Read and listen to Surah Al-Jinn with translation, tafsir, audio recitation, word-by-word meaning, and transliteration. Translation by Kannada Translation.
(ಸಂದೇಶವಾಹಕರೇ,) ಹೇಳಿರಿ, ನನಗೆ ಹೀಗೆ ದಿವ್ಯ ಸಂದೇಶ ದೊರೆತಿದೆ- ಜಿನ್ನ್‍ಗಳ ಒಂದು ತಂಡವು ಖುರ್‍ಆನನ್ನು ಶ್ರದ್ಧಾಪೂರ್ವಕ ಆಲಿಸಿತು1 ತರುವಾಯ (ಸ್ವಂತ ಸಮೂಹದೊಡನೆ) ಹೀಗೆ ಹೇಳಿತು `ನಾವು ಒಂದು ಅತ್ಯದ್ಭುತ ಖುರ್‍ಆನನ್ನು ಆಲಿಸಿದ್ದೇವೆ.’