮಬ್ಬಾಗಿ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಾನವಾಗಿ ಮಾಡಿದೆವು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯವನ್ನು ಅರಸುವುದಕ್ಕಾಗಿ ಮತ್ತು ವರ್ಷಗಳ ಸಂಖ್ಯೆ ಹಾಗೂ ಲೆಕ್ಕವನ್ನು ತಿಳಿಯುವುದಕ್ಕಾಗಿ. ನಾವು ಎಲ್ಲಾ ವಿಷಯಗಳನ್ನೂ ಸ್ಪಷ್ಟವಾಗಿ ವಿವರಿಸಿದ್ದೇವೆ.
Continue Reading

Read Tafsir

Ibn Kathir (Abridged)

The Night and Day are Signs of the Great Power of Allah

Allah reminds us of the great signs that He created, including the alternation of the night and day, so that people may rest at night, and go out and earn a living, do their work, and travel during the day, and so that they may know the number o

…

The Night and Day are Signs of the Great Power of Allah

Allah reminds us of the great signs that He created, including the alternation of the night and

…
More Tafsirs

Read in Context

Chapter 17, Page 283, Juz 15

11. ಮಾನವನು ಒಳಿತಿಗಾಗಿ ಪ್ರಾರ್ಥಿಸುವಂತೆಯೇ ಕೆಡುಕಿಗಾಗಿಯೂ ಪ್ರಾರ್ಥಿಸುತ್ತಾನೆ. ಮಾನವನು ಬಹಳ ಆತುರ ಜೀವಿಯಾಗಿದ್ದಾನೆ. 12. ನಾವು ರಾತ್ರಿ ಮತ್ತು ಹಗಲನ್ನು ಎರಡು ದೃಷ್ಟಾಂತಗಳಾಗಿ ಮಾಡಿದೆವು. ನಾವು ರಾತ್ರಿಯ ದೃಷ್ಟಾಂತವನ್ನು ಮಬ್ಬಾಗಿ ಮತ್ತು ಹಗಲಿನ ದೃಷ್ಟಾಂತವನ್ನು ಪ್ರಕಾಶಮಾನವಾಗಿ ಮಾಡಿದೆವು. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಔದಾರ್ಯವನ್ನು ಅರಸುವುದಕ್ಕಾಗಿ ಮತ್ತು ವರ್ಷಗಳ ಸಂಖ್ಯೆ ಹಾಗೂ ಲೆಕ್ಕವನ್ನು ತಿಳಿಯುವುದಕ್ಕಾಗಿ. ನಾವು ಎಲ್ಲಾ ವಿಷಯಗಳನ್ನೂ ಸ್ಪಷ್ಟವಾಗಿ ವಿವರಿಸಿದ್ದೇವೆ. 13. ನಾವು ಪ್ರತಿಯೊಬ್ಬ ವ್ಯಕ್ತಿಯ ಶುಭ-ಅಶುಭವನ್ನು ಅವನ ಕೊರಳಿನಲ್ಲಿಯೇ ಬಂಧಿಸಿದ್ದೇವೆ. ಪುನರುತ್ಥಾನ ದಿನದಂದು ನಾವು ಅವನ ಮುಂದೆ ಅವನ ಕರ್ಮಪುಸ್ತಕವನ್ನು ಹಾಜರುಪಡಿಸುವೆವು. ಅವನು ಅದನ್ನು ತೆರೆದಿಟ್ಟ ಸ್ಥಿತಿಯಲ್ಲಿ ಕಾಣುವನು. 14. “ತಗೋ! ನಿನ್ನ ಪುಸ್ತಕವನ್ನು ಓದು! ಇವತ್ತು ನಿನ್ನನ್ನು ವಿಚಾರಣೆ ಮಾಡಲು ನೀನೇ ಸಾಕು!” (ಎಂದು ಅವನೊಡನೆ ಹೇಳಲಾಗುವುದು).

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute