Sign in
Sign in
Sign in
Select Language
027

An-Naml 27:62 امن يجيب المضطر اذا دعاه ويكشف السوء ويجعلكم خلفاء الارض االاه مع الله قليلا ما تذكرون ٦٢

27:62
أَمَّن
يُجِيبُ
ٱلۡمُضۡطَرَّ
إِذَا
دَعَاهُ
وَيَكۡشِفُ
ٱلسُّوٓءَ
وَيَجۡعَلُكُمۡ
خُلَفَآءَ
ٱلۡأَرۡضِۗ
أَءِلَٰهٞ
مَّعَ
ٱللَّهِۚ
قَلِيلٗا
مَّا
تَذَكَّرُونَ
٦٢
ಕಷ್ಟದಲ್ಲಿರುವವನು ಕರೆದು ಪ್ರಾರ್ಥಿಸಿದಾಗ ಅವನಿಗೆ ಉತ್ತರ ನೀಡುವವನು, ಕಷ್ಟವನ್ನು ನಿವಾರಿಸುವವನು ಮತ್ತು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ.
Continue Reading

Read Tafsir

Ibn Kathir (Abridged)

وَإِذَا مَسَّكُمُ الْضُّرُّ فِى الْبَحْرِ ضَلَّ مَن تَدْعُونَ إِلاَ إِيَّاهُ

(And when harm touches you upon the sea, those that you call upon vanish from you except Him) (17:67),

ثُمَّ إِذَا مَسَّكُمُ الضُّرُّ فَإِلَيْهِ تَجْـَرُونَ

(Then, when harm touches you, unto Him you cry aloud for help) (16:53

…
وَإِذَا مَسَّكُمُ الْضُّرُّ فِى الْبَحْرِ ضَلَّ مَن تَدْعُونَ إِلاَ إِيَّاهُ

(And when harm touches you upon the sea, those that you call upon vanish f

…
More Tafsirs

Read in Context

Chapter 27, Page 382, Juz 20

60. ಭೂಮ್ಯಾಕಾಶಗಳನ್ನು ಸೃಷ್ಟಿಸಿದವನು ಮತ್ತು ಆಕಾಶದಿಂದ ನಿಮಗೆ ಮಳೆಯನ್ನು ಸುರಿಸಿದವನೋ? ನಂತರ ನಾವು ಅದರಿಂದ ಕಣ್ಮನ ತಣಿಸುವ ತೋಟಗಳನ್ನು ಬೆಳೆಸಿದೆವು. ಅದರ ಮರಗಳನ್ನು ಬೆಳೆಸಲು ನಿಮಗೆ ಸಾಧ್ಯವಾಗುತ್ತಿರಲಿಲ್ಲ. ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅಲ್ಲ, ಅವರು (ಸತ್ಯಮಾರ್ಗದಿಂದ) ತಪ್ಪಿಹೋಗುವ ಜನರಾಗಿದ್ದಾರೆ. 61. ಭೂಮಿಯನ್ನು ವಾಸಯೋಗ್ಯವಾಗಿ ಮಾಡಿದವನು, ಅದರ ನಡುವೆ ನದಿಗಳನ್ನು ಹರಿಸಿದವನು, ಅದಕ್ಕೆ ಸ್ಥಿರತೆಯನ್ನು ನೀಡುವ ಪರ್ವತಗಳನ್ನು ನಿರ್ಮಿಸಿದವನು ಮತ್ತು ಎರಡು ಸಮುದ್ರಗಳ ನಡುವೆ ತಡೆಯನ್ನಿರಿಸಿದವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅಲ್ಲ, ಅವರಲ್ಲಿ ಹೆಚ್ಚಿನವರಿಗೂ ತಿಳಿದಿಲ್ಲ. 62. ಕಷ್ಟದಲ್ಲಿರುವವನು ಕರೆದು ಪ್ರಾರ್ಥಿಸಿದಾಗ ಅವನಿಗೆ ಉತ್ತರ ನೀಡುವವನು, ಕಷ್ಟವನ್ನು ನಿವಾರಿಸುವವನು ಮತ್ತು ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ. 63. ನೆಲ ಮತ್ತು ಸಮುದ್ರಗಳ ಅಂಧಕಾರಗಳಲ್ಲಿ ನಿಮಗೆ ದಾರಿ ತೋರಿಸುವವನು ಮತ್ತು ತನ್ನ ದಯೆಗೆ (ಮಳೆಗೆ) ಮೊದಲು ಸುವಾರ್ತೆಯಾಗಿ ಗಾಳಿಯನ್ನು ಕಳುಹಿಸುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಉನ್ನತನಾಗಿದ್ದಾನೆ. 64. ಮೊದಲ ಬಾರಿಗೆ ಸೃಷ್ಟಿಸಿ ನಂತರ ಆ ಸೃಷ್ಟಿಯನ್ನು ಪುನರಾವರ್ತಿಸುವವನು ಮತ್ತು ಭೂಮ್ಯಾಕಾಶಗಳಿಂದ ನಿಮಗೆ ಆಹಾರಗಳನ್ನು ಒದಗಿಸುವವನೋ? ಅಲ್ಲಾಹನೊಂದಿಗೆ ಬೇರೆ ದೇವರುಗಳು ಇದ್ದಾರೆಯೇ? ಹೇಳಿರಿ: “ನೀವು ಸತ್ಯವಂತರಾಗಿದ್ದರೆ ನಿಮ್ಮಲ್ಲಿರುವ ಸಾಕ್ಷ್ಯಾಧಾರವನ್ನು ತನ್ನಿರಿ.” 65. ಹೇಳಿರಿ: “ಅಲ್ಲಾಹನ ಹೊರತು ಭೂಮ್ಯಾಕಾಶಗಳಲ್ಲಿರುವ ಯಾರಿಗೂ ಅದೃಶ್ಯ ಜ್ಞಾನವಿಲ್ಲ. ಅವರನ್ನು ಯಾವಾಗ ಜೀವ ನೀಡಿ ಎಬ್ಬಿಸಲಾಗುತ್ತದೆಯೆಂದು ಕೂಡ ಅವರಿಗೆ ತಿಳಿದಿಲ್ಲ.” 66. ಅಲ್ಲ, ಪರಲೋಕದ ಕುರಿತಾದ ಅವರ ಜ್ಞಾನವು ಬರಿದಾಗಿ ಬಿಟ್ಟಿದೆ. ಅಲ್ಲ, ಅವರು ಅದರ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ಅವರು ಅದರ ಬಗ್ಗೆ ಕುರುಡರಾಗಿದ್ದಾರೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute