Sign in
Sign in
Sign in
Select Language
005

Al-Ma'idah 5:22 قالوا يا موسى ان فيها قوما جبارين وانا لن ندخلها حتى يخرجوا منها فان يخرجوا منها فانا داخلون ٢٢

5:22
قَالُواْ
يَٰمُوسَىٰٓ
إِنَّ
فِيهَا
قَوۡمٗا
جَبَّارِينَ
وَإِنَّا
لَن
نَّدۡخُلَهَا
حَتَّىٰ
يَخۡرُجُواْ
مِنۡهَا
فَإِن
يَخۡرُجُواْ
مِنۡهَا
فَإِنَّا
دَٰخِلُونَ
٢٢
ಅವರು ಹೇಳಿದರು: “ಓ ಮೂಸಾ! ಅಲ್ಲಿ ಮಹಾ ಪರಾಕ್ರಮಿಗಳಾದ ಜನರಿದ್ದಾರೆ. ಅವರು ಅಲ್ಲಿಂದ ಹೊರಟುಹೋಗುವ ತನಕ ನಾವು ಅದನ್ನು ಪ್ರವೇಶಿಸುವುದಿಲ್ಲ. ಅವರೇನಾದರೂ ಹೊರಟುಬಿಟ್ಟರೆ ನಾವು ಖಂಡಿತ ಅದನ್ನು ಪ್ರವೇಶಿಸುವೆವು.”
Continue Reading

Read Tafsir

Ibn Kathir (Abridged)

Musa Reminds His People of Allah's Favors on Them; The Jews Refuse to Enter the Holy Land

Allah states that His servant, Messenger, to whom He spoke directly, Musa, the son of `Imran, reminded his people that among the favors Allah granted them, is that He will give them all of the good of this life

…

Musa Reminds His People of Allah's Favors on Them; The Jews Refuse to Enter the Holy Land

Allah states that His servant, Messenger, to whom He spoke di

…
More Tafsirs

Read in Context

Chapter 5, Page 111, Juz 6

20. ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ಓ ನನ್ನ ಜನರೇ! ಅಲ್ಲಾಹು ನಿಮ್ಮ ಬಳಿಗೆ ಪ್ರವಾದಿಗಳನ್ನು ಕಳುಹಿಸಿದಾಗ, ನಿಮ್ಮನ್ನು ಅರಸರನ್ನಾಗಿ ಮಾಡಿದಾಗ ಮತ್ತು ಸರ್ವಲೋಕದವರಲ್ಲಿ ಯಾರಿಗೂ ನೀಡದ ಅನೇಕ ಸವಲತ್ತುಗಳನ್ನು ನೀಡಿ ನಿಮ್ಮನ್ನು ಹರಸಿದಾಗ ಅಲ್ಲಾಹು ನಿಮಗೆ ಮಾಡಿದ ಉಪಕಾರವನ್ನು ಸ್ಮರಿಸಿರಿ. 21. ಓ ನನ್ನ ಜನರೇ! ಅಲ್ಲಾಹು ನಿಮಗೆ ಲಿಖಿತಗೊಳಿಸಿದ ಪವಿತ್ರ ಭೂಮಿಯನ್ನು ಪ್ರವೇಶಿಸಿರಿ. ನೀವು ಬೆನ್ನು ತಿರುಗಿಸಿ ಹಿಂದಿರುಗಬೇಡಿ. ಹಾಗೆ ಮಾಡಿದರೆ ನೀವು ನಷ್ಟಹೊಂದಿದವರಾಗಿ ಬಿಡುವಿರಿ.” 22. ಅವರು ಹೇಳಿದರು: “ಓ ಮೂಸಾ! ಅಲ್ಲಿ ಮಹಾ ಪರಾಕ್ರಮಿಗಳಾದ ಜನರಿದ್ದಾರೆ. ಅವರು ಅಲ್ಲಿಂದ ಹೊರಟುಹೋಗುವ ತನಕ ನಾವು ಅದನ್ನು ಪ್ರವೇಶಿಸುವುದಿಲ್ಲ. ಅವರೇನಾದರೂ ಹೊರಟುಬಿಟ್ಟರೆ ನಾವು ಖಂಡಿತ ಅದನ್ನು ಪ್ರವೇಶಿಸುವೆವು.” 23. ದೇವಭಯವುಳ್ಳ ಜನರಲ್ಲಿ ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಇಬ್ಬರು ಹೇಳಿದರು: “ನೀವು ಹೆಬ್ಬಾಗಿಲ ಮೂಲಕ ಅದರೊಳಗೆ ಪ್ರವೇಶಿಸಿರಿ. ನೀವು ಪ್ರವೇಶಿಸಿದರೆ, ನಿಶ್ಚಯವಾಗಿಯೂ ನೀವು ಜಯಶಾಲಿಗಳಾಗುವಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನಲ್ಲಿ ಭರವಸೆಯಿಡಿರಿ.” 24. ಅವರು ಹೇಳಿದರು: “ಓ ಮೂಸಾ! ಅವರು ಅಲ್ಲಿರುವ ತನಕ ನಾವು ಅದನ್ನು ಪ್ರವೇಶಿಸುವುದೇ ಇಲ್ಲ. ಆದ್ದರಿಂದ ನೀವು ಮತ್ತು ನಿಮ್ಮ ಪರಿಪಾಲಕ (ಅಲ್ಲಾಹು) ಹೋಗಿ ಯುದ್ಧ ಮಾಡಿರಿ. ನಾವು ಇಲ್ಲೇ ಕುಳಿತುಕೊಳ್ಳುತ್ತೇವೆ.” 25. ಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ! ನಾನು ಮತ್ತು ನನ್ನ ಸಹೋದರ ಮಾತ್ರ ನನ್ನ ನಿಯಂತ್ರಣದಲ್ಲಿದ್ದಾರೆ. ಆದ್ದರಿಂದ ನಮ್ಮನ್ನು ಮತ್ತು ವಿಧೇಯತೆಯಿಲ್ಲದ ಈ ಜನರನ್ನು ಪರಸ್ಪರ ಬೇರ್ಪಡಿಸು.” 26. ಅಲ್ಲಾಹು ಹೇಳಿದನು: “ನಿಶ್ಚಯವಾಗಿಯೂ ನಲ್ವತ್ತು ವರ್ಷಗಳ ಕಾಲ ಆ ಭೂಮಿಯನ್ನು ಅವರಿಗೆ ನಿಷೇಧಿಸಲಾಗಿದೆ. (ಅಲ್ಲಿಯ ತನಕ) ಅವರು ಭೂಮಿಯಲ್ಲಿ ಗೊತ್ತುಗುರಿಯಿಲ್ಲದೆ ಅಲೆದಾಡುವರು. ವಿಧೇಯತೆಯಿಲ್ಲದ ಆ ಜನರ ಬಗ್ಗೆ ನೀವು ವ್ಯಥೆಪಡಬೇಡಿ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute