Sign in
Sign in
Sign in
Select Language
016

An-Nahl 16:6 ولكم فيها جمال حين تريحون وحين تسرحون ٦

16:6
وَلَكُمۡ
فِيهَا
جَمَالٌ
حِينَ
تُرِيحُونَ
وَحِينَ
تَسۡرَحُونَ
٦
ನೀವು ಅವುಗಳನ್ನು ಮೇಯಿಸಿ ಮುಸ್ಸಂಜೆ ಮರಳಿ ಕರೆತರುವಾಗ ಮತ್ತು ಅವುಗಳನ್ನು ಮೇಯಲು ಮುಂಜಾನೆ ಕರೆದುಕೊಂಡು ಹೋಗುವಾಗ ನಿಮಗೆ ಅವುಗಳಲ್ಲಿ ಸೌಂದರ್ಯವಿದೆ.
Continue Reading

Read Tafsir

Ibn Kathir (Abridged)

The Cattle are part of the Creation of Allah and a Blessing from Him

Allah reminds His servants of the blessing in His creation of An`am, this term includes camels, cows and sheep, as was explained in detail in Surat Al-An`am where the "eight pairs" are mentioned. The blessings include the benefits d

…

The Cattle are part of the Creation of Allah and a Blessing from Him

Allah reminds His servants of the blessing in His creation of An`am, this term inc

…
More Tafsirs

Read in Context

Chapter 16, Page 267, Juz 14

1. ಅಲ್ಲಾಹನ ಆಜ್ಞೆಯು ಬಂದಿದೆ. ಆದ್ದರಿಂದ ಅದಕ್ಕಾಗಿ ತ್ವರೆ ಮಾಡಬೇಡಿ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ. 2. “ನನ್ನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ, ಆದ್ದರಿಂದ ನನ್ನನ್ನು ಭಯಪಡಲು ಜನರಿಗೆ ಎಚ್ಚರಿಕೆ ನೀಡಿರಿ” ಎಂಬ ಸಂದೇಶದೊಂದಿಗೆ, ಅವನು ತನ್ನ ದಾಸರಲ್ಲಿ ತಾನು ಇಚ್ಛಿಸುವವರ ಮೇಲೆ ತನ್ನ ಆಜ್ಞೆಯಂತೆ ದೇವವಾಣಿಯ ಸಹಿತ ದೇವದೂತರುಗಳನ್ನು ಇಳಿಸುತ್ತಾನೆ. 3. ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೇ ಸೃಷ್ಟಿಸಿದ್ದಾನೆ. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅವನು ಎಷ್ಟೋ ಪರಮೋನ್ನತನಾಗಿದ್ದಾನೆ. 4. ಅವನು ಮಾನವನನ್ನು ವೀರ್ಯದಿಂದ ಸೃಷ್ಟಿಸಿದನು. ನಂತರ ಅಗೋ! ಮಾನವನು ಸ್ಪಷ್ಟ ಎದುರಾಳಿಯಾಗಿ ಬಿಟ್ಟಿದ್ದಾನೆ! 5. ಅವನು ಜಾನುವಾರುಗಳನ್ನು ಸಹ ಸೃಷ್ಟಿಸಿದನು. ಅವುಗಳಲ್ಲಿ ನಿಮಗೆ ಬೆಚ್ಚಗಿನ ಉಡುಪುಗಳಿವೆ. ಬೇರೆಯೂ ಪ್ರಯೋಜನಗಳಿವೆ. ಅವುಗಳನ್ನು ನೀವು ಆಹಾರವಾಗಿಯೂ ಸೇವಿಸುತ್ತೀರಿ. 6. ನೀವು ಅವುಗಳನ್ನು ಮೇಯಿಸಿ ಮುಸ್ಸಂಜೆ ಮರಳಿ ಕರೆತರುವಾಗ ಮತ್ತು ಅವುಗಳನ್ನು ಮೇಯಲು ಮುಂಜಾನೆ ಕರೆದುಕೊಂಡು ಹೋಗುವಾಗ ನಿಮಗೆ ಅವುಗಳಲ್ಲಿ ಸೌಂದರ್ಯವಿದೆ. 7. ನೀವು ಬಹಳ ಕಷ್ಟದಿಂದಲೇ ಹೊರತು ತಲುಪಲು ಸಾಧ್ಯವಿಲ್ಲದಂತಹ ದೇಶಗಳಿಗೆ ಅವು ನಿಮ್ಮ ಭಾರಗಳನ್ನು ಹೊತ್ತು ಸಾಗುತ್ತವೆ. ನಿಜಕ್ಕೂ ನಿಮ್ಮ ಪರಿಪಾಲಕನು (ಅಲ್ಲಾಹು) ಸಹಾನುಭೂತಿಯುಳ್ಳವನು ಮತ್ತು ದಯೆ ತೋರುವವನಾಗಿದ್ದಾನೆ. 8. ಅವನು ಕುದುರೆಗಳನ್ನು, ಹೇಸರಗತ್ತೆಗಳನ್ನು ಮತ್ತು ಕತ್ತೆಗಳನ್ನು ಸೃಷ್ಟಿಸಿದನು. ನೀವು ಅವುಗಳ ಮೇಲೆ ಸವಾರಿ ಮಾಡುವುದಕ್ಕಾಗಿ ಮತ್ತು ನಿಮಗೊಂದು ಅಲಂಕಾರವಾಗಿ. ನೀವು ತಿಳಿಯದೇ ಇರುವುದನ್ನೂ ಅವನು ಸೃಷ್ಟಿಸುತ್ತಾನೆ. 9. ನೇರ ಮಾರ್ಗವನ್ನು ತೋರಿಸಿಕೊಡುವುದು ಅಲ್ಲಾಹನ ಹೊಣೆಯಾಗಿದೆ. ಅವುಗಳಲ್ಲಿ ಕೆಲವು ವಕ್ರ ಮಾರ್ಗಗಳಿವೆ. ಅವನು ಇಚ್ಛಿಸುತ್ತಿದ್ದರೆ ನಿಮ್ಮೆಲ್ಲರಿಗೂ ಸನ್ಮಾರ್ಗ ತೋರಿಸುತ್ತಿದ್ದನು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute