Sign in
Sign in
Sign in
Select Language
017

Al-Isra 17:5 فاذا جاء وعد اولاهما بعثنا عليكم عبادا لنا اولي باس شديد فجاسوا خلال الديار وكان وعدا مفعولا ٥

17:5
فَإِذَا
جَآءَ
وَعۡدُ
أُولَىٰهُمَا
بَعَثۡنَا
عَلَيۡكُمۡ
عِبَادٗا
لَّنَآ
أُوْلِي
بَأۡسٖ
شَدِيدٖ
فَجَاسُواْ
خِلَٰلَ
ٱلدِّيَارِۚ
وَكَانَ
وَعۡدٗا
مَّفۡعُولٗا
٥
ಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ.1
Continue Reading

Read Tafsir

Ibn Kathir (Abridged)

It was mentioned in the Tawrah that the Jews would spread Mischief twice

Allah tells us that He made a declaration to the Children of Israel in the Scripture, meaning that He had already told them in the Book which He revealed to them, that they would cause mischief on the earth twice, and would beco

…

It was mentioned in the Tawrah that the Jews would spread Mischief twice

Allah tells us that He made a declaration to the Children of Israel in the Scr

…
More Tafsirs

Read in Context

Chapter 17, Page 282, Juz 15

2. ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅದನ್ನು ನಾವು ಇಸ್ರಾಯೇಲ್ ಮಕ್ಕಳಿಗೆ ಸನ್ಮಾರ್ಗದರ್ಶಿಯಾಗಿ ಮಾಡಿದೆವು. “ನನ್ನನ್ನು ಬಿಟ್ಟು ಬೇರೆ ಯಾರನ್ನೂ ನೀವು ಕಾರ್ಯನಿರ್ವಾಹಕರನ್ನಾಗಿ ಸ್ವೀಕರಿಸಬೇಡಿ” ಎಂದು (ಅದರಲ್ಲಿ ಆದೇಶಿಸಲಾಗಿತ್ತು). 3. ನಾವು ನೂಹರೊಡನೆ ನಾವೆಯಲ್ಲಿ ಒಯ್ದವರ ಸಂತತಿಗಳೇ! ನಿಶ್ಚಯವಾಗಿಯೂ ಅವರು (ನೂಹ್) ಅತ್ಯಂತ ಕೃತಜ್ಞ ದಾಸರಾಗಿದ್ದರು. 4. ನಾವು ಗ್ರಂಥದಲ್ಲಿ ಇಸ್ರಾಯೇಲ್ ಮಕ್ಕಳಿಗೆ, “ನೀವು ಖಂಡಿತ ಭೂಮಿಯಲ್ಲಿ ಎರಡು ಬಾರಿ ಕಿಡಿಗೇಡಿತನ ಮಾಡುತ್ತೀರಿ ಮತ್ತು ಅತ್ಯಧಿಕ ದರ್ಪದಿಂದ ಮೆರೆಯುತ್ತೀರಿ” ಎಂದು ತೀರ್ಪು ನೀಡಿದೆವು. 5. ಆ ಎರಡು ವಾಗ್ದಾನಗಳಲ್ಲಿ ಮೊದಲನೆಯ ವಾಗ್ದಾನದ ಸಮಯವು ಬಂದಾಗ, ನಾವು ನಿಮ್ಮ ವಿರುದ್ಧ ಮಹಾಶೂರರಾದ ನಮ್ಮ ದಾಸರನ್ನು ಕಳುಹಿಸಿದೆವು. ಅವರು ನಿಮ್ಮನ್ನು ಮನೆ ಮನೆಗಳಲ್ಲಿ ಹುಡುಕಿದರು. ಅಲ್ಲಾಹನ ಈ ವಾಗ್ದಾನವು ನೆರವೇರುವಂತದ್ದೇ ಆಗಿದೆ. 6. ನಂತರ ನಾವು ನಿಮಗೆ ಅವರ ವಿರುದ್ಧ ವಿಜಯವನ್ನು ಮರಳಿಸಿದೆವು. ಸಂಪತ್ತು ಮತ್ತು ಸಂತಾನಗಳ ಮೂಲಕ ನಿಮಗೆ ಬಲವನ್ನು ನೀಡಿದೆವು. ನಿಮ್ಮನ್ನು ಅತ್ಯಧಿಕ ಜನಬಲವುಳ್ಳವರನ್ನಾಗಿ ಮಾಡಿದೆವು. 7. ನೀವು ಒಳಿತು ಮಾಡಿದರೆ ಅದು ನಿಮ್ಮ ಒಳಿತಿಗೇ ಆಗಿದೆ. ನೀವು ಕೆಡುಕು ಮಾಡಿದರೆ ಅದರ ಪರಿಣಾಮವನ್ನು ನೀವೇ ಅನುಭವಿಸುತ್ತೀರಿ. ಎರಡನೇ ವಾಗ್ದಾನದ ಸಮಯವು ಬಂದಾಗ, ನಿಮ್ಮ ಮುಖಗಳನ್ನು ವಿರೂಪಗೊಳಿಸಲು ಮತ್ತು ಅವರು ಪ್ರಥಮ ಬಾರಿ ಮಸೀದಿಯನ್ನು ಪ್ರವೇಶಿಸಿದಂತೆ ಎರಡನೇ ಬಾರಿಯೂ ಪ್ರವೇಶಿಸಲು ಹಾಗೂ ನಿಮ್ಮ ಅಧಿಕಾರದಲ್ಲಿರುವ ಎಲ್ಲವನ್ನೂ ಸರ್ವನಾಶ ಮಾಡಲು (ನಾವು ನಮ್ಮ ಬೇರೆ ದಾಸರನ್ನು ಕಳುಹಿಸಿದೆವು). 8. ನಿಮ್ಮ ಪರಿಪಾಲಕನು (ಅಲ್ಲಾಹು) ನಿಮಗೆ ದಯೆ ತೋರಲೂಬಹುದು. ನೀವು ಅದನ್ನೇ ಪುನರಾವರ್ತಿಸಿದರೆ ನಾವು ಕೂಡ ಪುನರಾವರ್ತಿಸುವೆವು. ನಾವು ಸತ್ಯನಿಷೇಧಿಗಳಿಗೆ ನರಕಾಗ್ನಿಯನ್ನು ಕಾರಾಗೃಹವನ್ನಾಗಿ ಮಾಡಿದ್ದೇವೆ. 9. ನಿಶ್ಚಯವಾಗಿಯೂ, ಈ ಕುರ್‌ಆನ್ ಅತ್ಯಂತ ನೇರವಾದ ಮಾರ್ಗವನ್ನು ತೋರಿಸುತ್ತದೆ ಮತ್ತು ಸತ್ಕರ್ಮಗಳನ್ನು ಮಾಡುವ ಸತ್ಯವಿಶ್ವಾಸಿಗಳಿಗೆ ಮಹಾ ಪ್ರತಿಫಲವಿದೆಯೆಂಬ ಸುವಾರ್ತೆಯನ್ನು ನೀಡುತ್ತದೆ. 10. ಪರಲೋಕದಲ್ಲಿ ವಿಶ್ವಾಸವಿಡದವರು ಯಾರೋ—ಅವರಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute