Sign in
Sign in
Sign in
Select Language
027

An-Naml 27:73 وان ربك لذو فضل على الناس ولاكن اكثرهم لا يشكرون ٧٣

27:73
وَإِنَّ
رَبَّكَ
لَذُو
فَضۡلٍ
عَلَى
ٱلنَّاسِ
وَلَٰكِنَّ
أَكۡثَرَهُمۡ
لَا
يَشۡكُرُونَ
٧٣
ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಮನುಷ್ಯರ ಮೇಲೆ ಬಹಳ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.
Continue Reading

Read Tafsir

Ibn Kathir (Abridged)

وَيَقُولُونَ مَتَى هَـذَا الْوَعْدُ إِن كُنتُمْ صَـدِقِينَ

(And they say: "When (will) this promise (be fulfilled), if you are truthful") Allah said, responding to them:

قُلْ

(Say) `O Muhammad,'

عَسَى أَن يَكُونَ رَدِفَ لَكُم بَعْضُ الَّذِى تَسْتَعْجِلُونَ

(Perhaps that which you wish to hasten on, may

…
وَيَقُولُونَ مَتَى هَـذَا الْوَعْدُ إِن كُنتُمْ صَـدِقِينَ

(And they say: "When (will) this promise (be fulfilled), if you are truthful") Allah said,

…
More Tafsirs

Read in Context

Chapter 27, Page 383, Juz 20

67. ಸತ್ಯನಿಷೇಧಿಗಳು ಹೇಳಿದರು: “ನಾವು ಮತ್ತು ನಮ್ಮ ಪೂರ್ವಜರು ಮಣ್ಣಾಗಿ ಹೋದ ಬಳಿಕ ನಮ್ಮನ್ನು (ಜೀವ ನೀಡಿ) ಹೊರತರಲಾಗುತ್ತದೆಯೇ? 68. ನಮಗೂ, ನಮಗಿಂತ ಮೊದಲಿನ ನಮ್ಮ ಪೂರ್ವಜರಿಗೂ ಇದನ್ನೇ ವಾಗ್ದಾನ ಮಾಡಲಾಗಿದೆ. ಇವು ಪ್ರಾಚೀನ ಕಾಲದ ಜನರ ಪುರಾಣಗಳೇ ಹೊರತು ಇನ್ನೇನಲ್ಲ.” 69. ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಅಪರಾಧಿಗಳ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿರಿ.” 70. (ಪ್ರವಾದಿಯವರೇ) ಅವರ ಬಗ್ಗೆ ಬೇಸರಪಡಬೇಡಿ. ಅವರು ಮಾಡುತ್ತಿರುವ ಪಿತೂರಿಗಳ ಬಗ್ಗೆ ವ್ಯಥೆಪಡಬೇಡಿ. 71. ಅವರು ಹೇಳುತ್ತಾರೆ: “ಈ ವಾಗ್ದಾನವು ಯಾವಾಗ ಬರುತ್ತದೆ? ನೀವು ಸತ್ಯವಂತರಾಗಿದ್ದರೆ (ಹೇಳಿರಿ).” 72. ಹೇಳಿರಿ: “ಬಹುಶಃ ನೀವು ತ್ವರೆ ಮಾಡುವ ವಿಷಯಗಳಲ್ಲಿ ಕೆಲವು ನಿಮ್ಮ ಸಮೀಪವೇ ಇರಬಹುದು.” 73. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಮನುಷ್ಯರ ಮೇಲೆ ಬಹಳ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ. 74. ಅವರ ಹೃದಯಗಳು ರಹಸ್ಯವಾಗಿಡುವುದನ್ನು ಮತ್ತು ಅವರು ಬಹಿರಂಗಪಡಿಸುವುದನ್ನು ನಿಮ್ಮ ಪರಿಪಾಲಕನು (ಅಲ್ಲಾಹು) ತಿಳಿಯುತ್ತಾನೆ. 75. ಭೂಮ್ಯಾಕಾಶಗಳಲ್ಲಿ ಅದೃಶ್ಯವಾಗಿರುವ ಯಾವುದೇ ವಸ್ತುವೂ ಇಲ್ಲ—ಅದು ಸ್ಪಷ್ಟವಾದ ಒಂದು ದಾಖಲೆಯಲ್ಲಿ ನಮೂದಾಗಿರುವ ಹೊರತು. 76. ಇಸ್ರಾಯೇಲ್ ಮಕ್ಕಳು ಭಿನ್ನಮತ ತಳೆದಿರುವ ಹೆಚ್ಚಿನ ವಿಷಯಗಳನ್ನೂ ಈ ಕುರ್‌ಆನ್ ಅವರಿಗೆ ವಿವರಿಸಿಕೊಡುತ್ತದೆ. 77. ನಿಶ್ಚಯವಾಗಿಯೂ ಇದು ಸತ್ಯವಿಶ್ವಾಸಿಗಳಿಗೆ ಸನ್ಮಾರ್ಗದರ್ಶಿ ಮತ್ತು ದಯೆಯಾಗಿದೆ. 78. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ತನ್ನ ತೀರ್ಪಿನ ಮೂಲಕ ಅವರ ನಡುವೆ ತೀರ್ಮಾನ ಮಾಡುವನು. ಅವನು ಪ್ರಬಲನು ಮತ್ತು ಸರ್ವಜ್ಞನಾಗಿದ್ದಾನೆ. 79. ಆದ್ದರಿಂದ ನೀವು ಅಲ್ಲಾಹನಲ್ಲಿ ಭರವಸೆಯಿಡಿ. ನಿಶ್ಚಯವಾಗಿಯೂ ನೀವು ಸ್ಪಷ್ಟ ಸತ್ಯದಲ್ಲಿದ್ದೀರಿ. 80. ಮೃತರಿಗೆ ಕೇಳುವಂತೆ ಮಾಡಲು ನಿಮಗೆ ಖಂಡಿತ ಸಾಧ್ಯವಿಲ್ಲ. ಕಿವುಡರು ಬೆನ್ನು ತಿರುಗಿಸಿ ನಡೆದರೆ ಅವರಿಗೆ ಕರೆ ಕೇಳುವಂತೆ ಮಾಡಲು ಕೂಡ ನಿಮಗೆ ಸಾಧ್ಯವಿಲ್ಲ. 81. ಕುರುಡರನ್ನು ಅವರ ದುರ್ಮಾರ್ಗದಿಂದ ಮುಕ್ತಗೊಳಿಸಿ ಸನ್ಮಾರ್ಗಕ್ಕೆ ದಾರಿ ತೋರಿಸಲು ನಿಮಗೆ ಸಾಧ್ಯವಿಲ್ಲ. ನಮ್ಮ ವಚನಗಳಲ್ಲಿ ವಿಶ್ವಾಸವಿಟ್ಟು ನಂತರ ಶರಣಾಗುವವರು ಯಾರೋ ಅವರಿಗೆ ಮಾತ್ರ ನೀವು ಕೇಳುವಂತೆ ಮಾಡಬಲ್ಲಿರಿ. 82. ಅವರ ಮೇಲೆ ಶಿಕ್ಷೆಯ ವಚನವು ನಿಜವಾಗುವಾಗ, ನಾವು ಅವರಿಗೋಸ್ಕರ ಭೂಮಿಯಿಂದ ಒಂದು ಜೀವಿಯನ್ನು ಹೊರತರುವೆವು. ಅದು ಅವರೊಡನೆ ಮಾತನಾಡುತ್ತಾ ಹೇಳುವುದು: “ಜನರು ನಮ್ಮ ವಚನಗಳಲ್ಲಿ ದೃಢವಾದ ವಿಶ್ವಾಸವನ್ನು ಹೊಂದಿರಲಿಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute