Sign in
Sign in
Sign in
Select Language
028

Al-Qasas 28:81 فخسفنا به وبداره الارض فما كان له من فية ينصرونه من دون الله وما كان من المنتصرين ٨١

28:81
فَخَسَفۡنَا
بِهِۦ
وَبِدَارِهِ
ٱلۡأَرۡضَ
فَمَا
كَانَ
لَهُۥ
مِن
فِئَةٖ
يَنصُرُونَهُۥ
مِن
دُونِ
ٱللَّهِ
وَمَا
كَانَ
مِنَ
ٱلۡمُنتَصِرِينَ
٨١
ನಂತರ ನಾವು ಅವನನ್ನು ಮತ್ತು ಅವನ ಅರಮನೆಯನ್ನು ಭೂಮಿಯಲ್ಲಿ ಹುದುಗಿಸಿದೆವು. ಆಗ ಅಲ್ಲಾಹನ ಹೊರತು ಅವನಿಗೆ ಸಹಾಯ ಮಾಡುವ ಯಾವುದೇ ಜನರೂ ಇರಲಿಲ್ಲ. ಸ್ವಯಂ ರಕ್ಷಣೆ ಪಡೆಯಲೂ ಅವನಿಗೆ ಸಾಧ್ಯವಾಗಲಿಲ್ಲ.
Continue Reading

Read Tafsir

Ibn Kathir (Abridged)

How Qarun and His Dwelling Place were swallowed up by the Earth

After telling us about Qarun's conceit and pride in his adornments, and how he was arrogant towards his people and transgressed against them, Allah then tells us how he and his dwelling place were swallowed up by the earth. This was also

…

How Qarun and His Dwelling Place were swallowed up by the Earth

After telling us about Qarun's conceit and pride in his adornments, and how he was arro

…
More Tafsirs

Read in Context

Chapter 28, Page 395, Juz 20

76. ನಿಶ್ಚಯವಾಗಿಯೂ ಕಾರೂನ್ ಮೂಸಾರ ಜನರಲ್ಲಿ ಸೇರಿದವನಾಗಿದ್ದನು. ಅವನು ಅವರ ಮೇಲೆ ಅತಿರೇಕವೆಸಗುತ್ತಿದ್ದನು. ನಾವು ಅವನಿಗೆ ಎಷ್ಟು ದೊಡ್ಡ ದೊಡ್ಡ ಖಜಾನೆಗಳನ್ನು ನೀಡಿದ್ದೇವೆಂದರೆ, ಬಲಿಷ್ಠರಾದ ಹಲವಾರು ಜನರು ಕೂಡ ಬಹಳ ಕಷ್ಟದಿಂದಲೇ ಅವುಗಳ ಕೀಲಿಕೈಗಳನ್ನು ಹೊತ್ತು ಸಾಗುತ್ತಿದ್ದರು. ಅವನ ಜನರು ಅವನೊಡನೆ ಹೇಳಿದ ಸಂದರ್ಭ: “ಅಟ್ಟಹಾಸ ಮೆರೆಯಬೇಡ. ಖಂಡಿತನಾಗಿಯೂ ಅಟ್ಟಹಾಸ ಮೆರೆಯುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ. 77. ಅಲ್ಲಾಹು ನಿನಗೆ ನೀಡಿದ ಆಸ್ತಿಯಿಂದ ಪರಲೋಕದ ಯಶಸ್ಸನ್ನು ಅರಸು. ನಿನ್ನ ಇಹಲೋಕದ ಪಾಲನ್ನೂ ಮರೆಯಬೇಡ. ಅಲ್ಲಾಹು ನಿನಗೆ ಒಳಿತು ಮಾಡಿದಂತೆ ನೀನು ಜನರಿಗೂ ಒಳಿತು ಮಾಡು. ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಮುಂದಾಗಬೇಡ. ನಿಶ್ಚಯವಾಗಿಯೂ ಕಿಡಿಗೇಡಿತನ ಮಾಡುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.” 78. ಅವನು ಹೇಳಿದನು: “ನನ್ನ ಜ್ಞಾನದ ಆಧಾರದಲ್ಲೇ ಇವೆಲ್ಲವನ್ನೂ ನನಗೆ ನೀಡಲಾಗಿದೆ.” ಅವನಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದ ಮತ್ತು ಅವನಿಗಿಂತ ಹೆಚ್ಚು ಜನಬಲವಿದ್ದ ಎಷ್ಟೋ ತಲೆಮಾರುಗಳನ್ನು ಅಲ್ಲಾಹು ಅವನಿಗಿಂತ ಮೊದಲು ನಾಶ ಮಾಡಿದ್ದಾನೆಂದು ಅವನು ತಿಳಿದಿಲ್ಲವೇ? ಅಪರಾಧಿಗಳೊಡನೆ ಅವರ ಅಪರಾಧಗಳ ಕುರಿತು ಪ್ರಶ್ನಿಸಲಾಗುವುದಿಲ್ಲ. 79. ನಂತರ ಅವನು (ಕಾರೂನ್) ತನ್ನ ಎಲ್ಲಾ ಅಲಂಕಾರಗಳೊಂದಿಗೆ ಜನರ ನಡುವಿಗೆ ಬಂದನು. ಇಹಲೋಕ ಜೀವನವನ್ನು ಬಯಸುವವರು ಹೇಳಿದರು: “ಕಾರೂನನಿಗೆ ನೀಡಲಾಗಿರುವ ಸಂಪತ್ತು ನಮಗೂ ನೀಡಲಾಗಿದ್ದರೆ ಎಷ್ಟು ಚೆನ್ನಾಗಿತ್ತು! ನಿಜಕ್ಕೂ ಅವನು ಮಹಾ ಅದೃಷ್ಟವಂತನೇ ಸರಿ.” 80. ಆದರೆ ಜ್ಞಾನ ನೀಡಲಾದವರು ಹೇಳಿದರು: “ನಿಮಗೆ ದುರದೃಷ್ಟ ಕಾದಿದೆ! ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರಿಗೆ ಅಲ್ಲಾಹನ ಪ್ರತಿಫಲವೇ ಅತ್ಯುತ್ತಮವಾಗಿದೆ. ತಾಳ್ಮೆ ಮತ್ತು ಸ್ಥೈರ್ಯದಿಂದ ಬದುಕುವವರಿಗೆ ಮಾತ್ರ ಇದನ್ನು ನೀಡಲಾಗುತ್ತದೆ.” 81. ನಂತರ ನಾವು ಅವನನ್ನು ಮತ್ತು ಅವನ ಅರಮನೆಯನ್ನು ಭೂಮಿಯಲ್ಲಿ ಹುದುಗಿಸಿದೆವು. ಆಗ ಅಲ್ಲಾಹನ ಹೊರತು ಅವನಿಗೆ ಸಹಾಯ ಮಾಡುವ ಯಾವುದೇ ಜನರೂ ಇರಲಿಲ್ಲ. ಸ್ವಯಂ ರಕ್ಷಣೆ ಪಡೆಯಲೂ ಅವನಿಗೆ ಸಾಧ್ಯವಾಗಲಿಲ್ಲ. 82. ನಿನ್ನೆ ಅವನ ಸ್ಥಾನಮಾನಕ್ಕೆ ತಲುಪಲು ಆಸೆಪಟ್ಟವರು ಇಂದು ಹೀಗೆ ಹೇಳತೊಡಗಿದರು: “ನಿಮಗೆ ಕಾಣುವುದಿಲ್ಲವೇ! ಅಲ್ಲಾಹು ಅವನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆ. ಒಂದು ವೇಳೆ ಅಲ್ಲಾಹು ನಮ್ಮ ಮೇಲೆ ಔದಾರ್ಯ ತೋರದಿರುತ್ತಿದ್ದರೆ ನಮ್ಮನ್ನೂ ಭೂಮಿಯಲ್ಲಿ ಹುದುಗಿಸುತ್ತಿದ್ದನು! ನಿಮಗೆ ಕಾಣುವುದಿಲ್ಲವೇ! ಸತ್ಯನಿಷೇಧಿಗಳು ಎಂದಿಗೂ ಯಶಸ್ವಿಯಾಗುವುದಿಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute