Sign in
Sign in
Sign in
Select Language
003

Ali 'Imran 3:75 ۞ ومن اهل الكتاب من ان تامنه بقنطار يوده اليك ومنهم من ان تامنه بدينار لا يوده اليك الا ما دمت عليه قايما ذالك بانهم قالوا ليس علينا في الاميين سبيل ويقولون على الله الكذب وهم يعلمون ٧٥

3:75
۞ وَمِنۡ
أَهۡلِ
ٱلۡكِتَٰبِ
مَنۡ
إِن
تَأۡمَنۡهُ
بِقِنطَارٖ
يُؤَدِّهِۦٓ
إِلَيۡكَ
وَمِنۡهُم
مَّنۡ
إِن
تَأۡمَنۡهُ
بِدِينَارٖ
لَّا
يُؤَدِّهِۦٓ
إِلَيۡكَ
إِلَّا
مَا
دُمۡتَ
عَلَيۡهِ
قَآئِمٗاۗ
ذَٰلِكَ
بِأَنَّهُمۡ
قَالُواْ
لَيۡسَ
عَلَيۡنَا
فِي
ٱلۡأُمِّيِّـۧنَ
سَبِيلٞ
وَيَقُولُونَ
عَلَى
ٱللَّهِ
ٱلۡكَذِبَ
وَهُمۡ
يَعۡلَمُونَ
٧٥
ಗ್ರಂಥದವರಲ್ಲಿ ಕೆಲವರಿದ್ದಾರೆ. ನೀವು ಅವರ ಮೇಲೆ ನಂಬಿಕೆಯಿಟ್ಟು ಬಂಗಾರದ ರಾಶಿಯನ್ನು ತೆಗೆದಿಡಲು ಕೊಟ್ಟರೂ (ನೀವು ಕೇಳುವಾಗ) ಅವರು ಅದನ್ನು ನಿಮಗೆ ಹಿಂದಿರುಗಿಸುತ್ತಾರೆ. ಆದರೆ ಅವರಲ್ಲಿ ಬೇರೆ ಕೆಲವರಿದ್ದಾರೆ. ನೀವು ಅವರ ಮೇಲೆ ನಂಬಿಕೆಯಿಟ್ಟು ಒಂದು ಬಂಗಾರದ ನಾಣ್ಯವನ್ನು ತೆಗೆದಿಡಲು ಕೊಟ್ಟರೆ, ಪದೇ ಪದೇ ಕೇಳದೆ ಅವರು ಅದನ್ನು ನಿಮಗೆ ಹಿಂದಿರುಗಿಸುವುದಿಲ್ಲ. ಅದೇಕೆಂದರೆ ಅವರು ಹೇಳುತ್ತಾರೆ: “ಆ ಅನಕ್ಷರಸ್ಥರಿಗೆ (ಯಹೂದಿಗಳಲ್ಲದವರಿಗೆ) ಸಂಬಂಧಿಸಿದ ಯಾವುದೇ ವಿಷಯದಲ್ಲೂ ನಮಗೆ ಶಿಕ್ಷೆಯಿಲ್ಲ.” ಅವರು ತಿಳಿದೂ ಸಹ ಅಲ್ಲಾಹನ ಹೆಸರಲ್ಲಿ ಸುಳ್ಳು ಹೇಳುತ್ತಾರೆ.
Continue Reading

Read Tafsir

Ibn Kathir (Abridged)

How Trustworthy Are the Jews

Allah states that there are deceitful people among the Jews. He also warns the faithful against being deceived by them, because some of them,

مَنْ إِن تَأْمَنْهُ بِقِنْطَارٍ

(if entrusted with a Qintar (a great amount)) of money,

يُؤَدِّهِ إِلَيْكَ

(will readily pay it back;)

…

How Trustworthy Are the Jews

Allah states that there are deceitful people among the Jews. He also warns the faithful against being deceived by them, be

…
More Tafsirs

Read in Context

Chapter 3, Page 59, Juz 3

75. ಗ್ರಂಥದವರಲ್ಲಿ ಕೆಲವರಿದ್ದಾರೆ. ನೀವು ಅವರ ಮೇಲೆ ನಂಬಿಕೆಯಿಟ್ಟು ಬಂಗಾರದ ರಾಶಿಯನ್ನು ತೆಗೆದಿಡಲು ಕೊಟ್ಟರೂ (ನೀವು ಕೇಳುವಾಗ) ಅವರು ಅದನ್ನು ನಿಮಗೆ ಹಿಂದಿರುಗಿಸುತ್ತಾರೆ. ಆದರೆ ಅವರಲ್ಲಿ ಬೇರೆ ಕೆಲವರಿದ್ದಾರೆ. ನೀವು ಅವರ ಮೇಲೆ ನಂಬಿಕೆಯಿಟ್ಟು ಒಂದು ಬಂಗಾರದ ನಾಣ್ಯವನ್ನು ತೆಗೆದಿಡಲು ಕೊಟ್ಟರೆ, ಪದೇ ಪದೇ ಕೇಳದೆ ಅವರು ಅದನ್ನು ನಿಮಗೆ ಹಿಂದಿರುಗಿಸುವುದಿಲ್ಲ. ಅದೇಕೆಂದರೆ ಅವರು ಹೇಳುತ್ತಾರೆ: “ಆ ಅನಕ್ಷರಸ್ಥರಿಗೆ (ಯಹೂದಿಗಳಲ್ಲದವರಿಗೆ) ಸಂಬಂಧಿಸಿದ ಯಾವುದೇ ವಿಷಯದಲ್ಲೂ ನಮಗೆ ಶಿಕ್ಷೆಯಿಲ್ಲ.” ಅವರು ತಿಳಿದೂ ಸಹ ಅಲ್ಲಾಹನ ಹೆಸರಲ್ಲಿ ಸುಳ್ಳು ಹೇಳುತ್ತಾರೆ. 76. ಹೌದು (ಅವರಿಗೆ ಶಿಕ್ಷೆಯಿದೆ). ಯಾರು ತನ್ನ ಕರಾರನ್ನು ನೆರವೇರಿಸುತ್ತಾರೋ ಮತ್ತು ಅಲ್ಲಾಹನನ್ನು ಭಯಪಡುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳವರನ್ನು ಪ್ರೀತಿಸುತ್ತಾನೆ. 77. ನಿಶ್ಚಯವಾಗಿಯೂ ಅಲ್ಲಾಹನ ಕರಾರನ್ನು ಮತ್ತು ತಮ್ಮ ಆಣೆಗಳನ್ನು ಕೀಳು ದರಕ್ಕೆ ಮಾರಾಟ ಮಾಡುವವರು ಯಾರೋ—ಅವರಿಗೆ ಪರಲೋಕದಲ್ಲಿ ಯಾವುದೇ ಪಾಲಿಲ್ಲ. ಪುನರುತ್ಥಾನ ದಿನದಂದು ಅಲ್ಲಾಹು ಅವರೊಡನೆ ಮಾತನಾಡುವುದಿಲ್ಲ, ಅವರ ಕಡೆಗೆ ದೃಷ್ಟಿ ಬೀರುವುದಿಲ್ಲ ಮತ್ತು ಅವರನ್ನು ಶುದ್ಧೀಕರಿಸುವುದಿಲ್ಲ. ಅವರಿಗೆ ಯಾತನಾಮಯ ಶಿಕ್ಷೆಯಿದೆ. 78. ನಿಶ್ಚಯವಾಗಿಯೂ ಅವರಲ್ಲೊಂದು ಪಂಗಡವು ಗ್ರಂಥವನ್ನು ಪಠಿಸುವಾಗ ತಮ್ಮ ನಾಲಗೆಯನ್ನು ತಿರುಚುತ್ತಾರೆ. ಅದು ಗ್ರಂಥದ ಭಾಗವೆಂದು ನೀವು ಭಾವಿಸುವುದಕ್ಕಾಗಿ. ಆದರೆ ಅದು ಗ್ರಂಥದ ಭಾಗವಲ್ಲ. ಅವರು ಹೇಳುತ್ತಾರೆ: “ಅದು ಅಲ್ಲಾಹನ ಕಡೆಯಿಂದ ಬಂದಿದೆ.” ಆದರೆ ಅದು ಅಲ್ಲಾಹನ ಕಡೆಯಿಂದ ಬಂದಿಲ್ಲ. ಅವರು ತಿಳಿದೂ ಸಹ ಅಲ್ಲಾಹನ ಹೆಸರಲ್ಲಿ ಸುಳ್ಳು ಹೇಳುತ್ತಾರೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute