Sign in
Sign in
Sign in
Select Language
058

Al-Mujadila 58:13 ااشفقتم ان تقدموا بين يدي نجواكم صدقات فاذ لم تفعلوا وتاب الله عليكم فاقيموا الصلاة واتوا الزكاة واطيعوا الله ورسوله والله خبير بما تعملون ١٣

58:13
ءَأَشۡفَقۡتُمۡ
أَن
تُقَدِّمُواْ
بَيۡنَ
يَدَيۡ
نَجۡوَىٰكُمۡ
صَدَقَٰتٖۚ
فَإِذۡ
لَمۡ
تَفۡعَلُواْ
وَتَابَ
ٱللَّهُ
عَلَيۡكُمۡ
فَأَقِيمُواْ
ٱلصَّلَوٰةَ
وَءَاتُواْ
ٱلزَّكَوٰةَ
وَأَطِيعُواْ
ٱللَّهَ
وَرَسُولَهُۥۚ
وَٱللَّهُ
خَبِيرُۢ
بِمَا
تَعۡمَلُونَ
١٣
ರಹಸ್ಯ ಮಾತುಕತೆಗೆ ಮೊದಲು ದಾನ ಮಾಡುವುದರ ಬಗ್ಗೆ ನಿಮಗೆ ಭಯವಾಗುತ್ತಿದೆಯೇ? ನೀವು ಅದನ್ನು ಮಾಡದಿರುವುದರಿಂದ ಮತ್ತು ಅಲ್ಲಾಹು ನಿಮ್ಮನ್ನು ಕ್ಷಮಿಸಿರುವುದರಿಂದ ನೀವು ನಮಾಝ್ ಸಂಸ್ಥಾಪಿಸಿರಿ, ಝಕಾತ್ ನೀಡಿರಿ ಹಾಗೂ ಅಲ್ಲಾಹು ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Order to give Charity before One speaks to the Prophet in private

Allah commanded His believing servants, when any of them wanted to speak with Allah's Messenger ﷺ in secret, to give away charity beforehand so that his charity cleanses and purifies him and makes him worthy of having a private cou

…

The Order to give Charity before One speaks to the Prophet in private

Allah commanded His believing servants, when any of them wanted to speak with All

…
More Tafsirs

Read in Context

Chapter 58, Page 544, Juz 28

5. ನಿಶ್ಚಯವಾಗಿಯೂ ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ—ಅವರ ಪೂರ್ವಜರು ಅವಮಾನಕ್ಕೊಳಗಾದಂತೆ ಇವರೂ ಅವಮಾನಕ್ಕೊಳಗಾಗುವರು. ನಾವು ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯಿದೆ. 6. ಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸಿ, ನಂತರ ಅವರು ಮಾಡಿದ ಕರ್ಮಗಳ ಬಗ್ಗೆ ಅವರಿಗೆ ತಿಳಿಸಿಕೊಡುವ ದಿನ! ಅಲ್ಲಾಹು ಅದನ್ನು ಎಣಿಸಿಟ್ಟಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದಾರೆ. ಅಲ್ಲಾಹು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ. 7. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳನ್ನು ಅಲ್ಲಾಹು ತಿಳಿದಿದ್ದಾನೆಂದು ನೀವು ನೋಡಿಲ್ಲವೇ? ಮೂರು ಜನರು ನಡೆಸುವ ರಹಸ್ಯ ಮಾತುಕತೆಯು ನಾಲ್ಕನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಐದು ಜನರು ನಡೆಸುವ ರಹಸ್ಯ ಮಾತುಕತೆಯು ಆರನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅದಕ್ಕಿಂತ ಕಡಿಮೆ ಸಂಖ್ಯೆಯ ಅಥವಾ ಹೆಚ್ಚು ಸಂಖ್ಯೆಯ ಜನರು ನಡೆಸುವ (ರಹಸ್ಯ ಮಾತುಕತೆಯು) ಅವರ ಜೊತೆಗೆ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅವರು ಎಲ್ಲೇ ಇದ್ದರೂ ಸಹ. ನಂತರ ಪುನರುತ್ಥಾನ ದಿನದಂದು ಅವರು ಮಾಡಿರುವ ಕರ್ಮಗಳ ಬಗ್ಗೆ ಅವನು ಅವರಿಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲ ವಿಷಯಗಳನ್ನು ತಿಳಿದವನಾಗಿದ್ದಾನೆ. 8. ರಹಸ್ಯ ಮಾತುಕತೆ ನಡೆಸುವುದನ್ನು ವಿರೋಧಿಸಲಾದ ಜನರನ್ನು ನೀವು ನೋಡಿಲ್ಲವೇ? ನಂತರ ಅವರಿಗೆ ವಿರೋಧಿಸಲಾದ ಕೆಲಸವನ್ನೇ ಅವರು ಮಾಡುತ್ತಾರೆ. ಅವರು ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ಮಾಡುತ್ತಾರೆ. ಅವರು ನಿಮ್ಮ ಬಳಿಗೆ ಬಂದರೆ ಅಲ್ಲಾಹು ನಿಮಗೆ ಸಲಾಂ ಹೇಳಲು ಬಳಸದ ಪದಗಳೊಂದಿಗೆ ಅವರು ನಿಮಗೆ ಸಲಾಂ ಹೇಳುತ್ತಾರೆ. “ನಾವು ಹೇಳುವ ಈ ಮಾತುಗಳಿಗಾಗಿ ಅಲ್ಲಾಹು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ?” ಎಂದು ಅವರು ಮನಸ್ಸಿನಲ್ಲೇ ಕೇಳುತ್ತಾರೆ. ಅವರಿಗೆ ನರಕಾಗ್ನಿಯೇ ಸಾಕು. ಅವರು ಅದರಲ್ಲಿ ಉರಿಯುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ. 9. ಓ ಸತ್ಯವಿಶ್ವಾಸಿಗಳೇ! ನೀವು ರಹಸ್ಯ ಮಾತುಕತೆ ನಡೆಸುವುದಾದರೆ ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ನಡೆಸಬೇಡಿ. ಬದಲಿಗೆ, ಒಳಿತು ಮತ್ತು ದೇವಭಯದ ವಿಷಯಗಳಿಗಾಗಿ ರಹಸ್ಯ ಮಾತುಕತೆ ನಡೆಸಿರಿ. ಯಾವ ಅಲ್ಲಾಹನ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುವುದೋ ಅವನನ್ನು ಭಯಪಡಿರಿ. 10. (ಕೆಟ್ಟ ಉದ್ದೇಶಗಳಿಗಾಗಿರುವ) ರಹಸ್ಯ ಮಾತುಕತೆಯು ಪೈಶಾಚಿಕ ಪ್ರವೃತ್ತಿಯಾಗಿದೆ. ಅದು ಸತ್ಯವಿಶ್ವಾಸಿಗಳು ವ್ಯಥೆಪಡುವಂತೆ ಮಾಡುವುದಕ್ಕಾಗಿದೆ. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಅದು ಅವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿ ಭರವಸೆಯಿಡಲಿ. 11. ಓ ಸತ್ಯವಿಶ್ವಾಸಿಗಳೇ! “ಸಭೆಗಳಲ್ಲಿ ಎಡೆ ಮಾಡಿಕೊಡಿ” ಎಂದು ನಿಮ್ಮೊಂದಿಗೆ ಹೇಳಲಾದರೆ ಎಡೆ ಮಾಡಿಕೊಡಿ. ಅಲ್ಲಾಹು ನಿಮಗೆ ಎಡೆ ಮಾಡಿಕೊಡುವನು. ನಿಮ್ಮೊಡನೆ “ಎದ್ದೇಳಿ” ಎಂದು ಹೇಳಲಾದರೆ ಎದ್ದೇಳಿರಿ. ನಿಮ್ಮ ಪೈಕಿ ಸತ್ಯವಿಶ್ವಾಸಿಗಳು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. 12. ಓ ಸತ್ಯವಿಶ್ವಾಸಿಗಳೇ! ನೀವು ಸಂದೇಶವಾಹಕರೊಂದಿಗೆ ರಹಸ್ಯ ಮಾತುಕತೆ ನಡೆಸುವುದಾದರೆ ನಿಮ್ಮ ರಹಸ್ಯ ಮಾತುಕತೆಗೆ ಮೊದಲು ದಾನ ಮಾಡಿರಿ. ಅದು ನಿಮಗೆ ಉತ್ತಮವಾಗಿದೆ ಮತ್ತು ಹೆಚ್ಚು ಪರಿಶುದ್ಧವಾಗಿದೆ. ನಿಮಗೆ ದಾನ ಮಾಡಲು ಏನೂ ಸಿಗದಿದ್ದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 13. ರಹಸ್ಯ ಮಾತುಕತೆಗೆ ಮೊದಲು ದಾನ ಮಾಡುವುದರ ಬಗ್ಗೆ ನಿಮಗೆ ಭಯವಾಗುತ್ತಿದೆಯೇ? ನೀವು ಅದನ್ನು ಮಾಡದಿರುವುದರಿಂದ ಮತ್ತು ಅಲ್ಲಾಹು ನಿಮ್ಮನ್ನು ಕ್ಷಮಿಸಿರುವುದರಿಂದ ನೀವು ನಮಾಝ್ ಸಂಸ್ಥಾಪಿಸಿರಿ, ಝಕಾತ್ ನೀಡಿರಿ ಹಾಗೂ ಅಲ್ಲಾಹು ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute