Sign in
Sign in
Sign in
Select Language
003

Ali 'Imran 3:66 ها انتم هاولاء حاججتم فيما لكم به علم فلم تحاجون فيما ليس لكم به علم والله يعلم وانتم لا تعلمون ٦٦

3:66
هَٰٓأَنتُمۡ
هَٰٓؤُلَآءِ
حَٰجَجۡتُمۡ
فِيمَا
لَكُم
بِهِۦ
عِلۡمٞ
فَلِمَ
تُحَآجُّونَ
فِيمَا
لَيۡسَ
لَكُم
بِهِۦ
عِلۡمٞۚ
وَٱللَّهُ
يَعۡلَمُ
وَأَنتُمۡ
لَا
تَعۡلَمُونَ
٦٦
ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸಿದ್ದೀರಿ. ಆದರೆ ಈಗ ನಿಮಗೆ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತೀರಿ? ಅಲ್ಲಾಹು ತಿಳಿದಿದ್ದಾನೆ. ಆದರೆ ನೀವು ತಿಳಿದಿಲ್ಲ.
Continue Reading

Read Tafsir

Ibn Kathir (Abridged)

Disputing with the Jews and Christians About the Religion of Ibrahim

Allah censures the Jews and Christians for their dispute with Muslims over Ibrahim Al-Khalil and the claim each group made that he was one of them. Muhammad bin Ishaq bin Yasar reported that Ibn `Abbas said, "The Christians of Najra

…

Disputing with the Jews and Christians About the Religion of Ibrahim

Allah censures the Jews and Christians for their dispute with Muslims over Ibrahim

…
More Tafsirs

Read in Context

Chapter 3, Page 58, Juz 3

64. ಹೇಳಿರಿ: “ಓ ಗ್ರಂಥದವರೇ! ನಮ್ಮ ಮತ್ತು ನಿಮ್ಮ ನಡುವೆ ಸಮಾನವಾಗಿರುವ ವಚನದ ಕಡೆಗೆ ಬನ್ನಿರಿ. ಅಂದರೆ ನಾವು ಅಲ್ಲಾಹನ ಹೊರತು (ಇನ್ನಾರನ್ನೂ) ಆರಾಧಿಸದಿರೋಣ, ಅವನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ಮಾಡದಿರೋಣ ಮತ್ತು ನಮ್ಮಲ್ಲಿ ಒಬ್ಬರು ಇನ್ನೊಬ್ಬರನ್ನು ಅಲ್ಲಾಹನ ಹೊರತಾಗಿರುವ ಪರಿಪಾಲಕರನ್ನಾಗಿ ಮಾಡದಿರೋಣ.” ಅದರ ಬಳಿಕವೂ ಅವರು ವಿಮುಖರಾದರೆ (ಅವರೊಡನೆ) ಹೇಳಿರಿ: “ನಾವು ಮುಸ್ಲಿಮರಾಗಿದ್ದೇವೆ ಎಂಬುದಕ್ಕೆ ನೀವು ಸಾಕ್ಷಿಗಳಾಗಿರಿ.” 65. ಓ ಗ್ರಂಥದವರೇ! ನೀವು ಇಬ್ರಾಹೀಮರ ವಿಷಯದಲ್ಲಿ ಏಕೆ ತರ್ಕಿಸುತ್ತೀರಿ? ತೌರಾತ್ ಮತ್ತು ಇಂಜೀಲ್ ಅವತೀರ್ಣವಾದದ್ದು ಅವರ ನಂತರವಲ್ಲವೇ! ನೀವು ಆಲೋಚಿಸುವುದಿಲ್ಲವೇ? 66. ನಿಮಗೆ ಜ್ಞಾನವಿರುವ ವಿಷಯದಲ್ಲಿ ನೀವು ತರ್ಕಿಸಿದ್ದೀರಿ. ಆದರೆ ಈಗ ನಿಮಗೆ ಜ್ಞಾನವಿಲ್ಲದ ವಿಷಯದಲ್ಲಿ ನೀವೇಕೆ ತರ್ಕಿಸುತ್ತೀರಿ? ಅಲ್ಲಾಹು ತಿಳಿದಿದ್ದಾನೆ. ಆದರೆ ನೀವು ತಿಳಿದಿಲ್ಲ. 67. ಇಬ್ರಾಹೀಮರು ಯಹೂದಿ ಅಥವಾ ಕ್ರಿಶ್ಚಿಯನ್ ಆಗಿರಲಿಲ್ಲ; ಆದರೆ ಅವರು ಏಕನಿಷ್ಠರು ಮತ್ತು ಮುಸ್ಲಿಮರಾಗಿದ್ದರು. ಅವರು ಬಹುದೇವಾರಾಧಕರಲ್ಲಿ ಸೇರಿದವರಾಗಿರಲಿಲ್ಲ. 68. ನಿಶ್ಚಯವಾಗಿಯೂ ಜನರಲ್ಲಿ ಇಬ್ರಾಹೀಮರಿಗೆ ಹೆಚ್ಚು ಆಪ್ತರು ಯಾರೆಂದರೆ ಅವರನ್ನು ಅನುಸರಿಸಿದವರು; ಮತ್ತು ಈ ಪ್ರವಾದಿ ಹಾಗೂ (ಈ ಪ್ರವಾದಿಯಲ್ಲಿ) ವಿಶ್ವಾಸವಿಟ್ಟವರು. ಅಲ್ಲಾಹು ಸತ್ಯವಿಶ್ವಾಸಿಗಳ ರಕ್ಷಕನಾಗಿದ್ದಾನೆ. 69. ಗ್ರಂಥದವರ ಒಂದು ಪಂಗಡವು ನಿಮ್ಮನ್ನು ದಾರಿತಪ್ಪಿಸಲು ಬಯಸುತ್ತಿದೆ. ಆದರೆ (ವಾಸ್ತವವಾಗಿ) ಅವರು ಅವರನ್ನೇ ದಾರಿತಪ್ಪಿಸುತ್ತಿದ್ದಾರೆ. ಅವರು ಅದನ್ನು ತಿಳಿಯುವುದಿಲ್ಲ. 70. ಓ ಗ್ರಂಥದವರೇ! ನೀವು ಸಾಕ್ಷಿಗಳಾಗಿದ್ದೂ ಕೂಡ ನೀವೇಕೆ ಅಲ್ಲಾಹನ ವಚನಗಳನ್ನು ನಿಷೇಧಿಸುತ್ತೀರಿ? 71. ಓ ಗ್ರಂಥದವರೇ! ನೀವು ಸತ್ಯವನ್ನು ಅಸತ್ಯದೊಂದಿಗೆ ಏಕೆ ಬೆರೆಸುತ್ತೀರಿ ಮತ್ತು ತಿಳಿದೂ ಕೂಡ ಸತ್ಯವನ್ನೇಕೆ ಮುಚ್ಚಿಡುತ್ತೀರಿ?

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute