Sign in
Sign in
Sign in
Select Language
058

Al-Mujadila 58:21 كتب الله لاغلبن انا ورسلي ان الله قوي عزيز ٢١

58:21
كَتَبَ
ٱللَّهُ
لَأَغۡلِبَنَّ
أَنَا۠
وَرُسُلِيٓۚ
إِنَّ
ٱللَّهَ
قَوِيٌّ
عَزِيزٞ
٢١
“ನಿಶ್ಚಯವಾಗಿಯೂ ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಗಳಿಸುವವರು” ಎಂದು ಅಲ್ಲಾಹು ದಾಖಲಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Opponents of Allah and His Messenger are the Losers

Allah and His Messenger shall prevail Allah the Exalted asserts that the rebellious and stubborn disbelievers who defy Him and His Messenger , those who do not embrace the religion and stay away from Truth, are in one area, while the guidance is

…

The Opponents of Allah and His Messenger are the Losers

Allah and His Messenger shall prevail Allah the Exalted asserts that the rebellious and stubbor

…
More Tafsirs

Read in Context

Chapter 58, Page 544, Juz 28

14. ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ (ಯಹೂದರೊಡನೆ) ಮೈತ್ರಿ ಮಾಡಿಕೊಂಡವರನ್ನು (ಕಪಟವಿಶ್ವಾಸಿಗಳನ್ನು) ನೀವು ನೋಡಿಲ್ಲವೇ? ಅವರು ನಿಮ್ಮಲ್ಲಿ ಸೇರಿದವರಲ್ಲ. ಅವರಲ್ಲಿ (ಯಹೂದರಲ್ಲಿ) ಸೇರಿದವರೂ ಅಲ್ಲ. ಅವರು ತಿಳಿದವರಾಗಿದ್ದೂ ಸುಳ್ಳಿನ ಆಧಾರದಲ್ಲಿ ಆಣೆ ಮಾಡುತ್ತಾರೆ. 15. ಅಲ್ಲಾಹು ಅವರಿಗೆ ಕಠೋರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವರು ಮಾಡುವ ಕೆಲಸವು ಅತಿ ನಿಕೃಷ್ಟವಾಗಿದೆ. 16. ಅವರು ತಮ್ಮ ಆಣೆಗಳನ್ನು ಗುರಾಣಿಯಾಗಿ ಮಾಡಿದ್ದಾರೆ ಮತ್ತು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ. 17. ಅವರ ಆಸ್ತಿ ಅಥವಾ ಮಕ್ಕಳು ಅಲ್ಲಾಹನ ಬಳಿ ಅವರಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ. 18. ಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸುವ ದಿನ! ಅವರು ನಿಮ್ಮ ಮುಂದೆ ಆಣೆ ಮಾಡುವಂತೆ ಅಲ್ಲಾಹನ ಮುಂದೆಯೂ ಆಣೆ ಮಾಡುವರು. ಅವರು (ಒಂದು ಆಧಾರದ) ಮೇಲಿದ್ದಾರೆಂದು ಅವರು ಭಾವಿಸುತ್ತಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಸುಳ್ಳುಗಾರರು. 19. ಶೈತಾನನು ಅವರ ಮೇಲೆ ಪ್ರಾಬಲ್ಯ ಪಡೆದಿದ್ದಾನೆ ಮತ್ತು ಅವರು ಅಲ್ಲಾಹನ ಸ್ಮರಣೆಯನ್ನು ಮರೆಯುವಂತೆ ಮಾಡಿದ್ದಾನೆ. ಅವರೇ ಶೈತಾನನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಶೈತಾನನ ಪಂಗಡದವರೇ ನಷ್ಟ ಹೊಂದಿದವರು. 20. ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ ಅವರು ಅತ್ಯಂತ ಅವಮಾನಕರ ಸ್ಥಿತಿಯಲ್ಲಿರುವರು. 21. “ನಿಶ್ಚಯವಾಗಿಯೂ ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಗಳಿಸುವವರು” ಎಂದು ಅಲ್ಲಾಹು ದಾಖಲಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ. 22. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವ ಜನರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರೊಡನೆ ಮೈತ್ರಿ ಮಾಡುವುದನ್ನು ನೀವು ಕಾಣಲಾರಿರಿ. ಅವರು ಅವರ ತಂದೆಯರು, ಮಕ್ಕಳು, ಸಹೋದರರು ಅಥವಾ ಸಂಬಂಧಿಕರಾಗಿದ್ದರೂ ಸಹ. ಅವರ ಹೃದಯಗಳಲ್ಲಿ ಅವನು ವಿಶ್ವಾಸವನ್ನು ದಾಖಲಿಸಿದ್ದಾನೆ ಮತ್ತು ತನ್ನ ವತಿಯ ಆತ್ಮದಿಂದ ಅವರಿಗೆ ಬೆಂಬಲವನ್ನು ನೀಡಿದ್ದಾನೆ. ಅವನು ಅವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅವರೇ ಅಲ್ಲಾಹನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ಪಂಗಡದವರೇ ವಿಜಯಗಳಿಸುವವರು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute