Sign in
Sign in
Sign in
Select Language
017

Al-Isra 17:40 افاصفاكم ربكم بالبنين واتخذ من الملايكة اناثا انكم لتقولون قولا عظيما ٤٠

17:40
أَفَأَصۡفَىٰكُمۡ
رَبُّكُم
بِٱلۡبَنِينَ
وَٱتَّخَذَ
مِنَ
ٱلۡمَلَٰٓئِكَةِ
إِنَٰثًاۚ
إِنَّكُمۡ
لَتَقُولُونَ
قَوۡلًا
عَظِيمٗا
٤٠
ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಗಂಡುಮಕ್ಕಳನ್ನು ಆಯ್ಕೆ ಮಾಡಿ, ತನಗೋಸ್ಕರ ದೇವದೂತರುಗಳನ್ನು ಹೆಣ್ಣುಮಕ್ಕಳಾಗಿ ಸ್ವೀಕರಿಸಿಕೊಂಡನೇ? ನಿಜಕ್ಕೂ ನೀವು ಬಹಳ ಗಂಭೀರ ಮಾತನ್ನು ಹೇಳುತ್ತಿದ್ದೀರಿ.
Continue Reading

Read Tafsir

Ibn Kathir (Abridged)

Refutation of Those Who claim that the Angels are Daughters of Allah

Allah refutes the lying idolators who claim, may the curse of Allah be upon them, that the angels are the daughters of Allah. They made the angels, who are the servants of Ar-Rahman (the Most Beneficent), females, and called them da

…

Refutation of Those Who claim that the Angels are Daughters of Allah

Allah refutes the lying idolators who claim, may the curse of Allah be upon them,

…
More Tafsirs

Read in Context

Chapter 17, Page 286, Juz 15

31. ಬಡತನವನ್ನು ಹೆದರಿ ನಿಮ್ಮ ಮಕ್ಕಳನ್ನು ಕೊಲ್ಲಬೇಡಿ. ನಾವೇ ಅವರಿಗೂ, ನಿಮಗೂ ಆಹಾರ ಒದಗಿಸುವವರು. ಅವರನ್ನು ಕೊಲ್ಲುವುದು ಖಂಡಿತವಾಗಿಯೂ ಮಹಾ ಅಪರಾಧವಾಗಿದೆ. 32. ನೀವು ವ್ಯಭಿಚಾರದ ಹತ್ತಿರಕ್ಕೂ ಸುಳಿಯಬೇಡಿ. ನಿಶ್ಚಯವಾಗಿಯೂ ಅದು ಅಶ್ಲೀಲ ಕೃತ್ಯ ಮತ್ತು ಕೆಟ್ಟಮಾರ್ಗವಾಗಿದೆ. 33. ಕಾನೂನುಬದ್ಧ ರೀತಿಯಲ್ಲೇ ಹೊರತು ಅಲ್ಲಾಹು (ಕೊಲ್ಲುವುದನ್ನು) ನಿಷೇಧಿಸಿದ ಜೀವವನ್ನು ಕೊಲ್ಲಬೇಡಿ. ಯಾರಾದರೂ ಅನ್ಯಾಯವಾಗಿ ಕೊಲೆಯಾದರೆ ಅವನ ವಾರಸುದಾರರಿಗೆ ನಾವು (ಪ್ರತೀಕಾರ ಪಡೆಯುವ) ಅಧಿಕಾರವನ್ನು ನೀಡಿದ್ದೇವೆ. ಆದರೆ ಕೊಲೆ ಮಾಡುವಾಗ ಅವನು ಎಲ್ಲೆ ಮೀರಬಾರದು. ನಿಶ್ಚಯವಾಗಿಯೂ ಅವನಿಗೆ ಸಹಾಯ ಮಾಡಲಾಗುವುದು. 34. ಅನಾಥರು ಪ್ರೌಢರಾಗುವ ತನಕ ಅವರ ಆಸ್ತಿಯನ್ನು ಒಳಿತು ಮಾಡುವ ಉದ್ದೇಶದಿಂದಲ್ಲದೆ ಮುಟ್ಟಬೇಡಿ. ಕರಾರುಗಳನ್ನು ನೆರವೇರಿಸಿರಿ. ನಿಶ್ಚಯವಾಗಿಯೂ ಕರಾರಿನ ಬಗ್ಗೆ ನಿಮ್ಮೊಡನೆ ಪ್ರಶ್ನಿಸಲಾಗುವುದು. 35. ನೀವು ಅಳೆದುಕೊಡುವಾಗ ಪೂರ್ಣವಾಗಿ ಅಳೆದು ಕೊಡಿ ಮತ್ತು ಸರಿಯಾದ ತಕ್ಕಡಿಯಿಂದ ತೂಕ ಮಾಡಿ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ. 36. ನಿಮಗೆ ಅರಿವಿಲ್ಲದ ಯಾವುದನ್ನೂ ಹಿಂಬಾಲಿಸಬೇಡಿ. ನಿಶ್ಚಯವಾಗಿಯೂ ಕಿವಿ, ಕಣ್ಣು ಮತ್ತು ಹೃದಯಗಳೆಲ್ಲವೂ ವಿಚಾರಣೆಗೆ ಒಳಪಡುತ್ತವೆ. 37. ಭೂಮಿಯಲ್ಲಿ ದರ್ಪದಿಂದ ನಡೆಯಬೇಡಿ. ಭೂಮಿಯನ್ನು ಸೀಳಲು ಅಥವಾ ಎತ್ತರದಲ್ಲಿ ಪರ್ವತವನ್ನು ತಲುಪಲು ನಿಮಗೆ ಖಂಡಿತ ಸಾಧ್ಯವಿಲ್ಲ. 38. ಇವೆಲ್ಲಾ ಕರ್ಮಗಳ ಕೆಡುಕುಗಳು ನಿಮ್ಮ ಪರಿಪಾಲಕನ (ಅಲ್ಲಾಹನ) ದೃಷ್ಟಿಯಲ್ಲಿ ಅನಿಷ್ಟಕರವಾಗಿವೆ. 39. ಇವೆಲ್ಲವೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ವಿವೇಕದೊಂದಿಗೆ ಅವತೀರ್ಣಗೊಳಿಸಿದ ದೇವವಾಣಿಯಲ್ಲಿ ಸೇರಿದ್ದಾಗಿವೆ. ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ಮಾಡಬೇಡಿ. ಹಾಗೇನಾದರೂ ಆದರೆ ಆಕ್ಷೇಪಾರ್ಹ ಮತ್ತು ಬಹಿಷ್ಕೃತ ಸ್ಥಿತಿಯಲ್ಲಿ ನಿಮ್ಮನ್ನು ನರಕಕ್ಕೆ ಎಸೆಯಲಾಗುವುದು. 40. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ಗಂಡುಮಕ್ಕಳನ್ನು ಆಯ್ಕೆ ಮಾಡಿ, ತನಗೋಸ್ಕರ ದೇವದೂತರುಗಳನ್ನು ಹೆಣ್ಣುಮಕ್ಕಳಾಗಿ ಸ್ವೀಕರಿಸಿಕೊಂಡನೇ? ನಿಜಕ್ಕೂ ನೀವು ಬಹಳ ಗಂಭೀರ ಮಾತನ್ನು ಹೇಳುತ್ತಿದ್ದೀರಿ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute