Sign in
Sign in
Sign in
Select Language
028

Al-Qasas 28:74 ويوم يناديهم فيقول اين شركايي الذين كنتم تزعمون ٧٤

28:74
وَيَوۡمَ
يُنَادِيهِمۡ
فَيَقُولُ
أَيۡنَ
شُرَكَآءِيَ
ٱلَّذِينَ
كُنتُمۡ
تَزۡعُمُونَ
٧٤
ಅಲ್ಲಾಹು ಅವರನ್ನು ಕರೆಯುವ ದಿನ. ಅವನು ಕೇಳುವನು: “ನೀವು ನನ್ನ ಸಹಭಾಗಿಗಳೆಂದು ವಾದಿಸುತ್ತಿದ್ದ ನಿಮ್ಮ ದೇವರುಗಳು ಎಲ್ಲಿದ್ದಾರೆ?”
Continue Reading

Read Tafsir

Ibn Kathir (Abridged)

Rebuking the Idolators

This is another call by way of rebuke for those who worshipped other gods besides Allah. The Lord, may He be exalted, will call to them before all the witnesses, and will say:

أَيْنَ شُرَكَآئِىَ الَّذِينَ كُنتُمْ تَزْعُمُونَ

(Where are My (so-called) partners, whom you used to as

…

Rebuking the Idolators

This is another call by way of rebuke for those who worshipped other gods besides Allah. The Lord, may He be exalted, will call

…
More Tafsirs

Read in Context

Chapter 28, Page 394, Juz 20

68. ನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವುದನ್ನು ಸೃಷ್ಟಿಸುತ್ತಾನೆ ಮತ್ತು ಅವನು ಇಚ್ಛಿಸುವುದನ್ನು ಆರಿಸುತ್ತಾನೆ. ಆದರೆ ಅವರಲ್ಲಿ ಯಾರಿಗೂ ಆಯ್ಕೆ ಮಾಡುವ ಅಧಿಕಾರವಿಲ್ಲ. ಅವರು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ. 69. ಅವರ ಹೃದಯಗಳು ಅಡಗಿಸಿಡುವುದನ್ನು ಮತ್ತು ಅವರು ಬಹಿರಂಗಪಡಿಸುವುದನ್ನು ನಿಮ್ಮ ಪರಿಪಾಲಕನು (ಅಲ್ಲಾಹು) ತಿಳಿಯುತ್ತಾನೆ. 70. ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಇಹಲೋಕದಲ್ಲೂ ಪರಲೋಕದಲ್ಲೂ ಅವನಿಗೇ ಸರ್ವಸ್ತುತಿ. ಆಜ್ಞಾಧಿಕಾರವು ಅವನಿಗೆ ಸೇರಿದ್ದು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು. 71. ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ? ಅಲ್ಲಾಹು ನಿಮಗೆ ಪುನರುತ್ಥಾನದ ದಿನದವರೆಗೆ ಕೇವಲ ರಾತ್ರಿಯನ್ನು ಮಾತ್ರ ಮುಂದುವರಿಸಿದರೆ ಅಲ್ಲಾಹನ ಹೊರತಾಗಿ ನಿಮಗೆ ಹಗಲಿನ ಬೆಳಕನ್ನು ತಂದುಕೊಡುವ ಬೇರೆ ದೇವರು ಯಾರಾದರೂ ಇದ್ದಾರೆಯೇ? ಏನು ನೀವು ಕಿವಿಗೊಡುವುದಿಲ್ಲವೇ?” 72. ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮಗೆ ಪುನರುತ್ಥಾನದ ದಿನದವರೆಗೆ ಕೇವಲ ಹಗಲನ್ನು ಮಾತ್ರ ಮುಂದುವರಿಸಿದರೆ ನಿಮಗೆ ವಿಶ್ರಾಂತಿ ಪಡೆಯುಲು ರಾತ್ರಿಯನ್ನು ತಂದುಕೊಡುವ ದೇವರು ಅಲ್ಲಾಹನ ಹೊರತಾಗಿ ಬೇರೆ ಯಾರಾದರೂ ಇದ್ದಾರೆಯೇ? ಏನು ನೀವು ಕಣ್ತೆರೆದು ನೋಡುವುದಿಲ್ಲವೇ?” 73. ರಾತ್ರಿಯಲ್ಲಿ ನೀವು ವಿಶ್ರಾಂತಿ ಪಡೆಯಲು ಮತ್ತು ಹಗಲಲ್ಲಿ ಅವನ ಔದಾರ್ಯದಿಂದ ನಿಮ್ಮ ಉಪಜೀವನವನ್ನು ಹುಡುಕಲು ಹಾಗೂ ನೀವು ಕೃತಜ್ಞರಾಗಿ ಜೀವಿಸಲು ಅವನು ತನ್ನ ದಯೆಯಿಂದ ನಿಮಗೆ ರಾತ್ರಿ ಮತ್ತು ಹಗಲನ್ನು ಮಾಡಿಕೊಟ್ಟಿದ್ದಾನೆ. 74. ಅಲ್ಲಾಹು ಅವರನ್ನು ಕರೆಯುವ ದಿನ. ಅವನು ಕೇಳುವನು: “ನೀವು ನನ್ನ ಸಹಭಾಗಿಗಳೆಂದು ವಾದಿಸುತ್ತಿದ್ದ ನಿಮ್ಮ ದೇವರುಗಳು ಎಲ್ಲಿದ್ದಾರೆ?” 75. ನಾವು ಎಲ್ಲಾ ಸಮುದಾಯಗಳಿಂದಲೂ ಒಬ್ಬೊಬ್ಬ ಸಾಕ್ಷಿಯನ್ನು ಬೇರ್ಪಡಿಸುವೆವು. ನಂತರ ನಾವು ಹೇಳುವೆವು: “ನಿಮ್ಮ ಸಾಕ್ಷ್ಯವನ್ನು ತನ್ನಿರಿ.” ಆಗ ಸತ್ಯವಿರುವುದು ಅಲ್ಲಾಹನಲ್ಲಿ ಎಂದು ಅವರಿಗೆ ಮನದಟ್ಟಾಗುವುದು. ಅವರು ಸುಳ್ಳು ಆರೋಪಗಳೆಲ್ಲವೂ ಅವರನ್ನು ಬಿಟ್ಟು ಹೋಗುವುವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute