Sign in
Sign in
Sign in
Select Language
016

An-Nahl 16:77 ولله غيب السماوات والارض وما امر الساعة الا كلمح البصر او هو اقرب ان الله على كل شيء قدير ٧٧

16:77
وَلِلَّهِ
غَيۡبُ
ٱلسَّمَٰوَٰتِ
وَٱلۡأَرۡضِۚ
وَمَآ
أَمۡرُ
ٱلسَّاعَةِ
إِلَّا
كَلَمۡحِ
ٱلۡبَصَرِ
أَوۡ
هُوَ
أَقۡرَبُۚ
إِنَّ
ٱللَّهَ
عَلَىٰ
كُلِّ
شَيۡءٖ
قَدِيرٞ
٧٧
ಭೂಮ್ಯಾಕಾಶಗಳ ಅದೃಶ್ಯಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಂತ್ಯ ಸಮಯದ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಅಥವಾ ಅದಕ್ಕಿಂತಲೂ ಹತ್ತಿರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Unseen belongs to Allah and only He has Knowledge of the Hour

Allah tells us of the perfection of His knowledge and ability to do all things, by telling us that He alone knows the Unseen of the heavens and the earth. No one knows anything about such things except for what Allah informs about as H

…

The Unseen belongs to Allah and only He has Knowledge of the Hour

Allah tells us of the perfection of His knowledge and ability to do all things, by te

…
More Tafsirs

Read in Context

Chapter 16, Page 275, Juz 14

77. ಭೂಮ್ಯಾಕಾಶಗಳ ಅದೃಶ್ಯಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಂತ್ಯ ಸಮಯದ ಆಜ್ಞೆಯು ಕಣ್ಣೆವೆಯಿಕ್ಕುವಂತೆ ಅಥವಾ ಅದಕ್ಕಿಂತಲೂ ಹತ್ತಿರವಾಗಿದೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. 78. ಅಲ್ಲಾಹು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಿಂದ ಹೊರತಂದನು. ಆಗ ನಿಮಗೆ ಏನೂ ತಿಳಿದಿರಲಿಲ್ಲ. ಅವನು ನಿಮಗೆ ಕಿವಿ, ಕಣ್ಣು ಮತ್ತು ಹೃದಯಗಳನ್ನು ನೀಡಿದನು. ನೀವು ಕೃತಜ್ಞರಾಗುವುದಕ್ಕಾಗಿ. 79. ವಾಯುಮಂಡಲದಲ್ಲಿ ಅಲ್ಲಾಹನ ಆಜ್ಞೆಗೆ ವಿಧೇಯವಾಗಿ ಹಾರಾಡುವ ಹಕ್ಕಿಗಳನ್ನು ಅವರು ನೋಡಿಲ್ಲವೇ? ಅಲ್ಲಾಹನ ಹೊರತು ಯಾರೂ ಅವುಗಳನ್ನು ಆಧರಿಸಿ ಹಿಡಿಯುವುದಿಲ್ಲ. ನಿಶ್ಚಯವಾಗಿಯೂ ವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ. 80. ಅಲ್ಲಾಹು ನಿಮಗೆ ನಿಮ್ಮ ಮನೆಗಳಲ್ಲಿ ವಿಶ್ರಾಂತಿಯ ಸ್ಥಳವನ್ನು ಮಾಡಿಕೊಟ್ಟಿದ್ದಾನೆ. ಜಾನುವಾರುಗಳ ತೊಗಲುಗಳಿಂದಲೂ ಅವನು ನಿಮಗೆ ಮನೆಗಳನ್ನು (ಡೇರೆಗಳನ್ನು) ಮಾಡಿಕೊಟ್ಟಿದ್ದಾನೆ. ನೀವು ಪ್ರಯಾಣ ಮಾಡುವ ದಿನಗಳಲ್ಲೂ ಮತ್ತು ಬಿಡಾರ ಹೂಡುವ ದಿನಗಳಲ್ಲೂ ಅವುಗಳನ್ನು ಅನಾಯಾಸವಾಗಿ ಒಯ್ಯುತ್ತೀರಿ. ಅವುಗಳ ಉಣ್ಣೆ, ತುಪ್ಪಳ ಮತ್ತು ಕೇಶಗಳಿಂದ ನೀವು ನಿಗದಿತ ಕಾಲದವರೆಗೆ ಉಪಯೋಗಗಳನ್ನು ಮತ್ತು ಆನಂದವನ್ನು ಪಡೆಯುತ್ತೀರಿ. 81. ಅಲ್ಲಾಹು ನಿಮಗೆ ಅವನು ಸೃಷ್ಟಿಸಿದ ವಸ್ತುಗಳಿಂದ ನೆರಳನ್ನು ಮಾಡಿಕೊಟ್ಟಿದ್ದಾನೆ. ಪರ್ವತಗಳಲ್ಲಿ ನಿಮಗೆ ಆಶ್ರಯದಾಣಗಳನ್ನು (ಗುಹೆಗಳನ್ನು) ಮಾಡಿಕೊಟ್ಟಿದ್ದಾನೆ. ನಿಮ್ಮನ್ನು ಸೆಕೆಯಿಂದ ರಕ್ಷಿಸುವ ಅಂಗಿಗಳನ್ನು ಮತ್ತು ಯುದ್ಧದಲ್ಲಿ (ವೈರಿಯಿಂದ) ರಕ್ಷಿಸುವ ಅಂಗಿಗಳನ್ನು ಮಾಡಿಕೊಟ್ಟಿದ್ದಾನೆ. ಈ ರೀತಿ ಅವನು ನಿಮಗೆ ತನ್ನ ಎಲ್ಲಾ ಅನುಗ್ರಹವನ್ನು ಪೂರ್ಣವಾಗಿ ಕರುಣಿಸುತ್ತಿದ್ದಾನೆ. ನೀವು ಅವನಿಗೆ ಶರಣಾಗುವುದಕ್ಕಾಗಿ. 82. (ಪ್ರವಾದಿಯವರೇ) ಅವರೇನಾದರೂ ವಿಮುಖರಾದರೆ—ನಿಮ್ಮ ಕರ್ತವ್ಯವು ಸಂದೇಶವನ್ನು ಸ್ಪಷ್ಟವಾಗಿ ತಲುಪಿಸಿಕೊಡುವುದು ಮಾತ್ರ. 83. ಅವರು ಅಲ್ಲಾಹನ ಅನುಗ್ರಹಗಳನ್ನು ಗುರುತಿಸಿದ ಬಳಿಕವೂ ಅವುಗಳನ್ನು ನಿಷೇಧಿಸುತ್ತಾರೆ. ಅವರಲ್ಲಿ ಹೆಚ್ಚಿನವರೂ ಕೃತಘ್ನರಾಗಿದ್ದಾರೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute