Sign in
Sign in
Sign in
Select Language
018

Al-Kahf 18:55 وما منع الناس ان يومنوا اذ جاءهم الهدى ويستغفروا ربهم الا ان تاتيهم سنة الاولين او ياتيهم العذاب قبلا ٥٥

18:55
وَمَا
مَنَعَ
ٱلنَّاسَ
أَن
يُؤۡمِنُوٓاْ
إِذۡ
جَآءَهُمُ
ٱلۡهُدَىٰ
وَيَسۡتَغۡفِرُواْ
رَبَّهُمۡ
إِلَّآ
أَن
تَأۡتِيَهُمۡ
سُنَّةُ
ٱلۡأَوَّلِينَ
أَوۡ
يَأۡتِيَهُمُ
ٱلۡعَذَابُ
قُبُلٗا
٥٥
ಜನರ ಬಳಿಗೆ ಸನ್ಮಾರ್ಗವು ಬಂದಾಗ ಅವರು ಅದರಲ್ಲಿ ವಿಶ್ವಾಸವಿಡದಿರಲು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸದಿರಲು ಅವರಿಗೆ ತಡೆಯಾಗಿರುವುದು, ಪೂರ್ವಿಕರ ವಿಷಯದಲ್ಲಿ ಕೈಗೊಳ್ಳಲಾದ ಅದೇ ಕ್ರಮವು ನಮಗೂ ಬರಬೇಕು ಅಥವಾ ಶಿಕ್ಷೆಯನ್ನು ನಮ್ಮ ಕಣ್ಣ ಮುಂದೆ ತರಬೇಕು ಎಂಬುದು ಮಾತ್ರವಾಗಿತ್ತು.
Continue Reading

Read Tafsir

Ibn Kathir (Abridged)

The Rebellion of the Disbelievers

Allah tells us about the rebellion of the disbelievers in ancient times and in more recent times, and how they rejected the obvious truth even when they witnessed clear signs and proofs. Nothing stopped them from following the truth except their demand to witness wit

…

The Rebellion of the Disbelievers

Allah tells us about the rebellion of the disbelievers in ancient times and in more recent times, and how they reject

…
More Tafsirs

Read in Context

Chapter 18, Page 300, Juz 15

54. ನಿಶ್ಚಯವಾಗಿಯೂ ನಾವು ಈ ಕುರ್‌ಆನಿನಲ್ಲಿ ಮನುಷ್ಯರಿಗೆ ಎಲ್ಲಾ ರೀತಿಯ ಉದಾಹರಣೆಗಳನ್ನು ವಿವರಿಸಿದ್ದೇವೆ. ವಾಸ್ತವವಾಗಿ, ಮನುಷ್ಯನು ಅತಿ ಹೆಚ್ಚು ತರ್ಕಿಸುವವನಾಗಿದ್ದಾನೆ. 55. ಜನರ ಬಳಿಗೆ ಸನ್ಮಾರ್ಗವು ಬಂದಾಗ ಅವರು ಅದರಲ್ಲಿ ವಿಶ್ವಾಸವಿಡದಿರಲು ಮತ್ತು ತಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸದಿರಲು ಅವರಿಗೆ ತಡೆಯಾಗಿರುವುದು, ಪೂರ್ವಿಕರ ವಿಷಯದಲ್ಲಿ ಕೈಗೊಳ್ಳಲಾದ ಅದೇ ಕ್ರಮವು ನಮಗೂ ಬರಬೇಕು ಅಥವಾ ಶಿಕ್ಷೆಯನ್ನು ನಮ್ಮ ಕಣ್ಣ ಮುಂದೆ ತರಬೇಕು ಎಂಬುದು ಮಾತ್ರವಾಗಿತ್ತು. 56. ನಾವು ಸಂದೇಶವಾಹಕರುಗಳನ್ನು ಕಳುಹಿಸುವುದು ಸುವಾರ್ತೆ ತಿಳಿಸಲು ಮತ್ತು ಎಚ್ಚರಿಕೆ ನೀಡಲು ಮಾತ್ರ. ಸತ್ಯನಿಷೇಧಿಗಳು ಅಸತ್ಯದ ಆಧಾರದಲ್ಲಿ ತರ್ಕಿಸುತ್ತಾರೆ ಮತ್ತು ಅದರ ಮೂಲಕ ಸತ್ಯವನ್ನು ನಾಶ ಮಾಡಬಹುದೆಂದು ಭಾವಿಸುತ್ತಾರೆ. ಅವರು ನನ್ನ ವಚನಗಳನ್ನು ಮತ್ತು ಅವರಿಗೆ ನೀಡಲಾದ ಎಚ್ಚರಿಕೆಗಳನ್ನು ತಮಾಷೆಯಾಗಿ ಸ್ವೀಕರಿಸುತ್ತಾರೆ. 57. ತನ್ನ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಅದನ್ನು ಲೆಕ್ಕಿಸದವನು ಮತ್ತು ತನ್ನ ಕೈಗಳು ಮುಂದಕ್ಕೆ ಕಳುಹಿಸಿದ ದುಷ್ಕರ್ಮಗಳನ್ನು ಮರೆತವನಿಗಿಂತಲೂ ದೊಡ್ಡ ಅಕ್ರಮಿ ಯಾರು? ಅವರು ಅದನ್ನು ಅರ್ಥಮಾಡಿಕೊಳ್ಳದಂತೆ ನಾವು ಅವರ ಹೃದಯಗಳಿಗೆ ಪರದೆಯನ್ನು ಹಾಕಿದ್ದೇವೆ ಮತ್ತು ಅವರ ಕಿವಿಗಳಿಗೆ ಕಿವುಡುತನವಿದೆ. ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೂ ಅವರು ಎಂದಿಗೂ ಸನ್ಮಾರ್ಗವನ್ನು ಸ್ವೀಕರಿಸುವುದಿಲ್ಲ. 58. ನಿಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಾಶೀಲನು ಮತ್ತು ಪರಮ ದಯಾಳುವಾಗಿದ್ದಾನೆ. ಅವರು ಮಾಡಿದ ದುಷ್ಕರ್ಮಗಳಿಗಾಗಿ ಅವನು ಅವರನ್ನು ಹಿಡಿಯುತ್ತಿದ್ದರೆ, ಅವನು ಅವರಿಗೆ ಶಿಕ್ಷೆಯನ್ನು ತ್ವರಿತಗೊಳಿಸುತ್ತಿದ್ದನು. ಆದರೆ ಅವರಿಗೆ ಒಂದು ನಿಶ್ಚಿತ ಅವಧಿಯಿದೆ. ಅದರಿಂದ ತಪ್ಪಿಸಿಕೊಳ್ಳುವ ಯಾವುದೇ ಸ್ಥಳವನ್ನೂ ಅವರು ಕಾಣಲಾರರು. 59. ಆ ಊರುಗಳ ಜನರು ಅಕ್ರಮವೆಸಗಿದಾಗ ನಾವು ಅವರನ್ನು ನಾಶ ಮಾಡಿದೆವು. ನಾವು ಅವರ ನಾಶಕ್ಕೆ ಒಂದು ನಿಶ್ಚಿತ ಅವಧಿಯನ್ನೂ ಇಟ್ಟಿದ್ದೆವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute