Sign in
Sign in
Sign in
Select Language
016

An-Nahl 16:13 وما ذرا لكم في الارض مختلفا الوانه ان في ذالك لاية لقوم يذكرون ١٣

16:13
وَمَا
ذَرَأَ
لَكُمۡ
فِي
ٱلۡأَرۡضِ
مُخۡتَلِفًا
أَلۡوَٰنُهُۥٓۚ
إِنَّ
فِي
ذَٰلِكَ
لَأٓيَةٗ
لِّقَوۡمٖ
يَذَّكَّرُونَ
١٣
ಅವನು ನಿಮಗಾಗಿ ಇನ್ನೂ ಅನೇಕ ರಂಗುರಂಗಿನ ವಸ್ತುಗಳನ್ನು ಭೂಮಿಯಲ್ಲಿ ಹಬ್ಬಿಸಿದ್ದಾನೆ. ನಿಶ್ಚಯವಾಗಿಯೂ ಉಪದೇಶ ಸ್ವೀಕರಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ.
Continue Reading

Read Tafsir

Ibn Kathir (Abridged)

Signs in the Subjection of Night and Day, the Sun and the Moon, and in that which grows on Earth

Allah mentions the mighty signs and immense blessings to be found in His subjection of night and day, which follow one another; the sun and moon, which revolve; the stars, both fixed and moving through th

…

Signs in the Subjection of Night and Day, the Sun and the Moon, and in that which grows on Earth

Allah mentions the mighty signs and immense blessings

…
More Tafsirs

Read in Context

Chapter 16, Page 268, Juz 14

10. ಅವನೇ ಆಕಾಶದಿಂದ ಮಳೆಯನ್ನು ಇಳಿಸಿದವನು. ಅದರಲ್ಲಿ ನಿಮಗೆ ಕುಡಿಯುವ ನೀರಿದೆ. ಅದರಿಂದ ಉಂಟಾದ ಹುಲ್ಲುಗಾವಲುಗಳಲ್ಲಿ ನೀವು ನಿಮ್ಮ ಜಾನುವಾರುಗಳನ್ನು ಮೇಯಿಸುತ್ತೀರಿ. 11. ಅವನು ಅದರ (ನೀರಿನ) ಮೂಲಕ ನಿಮಗೆ ಪೈರುಗಳನ್ನು, ಆಲಿವ್, ಖರ್ಜೂರ, ದ್ರಾಕ್ಷಿ ಮತ್ತು ಎಲ್ಲ ವಿಧದ ಹಣ್ಣು-ಹಂಪಲುಗಳನ್ನು ಬೆಳೆಸುತ್ತಾನೆ. ನಿಶ್ಚಯವಾಗಿಯೂ ಆಲೋಚಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. 12. ಅವನು ನಿಮಗೆ ರಾತ್ರಿ-ಹಗಲುಗಳನ್ನು ಮತ್ತು ಸೂರ್ಯ-ಚಂದ್ರರನ್ನು ನಿಯಂತ್ರಿಸಿಕೊಟ್ಟಿದ್ದಾನೆ. ನಕ್ಷತ್ರಗಳು ಅವನ ಆಜ್ಞೆಗೆ ವಿಧೇಯವಾಗಿವೆ. ನಿಶ್ಚಯವಾಗಿಯೂ ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ದೃಷ್ಟಾಂತಗಳಿವೆ. 13. ಅವನು ನಿಮಗಾಗಿ ಇನ್ನೂ ಅನೇಕ ರಂಗುರಂಗಿನ ವಸ್ತುಗಳನ್ನು ಭೂಮಿಯಲ್ಲಿ ಹಬ್ಬಿಸಿದ್ದಾನೆ. ನಿಶ್ಚಯವಾಗಿಯೂ ಉಪದೇಶ ಸ್ವೀಕರಿಸುವ ಜನರಿಗೆ ಅದರಲ್ಲಿ ದೃಷ್ಟಾಂತವಿದೆ. 14. ಅವನೇ ನಿಮಗೆ ಕಡಲನ್ನು ನಿಯಂತ್ರಿಸಿಕೊಟ್ಟವನು. ಅದರಿಂದ ನೀವು ತಾಜಾ ಮಾಂಸವನ್ನು (ಮೀನು) ಸೇವಿಸುತ್ತೀರಿ ಮತ್ತು ನೀವು ಧರಿಸುವ ಆಭರಣಗಳನ್ನು ಹೊರತೆಗೆಯುತ್ತೀರಿ. ನಾವೆಗಳು ಅದರ ನೀರನ್ನು ಸೀಳುತ್ತಾ ಸಾಗುವುದನ್ನು ನೀವು ನೋಡುತ್ತೀರಿ. ನೀವು ಅವನ (ಅಲ್ಲಾಹನ) ಅನುಗ್ರಹವನ್ನು ಅರಸುವುದಕ್ಕಾಗಿ ಮತ್ತು ಕೃತಜ್ಞರಾಗುವುದಕ್ಕಾಗಿ (ಇವೆಲ್ಲವನ್ನೂ ನಿಯಂತ್ರಿಸಿಕೊಡಲಾಗಿದೆ). 15. ಭೂಮಿಯು ನಿಮ್ಮೊಂದಿಗೆ ಅಲುಗಾಡದಿರಲು ಅವನು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದನು. ಅವನು ನದಿಗಳನ್ನು ಮತ್ತು ರಸ್ತೆಗಳನ್ನು ಮಾಡಿಕೊಟ್ಟನು. ನೀವು ಉದ್ದೇಶಿತ ಸ್ಥಳಕ್ಕೆ ತಲುಪುವುದಕ್ಕಾಗಿ. 16. ಅವನು ಇನ್ನೂ ಅನೇಕ ಚಿಹ್ನೆಗಳನ್ನು ಮಾಡಿಕೊಟ್ಟನು. ನಕ್ಷತ್ರಗಳ ಮೂಲಕವೂ ಅವರು (ಜನರು) ದಾರಿಯನ್ನು ಕಂಡುಹಿಡಿಯುತ್ತಾರೆ. 17. ಹಾಗಾದರೆ, ಸೃಷ್ಟಿಸುವವನು ಸೃಷ್ಟಿಸದವನಂತೆ ಆಗುವನೇ? ಆದರೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ? 18. ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸುವುದಾದರೆ ಅವುಗಳನ್ನು ಲೆಕ್ಕ ಮಾಡಲು ನಿಮಗೆ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 19. ನೀವು ರಹಸ್ಯವಾಗಿಡುವುದನ್ನು ಮತ್ತು ಬಹಿರಂಗಪಡಿಸುವುದನ್ನು ಅಲ್ಲಾಹು ತಿಳಿಯುತ್ತಾನೆ. 20. ಅವರು ಅಲ್ಲಾಹನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಏನೂ ಸೃಷ್ಟಿಸುವುದಿಲ್ಲ. ವಾಸ್ತವವಾಗಿ, ಅವರೇ ಸೃಷ್ಟಿಗಳಾಗಿದ್ದಾರೆ. 21. ಅವರು ನಿರ್ಜೀವಿಗಳು; ಜೀವವಿರುವವರಲ್ಲ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುವುದೆಂದು ಕೂಡ ಅವರು ತಿಳಿದಿಲ್ಲ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute