Sign in
Sign in
Sign in
Select Language
045

Al-Jathiyah 45:32 واذا قيل ان وعد الله حق والساعة لا ريب فيها قلتم ما ندري ما الساعة ان نظن الا ظنا وما نحن بمستيقنين ٣٢

45:32
وَإِذَا
قِيلَ
إِنَّ
وَعۡدَ
ٱللَّهِ
حَقّٞ
وَٱلسَّاعَةُ
لَا
رَيۡبَ
فِيهَا
قُلۡتُم
مَّا
نَدۡرِي
مَا
ٱلسَّاعَةُ
إِن
نَّظُنُّ
إِلَّا
ظَنّٗا
وَمَا
نَحۡنُ
بِمُسۡتَيۡقِنِينَ
٣٢
ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯಸಮಯದ ವಿಷಯದಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾದರೆ, ಅಂತ್ಯಸಮಯವೇನೆಂದು ನಮಗೆ ತಿಳಿದಿಲ್ಲ. ನಮಗೆ ಕೆಲವು ಕಲ್ಪನೆಗಳಿದ್ದವು. ನಮಗೆ ಯಾವುದರ ಬಗ್ಗೆಯೂ ಖಾತ್ರಿಯಿರಲಿಲ್ಲ ಎಂದು ನೀವು ಉತ್ತರಿಸಿದಿರಿ.”
Continue Reading

Read Tafsir

Ibn Kathir (Abridged)

Allah states to us His judgement in His creation on the Day of Resurrection,

فَأَمَّا الَّذِينَ ءَامَنُواْ وَعَمِلُواْ الصَّـلِحَـتِ

(Then, as for those who believed and did good deeds,) Those whose hearts believed and their limbs performed good deeds, in sincerity to Allah and conforming with Islamic

…

Allah states to us His judgement in His creation on the Day of Resurrection,

فَأَمَّا الَّذِينَ ءَامَنُواْ وَعَمِلُواْ الصَّـلِحَـتِ

(Then, as for those

…
More Tafsirs

Read in Context

Chapter 45, Page 501, Juz 25

27. ಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅಂತ್ಯಸಮಯವು ಅಸ್ತಿತ್ವಕ್ಕೆ ಬರುವ ದಿನದಂದು ಮಿಥ್ಯವಾದಿಗಳು ನಷ್ಟ ಹೊಂದುವರು. 28. (ಆ ದಿನ) ಎಲ್ಲ ಸಮುದಾಯಗಳನ್ನು ಮಂಡಿಯೂರಿದ ಸ್ಥಿತಿಯಲ್ಲಿ ನೀವು ನೋಡುವಿರಿ. ಪ್ರತಿಯೊಂದು ಸಮುದಾಯವನ್ನೂ ಅದರ ಕರ್ಮದಾಖಲೆಯ ಕಡೆಗೆ ಕರೆಯಲಾಗುವುದು. “ನೀವು ಮಾಡಿರುವ ಕರ್ಮಗಳಿಗೆ ಇಂದು ನಿಮಗೆ ಪ್ರತಿಫಲ ನೀಡಲಾಗುವುದು. 29. ಇದು ನಮ್ಮ ದಾಖಲೆಯಾಗಿದ್ದು ಇದು ನಿಮ್ಮ ಬಗ್ಗೆ ಸತ್ಯವನ್ನು ಹೇಳಲಿದೆ. ನಿಶ್ಚಯವಾಗಿಯೂ ನೀವು ಮಾಡುತ್ತಿದ್ದ ಎಲ್ಲಾ ಕರ್ಮಗಳನ್ನು ನಾವು ದಾಖಲಿಸುತ್ತಿದ್ದೆವು.” 30. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ. 31. ಸತ್ಯನಿಷೇಧಿಗಳು ಯಾರೋ (ಅವರೊಡನೆ ಹೇಳಲಾಗುವುದು:) “ನನ್ನ ವಚನಗಳನ್ನು ನಿಮಗೆ ಓದಿಕೊಡಲಾಗಿಲ್ಲವೇ? ಆದರೂ ನೀವು ಅಹಂಕಾರ ತೋರಿದಿರಿ ಮತ್ತು ಪಾಪಿಗಳಾದ ಜನರಾಗಿದ್ದಿರಿ. 32. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯಸಮಯದ ವಿಷಯದಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾದರೆ, ಅಂತ್ಯಸಮಯವೇನೆಂದು ನಮಗೆ ತಿಳಿದಿಲ್ಲ. ನಮಗೆ ಕೆಲವು ಕಲ್ಪನೆಗಳಿದ್ದವು. ನಮಗೆ ಯಾವುದರ ಬಗ್ಗೆಯೂ ಖಾತ್ರಿಯಿರಲಿಲ್ಲ ಎಂದು ನೀವು ಉತ್ತರಿಸಿದಿರಿ.” 33. ಅವರು ಮಾಡಿದ ಕರ್ಮಗಳ ಕೆಡುಕುಗಳು ಅವರಿಗೆ ಗೋಚರವಾಗುವುದು ಮತ್ತು ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸುವುದು. 34. ಅವರೊಡನೆ ಹೇಳಲಾಗುವುದು: “ನಿಮ್ಮ ಈ ದಿನದ ಭೇಟಿಯನ್ನು ನೀವು ಮರೆತುಬಿಟ್ಟಂತೆ ಇಂದು ನಾವು ನಿಮ್ಮನ್ನೂ ಮರೆತಿದ್ದೇವೆ. ನಿಮ್ಮ ವಾಸಸ್ಥಳವು ನರಕವಾಗಿದೆ. ನಿಮಗೆ ಸಹಾಯ ಮಾಡುವವರು ಯಾರೂ ಇಲ್ಲ. 35. ಅದೇಕೆಂದರೆ ನೀವು ಅಲ್ಲಾಹನ ವಚನಗಳನ್ನು ತಮಾಷೆಯ ವಸ್ತುವಾಗಿ ಸ್ವೀಕರಿಸಿದಿರಿ ಮತ್ತು ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸಿತು. ಇಂದು ಅವರನ್ನು ಅಲ್ಲಿಂದ ಹೊರತೆಗೆಯಲಾಗುವುದಿಲ್ಲ ಮತ್ತು ಅವರ ನೆಪಗಳನ್ನು ಸ್ವೀಕರಿಸಲಾಗುವುದಿಲ್ಲ. 36. ಆದ್ದರಿಂದ ಭೂಮ್ಯಾಕಾಶಗಳ ಪರಿಪಾಲಕನಾದ ಮತ್ತು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ. 37. ಭೂಮ್ಯಾಕಾಶಗಳಲ್ಲಿ ಎಲ್ಲಾ ಮಹಾತ್ಮೆಗಳು ಅವನಿಗೇ ಮೀಸಲು. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute