Sign in
Sign in
Sign in
Select Language
028

Al-Qasas 28:21 فخرج منها خايفا يترقب قال رب نجني من القوم الظالمين ٢١

28:21
فَخَرَجَ
مِنۡهَا
خَآئِفٗا
يَتَرَقَّبُۖ
قَالَ
رَبِّ
نَجِّنِي
مِنَ
ٱلۡقَوۡمِ
ٱلظَّٰلِمِينَ
٢١
ಆಗ ಮೂಸಾ ಭಯದಿಂದ ಮತ್ತು ಎಚ್ಚರಿಕೆಯಿಂದ ಅಲ್ಲಿಂದ ಹೊರಟರು. ಅವರು ಹೇಳಿದರು: “ನನ್ನ ಪರಿಪಾಲಕನೇ! ಅಕ್ರಮಿಗಳಾದ ಈ ಜನರಿಂದ ನನ್ನನ್ನು ಕಾಪಾಡು.”
Continue Reading

Read Tafsir

Ibn Kathir (Abridged)

Musa, peace be upon him, in Madyan, and how He watered the Flocks of the Two Women

When the man told Musa about how Fir`awn and his chiefs were conspiring against him, he left Egypt on his own. He was not used to being alone, because before that he had been living a life of luxury and ease, in a posi

…

Musa, peace be upon him, in Madyan, and how He watered the Flocks of the Two Women

When the man told Musa about how Fir`awn and his chiefs were conspir

…
More Tafsirs

Read in Context

Chapter 28, Page 387, Juz 20

14. ನಂತರ ಮೂಸಾ ಪ್ರೌಢಾವಸ್ಥೆಗೆ ತಲುಪಿ ಪೂರ್ಣ ಬಲವನ್ನು ಪಡೆದಾಗ, ನಾವು ಅವರಿಗೆ ವಿವೇಕ ಮತ್ತು ಜ್ಞಾನವನ್ನು ನೀಡಿದೆವು. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುತ್ತೇವೆ. 15. ನಗರವಾಸಿಗಳು ನಿರ್ಲಕ್ಷ್ಯರಾಗಿದ್ದ (ವಿಶ್ರಾಂತಿ ಪಡೆಯುತ್ತಿದ್ದ) ಸಮಯದಲ್ಲಿ ಮೂಸಾ ನಗರಕ್ಕೆ ಬಂದರು. ಅಲ್ಲಿ ಇಬ್ಬರು ಹೊಡೆದಾಡುವುದನ್ನು ಅವರು ಕಂಡರು. ಒಬ್ಬ ಅವರ ಜನರಲ್ಲಿ ಸೇರಿದವನಾಗಿದ್ದರೆ, ಇನ್ನೊಬ್ಬ ಅವರ ವೈರಿಗಳಲ್ಲಿ ಸೇರಿದವನಾಗಿದ್ದನು. ಆಗ ಅವರ ಜನರಲ್ಲಿ ಸೇರಿದವನು ಅವರ ವೈರಿಗಳಲ್ಲಿ ಸೇರಿದವನ ವಿರುದ್ಧ ಮೂಸಾರೊಡನೆ ಸಹಾಯ ಬೇಡಿದನು. ಮೂಸಾ ಮುಷ್ಠಿ ಬಿಗಿಹಿಡಿದು ಅವನಿಗೆ ಥಳಿಸಿದರು. ಅದು ಅವನ ಕಥೆಯನ್ನು ಮುಗಿಸಿತು. ಮೂಸಾ ಹೇಳಿದರು: “ಇದು ಶೈತಾನನ ಕೃತ್ಯಗಳಲ್ಲಿ ಸೇರಿದ್ದು. ಅವನು ದಾರಿತಪ್ಪಿಸುವ ಸ್ಪಷ್ಟ ಶತ್ರುವಾಗಿದ್ದಾನೆ.” 16. ಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ನಾನು ನನ್ನ ಮೇಲೆಯೇ ಅನ್ಯಾಯವೆಸಗಿದ್ದೇನೆ. ಆದ್ದರಿಂದ ನನ್ನನ್ನು ಕ್ಷಮಿಸು.” ಆಗ ಅಲ್ಲಾಹು ಅವರನ್ನು ಕ್ಷಮಿಸಿದನು. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 17. ಅವರು ಹೇಳಿದರು: “ಓ ನನ್ನ ಪರಿಪಾಲಕನೇ! ನೀನು ನನಗೆ ಅನುಗ್ರಹಗಳನ್ನು ದಯಪಾಲಿಸಿರುವ ಕಾರಣ ಇನ್ನು ಮುಂದೆ ನಾನು ಯಾವುದೇ ಅಪರಾಧಿಗಳಿಗೂ ಸಹಾಯ ಮಾಡುವುದಿಲ್ಲ.” 18. ಬೆಳಗಾಗುತ್ತಿದ್ದಂತೆ, ಮೂಸಾ ಭಯದೊಂದಿಗೆ (ಜನರು ತನ್ನ ಬಗ್ಗೆ ಏನು ಹೇಳುತ್ತಾರೆಂಬ) ಸುದ್ದಿಗಳನ್ನು ನಿರೀಕ್ಷಿಸುತ್ತಾ ನಗರಕ್ಕೆ ಬಂದರು. ಆಗ ಅಗೋ! ನಿನ್ನೆ ಅವರೊಡನೆ ಸಹಾಯ ಕೇಳಿದ ಅದೇ ವ್ಯಕ್ತಿ ಪುನಃ ಅವರನ್ನು ಸಹಾಯಕ್ಕಾಗಿ ಕೂಗುತ್ತಿದ್ದಾನೆ! ಮೂಸಾ ಅವನೊಡನೆ ಹೇಳಿದರು: “ನೀನೊಬ್ಬ ಸ್ಪಷ್ಟ ದುರ್ಮಾರ್ಗಿಯಾಗಿರುವೆ.” 19. ನಂತರ ಮೂಸಾ ತಮ್ಮಿಬ್ಬರ ವೈರಿಯನ್ನು ಹಿಡಿಯಲು ಉದ್ದೇಶಿಸಿದಾಗ ಅವನು ಹೇಳಿದನು: “ಮೂಸಾ! ನೀನು ನಿನ್ನೆ ಒಬ್ಬನನ್ನು ಕೊಂದಂತೆ ಇಂದು ನನ್ನನ್ನು ಕೊಲ್ಲಲು ಬಯಸುತ್ತೀಯಾ? ನೀನು ನಾಡಿನಲ್ಲಿ ಕ್ರೂರಿಯಾಗಲು ಬಯಸುತ್ತಿರುವೆಯೇ ಹೊರತು ಸುಧಾರಣೆ ಮಾಡುವವರಲ್ಲಿ ಸೇರಲು ಬಯಸುತ್ತಿಲ್ಲ.” 20. ಆಗ ನಗರ ತುತ್ತತುದಿಯಿಂದ ಒಬ್ಬ ವ್ಯಕ್ತಿ ಓಡಿ ಬಂದು ಹೇಳಿದನು: “ಮೂಸಾ! ನಿಮ್ಮನ್ನು ಕೊಲ್ಲಲು ಮುಖಂಡರು ತಂತ್ರಗಾರಿಕೆ ಮಾಡುತ್ತಿದ್ದಾರೆ. ನೀವು ಇಲ್ಲಿಂದ ಹೊರಡಿ. ನಿಜಕ್ಕೂ ನಾನು ನಿಮ್ಮ ಹಿತಚಿಂತಕರಲ್ಲಿ ಒಬ್ಬನಾಗಿದ್ದೇನೆ.” 21. ಆಗ ಮೂಸಾ ಭಯದಿಂದ ಮತ್ತು ಎಚ್ಚರಿಕೆಯಿಂದ ಅಲ್ಲಿಂದ ಹೊರಟರು. ಅವರು ಹೇಳಿದರು: “ನನ್ನ ಪರಿಪಾಲಕನೇ! ಅಕ್ರಮಿಗಳಾದ ಈ ಜನರಿಂದ ನನ್ನನ್ನು ಕಾಪಾಡು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute