Sign in
Sign in
Sign in
Select Language
017

Al-Isra 17:27 ان المبذرين كانوا اخوان الشياطين وكان الشيطان لربه كفورا ٢٧

17:27
إِنَّ
ٱلۡمُبَذِّرِينَ
كَانُوٓاْ
إِخۡوَٰنَ
ٱلشَّيَٰطِينِۖ
وَكَانَ
ٱلشَّيۡطَٰنُ
لِرَبِّهِۦ
كَفُورٗا
٢٧
ಅನಗತ್ಯವಾಗಿ ಖರ್ಚು ಮಾಡುವವರು ಶೈತಾನನ ಸಹೋದರರಾಗಿದ್ದಾರೆ. ಶೈತಾನನು ತನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಕೃತಘ್ನನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Command to maintain the Ties of Kinship and the Prohibition of Extravagance

When Allah mentions honoring one's parents, He follows this with the command to treat one's relatives well and to maintain the ties of kinship. According to the Hadith:

«أُمَّكَ وَأَبَاكَ، ثُمَّ أَدْنَاكَ أَدْنَاك»

وفي رواي

…

The Command to maintain the Ties of Kinship and the Prohibition of Extravagance

When Allah mentions honoring one's parents, He follows this with the co

…
More Tafsirs

Read in Context

Chapter 17, Page 284, Juz 15

23. ನೀವು ಅಲ್ಲಾಹನ ಹೊರತು ಬೇರೆ ಯಾರನ್ನೂ ಆರಾಧಿಸಬಾರದು ಮತ್ತು ಮಾತಾಪಿತರಿಗೆ ಒಳಿತು ಮಾಡಬೇಕು ಎಂದು ನಿಮ್ಮ ಪರಿಪಾಲಕನು (ಅಲ್ಲಾಹು) ಆದೇಶಿಸಿದ್ದಾನೆ. ಅವರಲ್ಲೊಬ್ಬರು ಅಥವಾ ಇಬ್ಬರೂ ನಿಮ್ಮ ಉಪಸ್ಥಿತಿಯಲ್ಲಿ ವೃದ್ಧಾಪ್ಯವನ್ನು ತಲುಪಿದ್ದರೆ ಅವರೊಡನೆ “ಛೇ” ಎಂದು ಹೇಳಬೇಡಿ. ಅವರನ್ನು ಗದರಿಸಬೇಡಿ. ಅವರೊಡನೆ ಗೌರವದಿಂದ ಮಾತನಾಡಿರಿ. 24. ಅವರಿಬ್ಬರ ಮುಂದೆ ದಯೆಯಿಂದ ಕೂಡಿದ ವಿನಯದ ರೆಕ್ಕೆಯನ್ನು ತಗ್ಗಿಸಿ ನಿಲ್ಲಿರಿ. “ನನ್ನ ಪರಿಪಾಲಕನೇ! ಬಾಲ್ಯದಲ್ಲಿ ಇವರು ನನ್ನನ್ನು ಸಾಕಿ ಸಲಹಿದಂತೆ ಇವರಿಗೆ ದಯೆ ತೋರು” ಎಂದು ಪ್ರಾರ್ಥಿಸಿರಿ. 25. ನಿಮ್ಮ ಮನಸ್ಸುಗಳಲ್ಲಿ ಏನಿದೆಯೆಂದು ನಿಮ್ಮ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನೀವು ನೀತಿವಂತರಾಗಿದ್ದರೆ—ಪಶ್ಚಾತ್ತಾಪಪಟ್ಟು ಮರಳುವವರಿಗೆ ಅವನು ಅತ್ಯಧಿಕ ಕ್ಷಮಿಸುವವನಾಗಿದ್ದಾನೆ. 26. ಆಪ್ತಸಂಬಂಧಿಕರ, ಬಡವರ ಮತ್ತು ಪ್ರಯಾಣಿಕರ ಹಕ್ಕನ್ನು ಸಂದಾಯ ಮಾಡಿರಿ. ಅನಗತ್ಯವಾಗಿ ಖರ್ಚು ಮಾಡಬೇಡಿ. 27. ಅನಗತ್ಯವಾಗಿ ಖರ್ಚು ಮಾಡುವವರು ಶೈತಾನನ ಸಹೋದರರಾಗಿದ್ದಾರೆ. ಶೈತಾನನು ತನ್ನ ಪರಿಪಾಲಕನಿಗೆ (ಅಲ್ಲಾಹನಿಗೆ) ಕೃತಘ್ನನಾಗಿದ್ದಾನೆ. 28. ನೀವು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿರೀಕ್ಷಿಸುವ ದಯೆಯನ್ನು ಕಾಯುತ್ತಿರುವ ಕಾರಣ, ಅವರಿಂದ ಮುಖ ತಿರುಗಿಸಬೇಕಾಗಿ ಬಂದರೆ, ಅವರೊಡನೆ ಬಹಳ ಮೃದುವಾಗಿ ಮಾತನಾಡುತ್ತಾ ಅದನ್ನು ಮನವರಿಕೆ ಮಾಡಿಕೊಡಿ. 29. ನೀವು ನಿಮ್ಮ ಕೈಯನ್ನು ಕೊರಳಿಗೆ ಕಟ್ಟಿದಂತೆ ಇಡಬೇಡಿ. ಅಥವಾ ಅದನ್ನು ಸಂಪೂರ್ಣವಾಗಿ ಬಿಚ್ಚಿಕೊಂಡಂತೆಯೂ ಇಡಬೇಡಿ. ಹಾಗೇನಾದರೂ ಆದರೆ ನೀವು ಅವಮಾನಿತರು ಮತ್ತು ಅಸಹಾಯಕರಾಗಿ ಕೂರಬೇಕಾದೀತು. 30. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಇಕ್ಕಟ್ಟುಗೊಳಿಸುತ್ತಾನೆ. ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute