Sign in
Sign in
Sign in
Select Language
028

Al-Qasas 28:9 وقالت امرات فرعون قرت عين لي ولك لا تقتلوه عسى ان ينفعنا او نتخذه ولدا وهم لا يشعرون ٩

28:9
وَقَالَتِ
ٱمۡرَأَتُ
فِرۡعَوۡنَ
قُرَّتُ
عَيۡنٖ
لِّي
وَلَكَۖ
لَا
تَقۡتُلُوهُ
عَسَىٰٓ
أَن
يَنفَعَنَآ
أَوۡ
نَتَّخِذَهُۥ
وَلَدٗا
وَهُمۡ
لَا
يَشۡعُرُونَ
٩
ಫರೋಹ‍ನ ಪತ್ನಿ ಹೇಳಿದಳು: “ಇವನು ನನಗೂ, ನಿಮಗೂ ಕಣ್ಮನ ತಣಿಸುತ್ತಿದ್ದಾನೆ. ದಯವಿಟ್ಟು ಇವನನ್ನು ಕೊಲ್ಲಬೇಡಿ. ನಮಗೆ ಇವನಿಂದ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಪುತ್ರನಾಗಿ ಸ್ವೀಕರಿಸಿಕೊಳ್ಳಬಹುದು.” ಅವರಿಗೆ (ನಿಜಸಂಗತಿಯೇನೆಂದು) ತಿಳಿದಿರಲಿಲ್ಲ.
Continue Reading

Read Tafsir

Ibn Kathir (Abridged)

How Musa's Mother was inspired and shown what to do

It was mentioned that when Fir`awn killed so many of the males of the Children of Israel, the Copts were scared that the Children of Israel would die out, and they themselves would have to do the heavy labor that the Children of Israel used to do. S

…

How Musa's Mother was inspired and shown what to do

It was mentioned that when Fir`awn killed so many of the males of the Children of Israel, the Copts

…
More Tafsirs

Read in Context

Chapter 28, Page 386, Juz 20

4. ನಿಶ್ಚಯವಾಗಿಯೂ ಫರೋಹನು ಭೂಮಿಯಲ್ಲಿ ಅಹಂಕಾರದಿಂದ ವರ್ತಿಸಿದನು. ಅವನು ಅಲ್ಲಿನ ನಿವಾಸಿಗಳನ್ನು ಪಂಗಡಗಳಾಗಿ ವಿಭಜಿಸಿದ್ದನು. ಅವರಲ್ಲಿ ಒಂದು ಪಂಗಡವನ್ನು ಅಸಹಾಯಕರನ್ನಾಗಿ ಮಾಡಿದ್ದನು. ಅವನು ಅವರ ಗಂಡುಮಕ್ಕಳನ್ನು ಕತ್ತು ಕೊಯ್ದು ಸಾಯಿಸುತ್ತಿದ್ದನು ಮತ್ತು ಅವರ ಹೆಣ್ಣು ಮಕ್ಕಳನ್ನು ಜೀವಂತ ಬಿಡುತ್ತಿದ್ದನು. ನಿಶ್ಚಯವಾಗಿಯೂ ಅವನು ಕಿಡಿಗೇಡಿಗಳಲ್ಲಿ ಸೇರಿದವನಾಗಿದ್ದನು. 5. ನಂತರ ನಾವು ಭೂಮಿಯಲ್ಲಿ ಅಸಹಾಯಕರಾಗಿದ್ದ ಆ ಜನರ ಮೇಲೆ ಔದಾರ್ಯ ತೋರಲು, ಅವರನ್ನು ಮುಖಂಡರನ್ನಾಗಿ ಮಾಡಲು ಮತ್ತು ಅವರನ್ನು ಭೂಮಿಯ ವಾರಸುದಾರರನ್ನಾಗಿ ಮಾಡಲು ಬಯಸಿದೆವು. 6. ಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಲು ಮತ್ತು ಫರೋಹ, ಹಾಮಾನ್ ಹಾಗೂ ಅವರ ಸೈನ್ಯಗಳು ಅವರ ಬಗ್ಗೆ ಏನನ್ನು ಭಯಪಡುತ್ತಿದ್ದರೋ ಅದನ್ನು ಅವರಿಗೆ ತೋರಿಸಿಕೊಡಲು ಬಯಸಿದೆವು. 7. ಮೂಸಾರ ತಾಯಿಗೆ ನಾವು ಹೀಗೆ ಸಂದೇಶವನ್ನು ನೀಡಿದೆವು: “ನೀವು ಮೂಸಾರಿಗೆ ಸ್ತನಪಾನ ಮಾಡಿರಿ. ಅವರ ವಿಷಯದಲ್ಲಿ ನಿಮಗೇನಾದರೂ ಭಯವಾದರೆ ಅವರನ್ನು ನದಿಯಲ್ಲಿ ಎಸೆಯಿರಿ. ನೀವು ಭಯಪಡಬೇಡಿ ಮತ್ತು ದುಃಖಿಸಬೇಡಿ. ನಿಶ್ಚಯವಾಗಿಯೂ ನಾವು ಮೂಸಾರನ್ನು ನಿಮ್ಮ ಮಡಿಲಿಗೆ ಮರಳಿಸುವೆವು ಮತ್ತು (ನಂತರ) ಅವರನ್ನು ಸಂದೇಶವಾಹಕರನ್ನಾಗಿ ಮಾಡುವೆವು.” 8. ನಂತರ ಫರೋಹ‍ನ ಜನರು ಮೂಸಾರನ್ನು (ನದಿಯಿಂದ) ಎತ್ತಿದರು—ಅವರು ಅವರ ವೈರಿಯಾಗಲು ಮತ್ತು ಅವರ ದುಃಖಕ್ಕೆ ಹೇತುವಾಗಲು. ನಿಶ್ಚಯವಾಗಿಯೂ ಫರೋಹ, ಹಾಮಾನ್ ಮತ್ತು ಅವರ ಸೈನ್ಯಗಳು ಪಾಪಿಗಳಾಗಿದ್ದರು. 9. ಫರೋಹ‍ನ ಪತ್ನಿ ಹೇಳಿದಳು: “ಇವನು ನನಗೂ, ನಿಮಗೂ ಕಣ್ಮನ ತಣಿಸುತ್ತಿದ್ದಾನೆ. ದಯವಿಟ್ಟು ಇವನನ್ನು ಕೊಲ್ಲಬೇಡಿ. ನಮಗೆ ಇವನಿಂದ ಉಪಕಾರವಾಗಬಹುದು ಅಥವಾ ನಮಗೆ ಇವನನ್ನು ಪುತ್ರನಾಗಿ ಸ್ವೀಕರಿಸಿಕೊಳ್ಳಬಹುದು.” ಅವರಿಗೆ (ನಿಜಸಂಗತಿಯೇನೆಂದು) ತಿಳಿದಿರಲಿಲ್ಲ. 10. ಮೂಸಾರ ತಾಯಿಯ ಹೃದಯವು ಬರಿದಾಯಿತು. ನಾವು ಅವಳಿಗೆ ಮಾನಸಿಕ ಸ್ಥೈರ್ಯವನ್ನು ನೀಡದಿರುತ್ತಿದ್ದರೆ ಅವಳು ಮೂಸಾರ ಸಮಾಚಾರವನ್ನು ಬಹಿರಂಗಪಡಿಸಿಯೇ ಬಿಡುತ್ತಿದ್ದಳು. ಅವಳು ದೃಢವಿಶ್ವಾಸಿಗಳಲ್ಲಿ ಸೇರಲೆಂದು (ನಾವು ಅವಳಿಗೆ ಸ್ಥೈರ್ಯವನ್ನು ನೀಡಿದೆವು). 11. ಮೂಸಾರ ತಾಯಿ ಅವರ ಸಹೋದರಿಯೊಡನೆ ಹೇಳಿದಳು: “ನೀನು ಅವನ ಹಿಂದೆಯೇ ಹೋಗು.” ಅವಳು (ಸಹೋದರಿ) ಅವರಿಗೆ ತಿಳಿಯದಂತೆಯೇ ದೂರದಿಂದ ಮೂಸಾರನ್ನು ಗಮನಿಸುತ್ತಿದ್ದಳು. 12. ಇದಕ್ಕೆ ಮೊದಲೇ ನಾವು ದಾದಿಯರ ಮೊಲೆಹಾಲು ಕುಡಿಯದಂತೆ ಮೂಸಾರನ್ನು ತಡೆದಿದ್ದೆವು. ಅವಳು (ಸಹೋದರಿ) ಹೇಳಿದಳು: “ನಿಮ್ಮ ಪರವಾಗಿ ಈ ಮಗುವನ್ನು ಸಾಕುವ ಮತ್ತು ಈ ಮಗುವಿನ ಹಿತಚಿಂತನೆ ಮಾಡುವ ಒಂದು ಮನೆಯವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?” 13. ಹೀಗೆ ನಾವು ಮೂಸಾರನ್ನು ಅವರ ತಾಯಿಗೆ—ಅವಳ ಕಣ್ಣು ತಂಪಾಗಲು, ಅವಳು ದುಃಖಿಸದಿರಲು ಮತ್ತು ಅಲ್ಲಾಹನ ವಾಗ್ದಾನವು ಸತ್ಯವೆಂದು ಅವಳಿಗೆ ಮನವರಿಕೆಯಾಗಲು—ಹಿಂದಿರುಗಿಸಿದೆವು. ಆದರೆ ಜನರಲ್ಲಿ ಹೆಚ್ಚಿನವರು ಇದನ್ನು ತಿಳಿದಿಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute