Sign in
Sign in
Sign in
Select Language
016

An-Nahl 16:34 فاصابهم سييات ما عملوا وحاق بهم ما كانوا به يستهزيون ٣٤

16:34
فَأَصَابَهُمۡ
سَيِّـَٔاتُ
مَا
عَمِلُواْ
وَحَاقَ
بِهِم
مَّا
كَانُواْ
بِهِۦ
يَسۡتَهۡزِءُونَ
٣٤
ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳ ಫಲವನ್ನು ಅವರು ಉಂಡರು. ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು.
Continue Reading

Read Tafsir

Ibn Kathir (Abridged)

The Disbelievers' Refrain from Faith means that They were simply awaiting Punishment

Threatening the idolators for their persistence in falsehood and their conceited delusions about this world, Allah says: Are these people waiting only for the angels to come and take their souls Qatadah said:

أَوْ يَ
…

The Disbelievers' Refrain from Faith means that They were simply awaiting Punishment

Threatening the idolators for their persistence in falsehood and t

…
More Tafsirs

Read in Context

Chapter 16, Page 270, Juz 14

26. ಅವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆಗ ಅಲ್ಲಾಹು ಅವರು ಕಟ್ಟಡದ ಅಡಿಪಾಯವನ್ನೇ ಅಲುಗಾಡಿಸಿದನು. ಆಗ ಅದರ ಛಾವಣಿಯು ಅವರ ತಲೆಯ ಮೇಲೆ ಕುಸಿದು ಬಿತ್ತು. ಅವರು ನಿರೀಕ್ಷಿಸದ ಕಡೆಯಿಂದ ಶಿಕ್ಷೆಯು ಅವರ ಬಳಿಗೆ ಬಂತು. 27. ನಂತರ ಪುನರುತ್ಥಾನ ದಿನದಂದು ಅವನು ಅವರನ್ನು ಅವಮಾನಿಸುತ್ತಾ ಕೇಳುವನು: “ನೀವು ನನಗೆ ಸಹಭಾಗಿಗಳಾಗಿ ಮಾಡಿದ ಆ ದೇವರುಗಳು ಎಲ್ಲಿದ್ದಾರೆ? ಅವರ ವಿಷಯದಲ್ಲಿ ನೀವು (ಸತ್ಯವಿಶ್ವಾಸಿಗಳನ್ನು) ವಿರೋಧಿಸುತ್ತಿದ್ದಿರಲ್ಲವೇ?” ಜ್ಞಾನಿಗಳು ಹೇಳುವರು: “ನಿಶ್ಚಯವಾಗಿಯೂ ಸತ್ಯನಿಷೇಧಿಗಳಿಗೆ ಇಂದು ಅವಮಾನ ಮತ್ತು ಕೆಡುಕು ಕಾದಿದೆ.” 28. ಅವರು ಯಾರೆಂದರೆ, ಸ್ವಯಂ ಅಕ್ರಮವೆಸಗಿದ ಸ್ಥಿತಿಯಲ್ಲಿ ದೇವದೂತರುಗಳು ಯಾರ ಆತ್ಮವನ್ನು ವಶಪಡಿಸುವರೋ ಅವರು. ಆಗ ಅವರು “ನಾವು ಯಾವುದೇ ತಪ್ಪು ಮಾಡಿಲ್ಲ” ಎನ್ನುತ್ತಾ ಶರಣಾಗುವರು. ಹೌದು! ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. 29. ಆದ್ದರಿಂದ ನೀವು ನರಕದ ಬಾಗಿಲುಗಳನ್ನು ಪ್ರವೇಶ ಮಾಡಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ. 30. “ನಿಮ್ಮ ಪರಿಪಾಲಕನು (ಅಲ್ಲಾಹು) ಏನನ್ನು ಅವತೀರ್ಣಗೊಳಿಸಿದನು?” ಎಂದು ದೇವಭಯವುಳ್ಳವರೊಡನೆ ಕೇಳಲಾದರೆ, ಅವರು ಹೇಳುವರು: “ಅತ್ಯುತ್ತಮವಾದುದನ್ನು.” ಒಳಿತು ಮಾಡುವವರಿಗೆ ಇಹಲೋಕದಲ್ಲೇ ಒಳಿತಿದೆ. ಪರಲೋಕ ಭವನವಂತೂ ಅತಿಶ್ರೇಷ್ಠವಾಗಿದೆ. ದೇವಭಯವುಳ್ಳವರ ಭವನವು ಬಹಳ ಉತ್ತಮವಾಗಿದೆ. 31. ತಳಭಾಗದಿಂದ ನದಿಗಳು ಹರಿಯುವ ಶಾಶ್ವತವಾಸಕ್ಕಿರುವ ಸ್ವರ್ಗೋದ್ಯಾನಗಳನ್ನು ಅವರು ಪ್ರವೇಶಿಸುವರು. ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ಈ ರೀತಿ ಅಲ್ಲಾಹು ದೇವಭಯವುಳ್ಳವರಿಗೆ ಪ್ರತಿಫಲವನ್ನು ನೀಡುತ್ತಾನೆ. 32. ಪರಿಶುದ್ಧ ಜನರ ಆತ್ಮಗಳನ್ನು ವಶಪಡಿಸುವಾಗ ದೇವದೂತರುಗಳು ಹೇಳುವರು: “ನಿಮಗೆ ಶಾಂತಿಯಿರಲಿ. ನೀವು ಮಾಡಿದ ಕರ್ಮಗಳ ಫಲವಾಗಿ ಸ್ವರ್ಗಲೋಕವನ್ನು ಪ್ರವೇಶ ಮಾಡಿರಿ.” 33. ತಮ್ಮ ಬಳಿಗೆ ದೇವದೂತರುಗಳು ಬರುವುದನ್ನು ಅಥವಾ ತಮ್ಮ ಪರಿಪಾಲಕನ (ಅಲ್ಲಾಹನ) ಆಜ್ಞೆ ಬರುವುದನ್ನು ಮಾತ್ರ ಅವರು ಕಾಯುತ್ತಿದ್ದಾರೆಯೇ? ಅವರಿಗಿಂತ ಮೊದಲಿನವರು ಕೂಡ ಹೀಗೆಯೇ ಮಾಡಿದ್ದರು. ಅಲ್ಲಾಹು ಅವರಿಗೆ ಅನ್ಯಾಯ ಮಾಡಿಲ್ಲ. ಆದರೆ ಅವರು ಅವರೊಂದಿಗೇ ಅನ್ಯಾಯ ಮಾಡಿದರು. 34. ಆದ್ದರಿಂದ ಅವರು ಮಾಡಿದ ದುಷ್ಕರ್ಮಗಳ ಫಲವನ್ನು ಅವರು ಉಂಡರು. ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute