Sign in
Sign in
Sign in
Select Language
018

Al-Kahf 18:107 ان الذين امنوا وعملوا الصالحات كانت لهم جنات الفردوس نزلا ١٠٧

18:107
إِنَّ
ٱلَّذِينَ
ءَامَنُواْ
وَعَمِلُواْ
ٱلصَّٰلِحَٰتِ
كَانَتۡ
لَهُمۡ
جَنَّٰتُ
ٱلۡفِرۡدَوۡسِ
نُزُلًا
١٠٧
ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಆತಿಥ್ಯವಾಗಿ ಫಿರ್ದೌಸ್ (ಅತ್ಯುನ್ನತ) ಸ್ವರ್ಗೋದ್ಯಾನಗಳಿವೆ.
Continue Reading

Read Tafsir

Ibn Kathir (Abridged)

The Reward of the Righteous Believers

Allah tells us about His blessed servants, those who believed in Allah and His Messengers and accepted as truth what the Messengers brought. He tells us that they will have the Gardens of Al-Firdaws (Paradise). Abu Umamah said, "Al-Firdaws is the center of Paradi

…

The Reward of the Righteous Believers

Allah tells us about His blessed servants, those who believed in Allah and His Messengers and accepted as truth w

…
More Tafsirs

Read in Context

Chapter 18, Page 304, Juz 16

102. ನನ್ನನ್ನು ಬಿಟ್ಟು ನನ್ನ ದಾಸರನ್ನು ರಕ್ಷಕರನ್ನಾಗಿ ಸ್ವೀಕರಿಸಬಹುದೆಂದು ಸತ್ಯನಿಷೇಧಿಗಳು ಭಾವಿಸಿದ್ದಾರೆಯೇ? ನಿಶ್ಚಯವಾಗಿಯೂ ನಾವು ಸತ್ಯನಿಷೇಧಿಗಳಿಗೆ ಆತಿಥ್ಯವಾಗಿ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದೇವೆ. 103. (ಪ್ರವಾದಿಯವರೇ) ಕೇಳಿರಿ: “ಕರ್ಮಗಳ ವಿಷಯದಲ್ಲಿ ಅತಿ ಹೆಚ್ಚು ನಷ್ಟದಲ್ಲಿರುವವರು ಯಾರೆಂದು ನಾವು ನಿಮಗೆ ತಿಳಿಸಿಕೊಡಲೇ? 104. ಅವರು ಯಾರೆಂದರೆ, ಇಹಲೋಕ ಜೀವನದಲ್ಲಿ ತಮ್ಮ ಪರಿಶ್ರಮಗಳನ್ನು ವ್ಯರ್ಥಗೊಳಿಸಿದವರು. ಅವರು ತಾವು ಅತ್ಯುತ್ತಮ ಕರ್ಮಗಳನ್ನು ಮಾಡುತ್ತಿದ್ದೇವೆಂಬ ಭಾವನೆಯಲ್ಲಿದ್ದಾರೆ.” 105. ಅವರೇ ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಮತ್ತು ಅವನನ್ನು ಭೇಟಿಯಾಗುವುದನ್ನು ನಿಷೇಧಿಸಿದವರು. ಆದ್ದರಿಂದ ಅವರ ಕರ್ಮಗಳು ವ್ಯರ್ಥವಾದವು. ಪುನರುತ್ಥಾನ ದಿನದಂದು ನಾವು ಅವರಿಗೆ ಯಾವುದೇ ತೂಕವನ್ನು (ಪ್ರಾಮುಖ್ಯತೆಯನ್ನು) ನೀಡುವುದಿಲ್ಲ. 106. ಅದೇ ಅವರ ಸ್ಥಿತಿ! ಅವರು ನಿಷೇಧಿಸಿದ ಕಾರಣ ಮತ್ತು ನನ್ನ ವಚನಗಳನ್ನು ಹಾಗೂ ನನ್ನ ಸಂದೇಶವಾಹಕರುಗಳನ್ನು ತಮಾಷೆಯಾಗಿ ಸ್ವೀಕರಿಸಿದ ಕಾರಣ ಅವರಿಗಿರುವ ಪ್ರತಿಫಲವು ನರಕವಾಗಿದೆ. 107. ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಆತಿಥ್ಯವಾಗಿ ಫಿರ್ದೌಸ್ (ಅತ್ಯುನ್ನತ) ಸ್ವರ್ಗೋದ್ಯಾನಗಳಿವೆ. 108. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದರಿಂದ ಸ್ಥಳಾಂತರಗೊಳ್ಳಲು ಅವರು ಯಾವತ್ತೂ ಬಯಸುವುದಿಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute