Sign in
Sign in
Sign in
Select Language
027

An-Naml 27:90 ومن جاء بالسيية فكبت وجوههم في النار هل تجزون الا ما كنتم تعملون ٩٠

27:90
وَمَن
جَآءَ
بِٱلسَّيِّئَةِ
فَكُبَّتۡ
وُجُوهُهُمۡ
فِي
ٱلنَّارِ
هَلۡ
تُجۡزَوۡنَ
إِلَّا
مَا
كُنتُمۡ
تَعۡمَلُونَ
٩٠
ಯಾರು ಒಂದು ಕೆಡುಕಿನೊಂದಿಗೆ ಬರುತ್ತಾರೋ, ಅವರು ಅಧೋಮುಖಿಗಳಾಗಿ ನರಕದಲ್ಲಿ ಬೀಳುವರು. ನೀವು ಮಾಡಿರುವ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ?
Continue Reading

Read Tafsir

Ibn Kathir (Abridged)

The Terrors of the Day of Resurrection, the Rewards for Good Deeds and the Punishments for Evil Deed

Allah tells us about the terrors of the Day when the Sur will be blown. The Sur, as described in the Hadith, is,

«قَرْنٌ يُنْفَخُ فِيه»

(a horn which is blown into.) According to the Hadith about the Su

…

The Terrors of the Day of Resurrection, the Rewards for Good Deeds and the Punishments for Evil Deed

Allah tells us about the terrors of the Day when t

…
More Tafsirs

Read in Context

Chapter 27, Page 385, Juz 20

87. ಕಹಳೆಯಲ್ಲಿ ಊದಲಾಗುವ ದಿನ! ಆಗ ಭೂಮ್ಯಾಕಾಶಗಳಲ್ಲಿರುವವರೆಲ್ಲರೂ ಭಯದಿಂದ ನಡುಗುವರು—ಅಲ್ಲಾಹು ಇಚ್ಛಿಸಿದವರ ಹೊರತು. ಎಲ್ಲರೂ ಅತ್ಯಂತ ವಿನಯದಿಂದ ಅವನ ಮುಂದೆ ಬರುವರು. 88. ನೀವು ಪರ್ವತಗಳನ್ನು ನೋಡುವಾಗ ಅವುಗಳನ್ನು ನಿಶ್ಚಲವೆಂದು ಭಾವಿಸುತ್ತೀರಿ. ಆದರೆ ಅವು ಮೋಡಗಳಂತೆ ಹಾರಾಡುವುವು. ಎಲ್ಲವೂ ಅಲ್ಲಾಹನ ಕಾಯಕಗಳಾಗಿದ್ದು, ಅವನು ಎಲ್ಲವನ್ನೂ ಸಮರ್ಪಕಗೊಳಿಸಿದ್ದಾನೆ. ನಿಶ್ಚಯವಾಗಿಯೂ ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಅವನು ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ. 89. ಯಾರು ಒಂದು ಒಳಿತಿನೊಂದಿಗೆ ಬರುತ್ತಾರೋ, ಅವರಿಗೆ ಅದಕ್ಕಿಂತಲೂ ಶ್ರೇಷ್ಠವಾದುದು ದೊರೆಯುತ್ತದೆ. ಅವರು ಅಂದಿನ ಭಯವಿಹ್ವಲತೆಯಿಂದ ದೂರವಾಗಿ ನಿರ್ಭಯರಾಗಿರುತ್ತಾರೆ. 90. ಯಾರು ಒಂದು ಕೆಡುಕಿನೊಂದಿಗೆ ಬರುತ್ತಾರೋ, ಅವರು ಅಧೋಮುಖಿಗಳಾಗಿ ನರಕದಲ್ಲಿ ಬೀಳುವರು. ನೀವು ಮಾಡಿರುವ ಕರ್ಮಗಳಿಗಲ್ಲದೆ ಬೇರೇನಾದರೂ ನಿಮಗೆ ಪ್ರತಿಫಲ ನೀಡಲಾಗುವುದೇ? 91. ಈ ನಗರವನ್ನು ಪವಿತ್ರಗೊಳಿಸಿದ ಇದರ ಪರಿಪಾಲಕನನ್ನು (ಅಲ್ಲಾಹನನ್ನು) ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ. ಎಲ್ಲ ವಸ್ತುಗಳೂ ಅವನಿಗೆ ಸೇರಿದ್ದು. ನಾನು ಮುಸಲ್ಮಾನರಲ್ಲಿ ಸೇರಬೇಕೆಂದು ನನಗೆ ಆಜ್ಞಾಪಿಸಲಾಗಿದೆ. 92. ಕುರ್‌ಆನನ್ನು ಓದಿಕೊಡುವಂತೆಯೂ (ನನಗೆ ಆಜ್ಞಾಪಿಸಲಾಗಿದೆ). ಯಾರಾದರೂ ಸನ್ಮಾರ್ಗವನ್ನು ಪಡೆದರೆ ಅವನು ಸ್ವತಃ ಅವನ ಒಳಿತಿಗಾಗಿಯೇ ಸನ್ಮಾರ್ಗವನ್ನು ಪಡೆಯುತ್ತಾನೆ. ಯಾರಾದರೂ ದಾರಿತಪ್ಪಿ ನಡೆದರೆ ಹೇಳಿರಿ: “ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮಾತ್ರ.” 93. ಹೇಳಿರಿ: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುವನು. ಆಗ ನೀವು ಅವುಗಳನ್ನು ಅರಿತುಕೊಳ್ಳುವಿರಿ. ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಸ್ವಲ್ಪವೂ ನಿರ್ಲಕ್ಷ್ಯನಲ್ಲ.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute