Sign in
Sign in
Sign in
Select Language
017

Al-Isra 17:98 ذالك جزاوهم بانهم كفروا باياتنا وقالوا ااذا كنا عظاما ورفاتا اانا لمبعوثون خلقا جديدا ٩٨

17:98
ذَٰلِكَ
جَزَآؤُهُم
بِأَنَّهُمۡ
كَفَرُواْ
بِـَٔايَٰتِنَا
وَقَالُوٓاْ
أَءِذَا
كُنَّا
عِظَٰمٗا
وَرُفَٰتًا
أَءِنَّا
لَمَبۡعُوثُونَ
خَلۡقٗا
جَدِيدًا
٩٨
ಅದು ಅವರಿಗೆ ನೀಡಲಾಗುವ ಪ್ರತಿಫಲವಾಗಿದೆ. ಏಕೆಂದರೆ ಅವರು ನಮ್ಮ ವಚನಗಳನ್ನು ನಿಷೇಧಿಸಿದರು ಮತ್ತು ಅವರು ಕೇಳಿದರು: “ನಾವು ಮೂಳೆಗಳು ಮತ್ತು ಚಿಂದಿ ಅವಶೇಷಗಳಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?”
Continue Reading

Read Tafsir

Ibn Kathir (Abridged)

Allah says: ` This punishment, being resurrected blind, dumb and deaf, is what they deserve, because they disbelieved

بِـَايَـتِنَآ

(Our Ayat), i.e., Our proof and evidence, and did not think that the resurrection could ever happen.'

وَقَالُواْ أَءِذَا كُنَّا عِظَـماً وَرُفَـتاً

(and said: "When we are

…

Allah says: ` This punishment, being resurrected blind, dumb and deaf, is what they deserve, because they disbelieved

بِـَايَـتِنَآ

(Our Ayat), i.e., Ou

…
More Tafsirs

Read in Context

Chapter 17, Page 292, Juz 15

94. ಜನರಿಗೆ ಸನ್ಮಾರ್ಗವು ಬಂದ ಬಳಿಕವೂ ಅವರು ಅದರಲ್ಲಿ ವಿಶ್ವಾಸವಿಡದಂತೆ ತಡೆಯಾಗಿರುವುದು, “ಅಲ್ಲಾಹು ಒಬ್ಬ ಮನುಷ್ಯನನ್ನು ಸಂದೇಶವಾಹಕನಾಗಿ ಕಳುಹಿಸಿದನೇ?” ಎಂಬ ಅವರ ಮಾತು ಮಾತ್ರವಾಗಿತ್ತು. 95. ಹೇಳಿರಿ: “ಭೂಮಿಯಲ್ಲಿ ದೇವದೂತರುಗಳು ಸಮಾಧಾನದಿಂದ ನಡೆಯುತ್ತಲೂ ವಾಸ ಮಾಡುತ್ತಲೂ ಇದ್ದಿದ್ದರೆ ನಾವು ಅವರಿಗೆ ಆಕಾಶದಿಂದ ಒಬ್ಬ ದೇವದೂತನನ್ನೇ ಸಂದೇಶವಾಹಕನಾಗಿ ಇಳಿಸುತ್ತಿದ್ದೆವು.” 96. ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿಯಾಗಿ ಅಲ್ಲಾಹು ಸಾಕು. ನಿಶ್ಚಯವಾಗಿಯೂ ಅವನು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿದವನು ಮತ್ತು ವೀಕ್ಷಿಸುವವನಾಗಿದ್ದಾನೆ.” 97. ಅಲ್ಲಾಹು ಯಾರಿಗೆ ಸನ್ಮಾರ್ಗವನ್ನು ತೋರಿಸುತ್ತಾನೋ ಅವನು ಸನ್ಮಾರ್ಗವನ್ನು ಪಡೆಯುತ್ತಾನೆ. ಅವನು ಯಾರನ್ನು ದುರ್ಮಾರ್ಗಿಯಾಗಿ ಮಾಡುತ್ತಾನೋ—ಅವರಿಗೆ ಅವನಲ್ಲದೆ ಬೇರೆ ರಕ್ಷಕರನ್ನು ನೀವು ಕಾಣಲಾರಿರಿ. ಪುನರುತ್ಥಾನ ದಿನದಂದು ನಾವು ಅವರನ್ನು ಅವರ ಮುಖದ ಮೇಲೆ ನಡೆಯುವವರಾಗಿ ಒಟ್ಟುಗೂಡಿಸುವೆವು. ಆಗ ಅವರು ಕುರುಡರು, ಮೂಕರು ಮತ್ತು ಕಿವುಡರಾಗಿರುವರು. ನರಕಾಗ್ನಿಯೇ ಅವರ ವಾಸಸ್ಥಳ. ಅದು ತಣ್ಣಗಾಗುವಾಗಲೆಲ್ಲಾ ನಾವು ಅದನ್ನು ಭುಗಿಲೇಳುವಂತೆ ಉರಿಸುವೆವು. 98. ಅದು ಅವರಿಗೆ ನೀಡಲಾಗುವ ಪ್ರತಿಫಲವಾಗಿದೆ. ಏಕೆಂದರೆ ಅವರು ನಮ್ಮ ವಚನಗಳನ್ನು ನಿಷೇಧಿಸಿದರು ಮತ್ತು ಅವರು ಕೇಳಿದರು: “ನಾವು ಮೂಳೆಗಳು ಮತ್ತು ಚಿಂದಿ ಅವಶೇಷಗಳಾಗಿ ಬಿಟ್ಟ ಬಳಿಕವೂ ನಮ್ಮನ್ನು ಹೊಸ ಸೃಷ್ಟಿಯಾಗಿ ಎಬ್ಬಿಸಲಾಗುವುದೇ?” 99. ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಅವರಂತಹ ಇನ್ನೊಂದು ಸೃಷ್ಟಿಯನ್ನು ಸೃಷ್ಟಿಸುವ ಶಕ್ತಿಯಿದೆಯೆಂದು ಅವರು ನೋಡುವುದಿಲ್ಲವೇ? ಅವನು ಅವರಿಗೆ ಒಂದು ಅವಧಿಯನ್ನು ನಿಶ್ಚಯಿಸಿದನು. ಅದರಲ್ಲಿ ಸಂಶಯವೇ ಇಲ್ಲ. ಆದರೆ ಅಕ್ರಮಿಗಳು ನಿಷೇಧಿಸುವುದನ್ನಲ್ಲದೆ ಬೇರೇನೂ ಮಾಡುವುದಿಲ್ಲ. 100. (ಪ್ರವಾದಿಯವರೇ) ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ದಯೆಯ ಖಜಾನೆಗಳು ನಿಮ್ಮ ಅಧೀನದಲ್ಲಿರುತ್ತಿದ್ದರೆ ಖರ್ಚಾಗಿ ಬಿಡಬಹುದೆಂಬ ಭಯದಿಂದ ನೀವು ಅದನ್ನು ತಡೆಹಿಡಿಯುತ್ತಿದ್ದಿರಿ. ಮನುಷ್ಯನು ಕಡು ಜಿಪುಣನಾಗಿದ್ದಾನೆ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute