Sign in
Sign in
Sign in
Select Language
004

An-Nisa 4:104 ولا تهنوا في ابتغاء القوم ان تكونوا تالمون فانهم يالمون كما تالمون وترجون من الله ما لا يرجون وكان الله عليما حكيما ١٠٤

4:104
وَلَا
تَهِنُواْ
فِي
ٱبۡتِغَآءِ
ٱلۡقَوۡمِۖ
إِن
تَكُونُواْ
تَأۡلَمُونَ
فَإِنَّهُمۡ
يَأۡلَمُونَ
كَمَا
تَأۡلَمُونَۖ
وَتَرۡجُونَ
مِنَ
ٱللَّهِ
مَا
لَا
يَرۡجُونَۗ
وَكَانَ
ٱللَّهُ
عَلِيمًا
حَكِيمًا
١٠٤
ಶತ್ರುಗಳನ್ನು ಬೆನ್ನಟ್ಟುವುದರಲ್ಲಿ ಬಲಹೀನರಾಗಬೇಡಿ. ನೀವು ನೋವು ಅನುಭವಿಸುತ್ತಿದ್ದರೆ, ಅವರು ಕೂಡ ನಿಮ್ಮಂತೆಯೇ ನೋವು ಅನುಭವಿಸುತ್ತಿದ್ದಾರೆ. ಆದರೆ ನೀವು ಅಲ್ಲಾಹನಿಂದ ಅವರು ನಿರೀಕ್ಷಿಸದೇ ಇರುವುದನ್ನು ನಿರೀಕ್ಷಿಸುತ್ತೀರಿ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
Continue Reading

Read Tafsir

Ibn Kathir (Abridged)

The Order for Ample Remembrance After the Fear Prayer

Allah commands Dhikr after finishing the Fear prayer, in particular, even though such Dhikr is encouraged after finishing other types of prayer in general. In the case of Fear prayer, Dhikr is encouraged even more because the pillars of the prayer

…

The Order for Ample Remembrance After the Fear Prayer

Allah commands Dhikr after finishing the Fear prayer, in particular, even though such Dhikr is en

…
More Tafsirs

Read in Context

Chapter 4, Page 95, Juz 5

101. ನೀವು ಭೂಮಿಯಲ್ಲಿ ಪ್ರಯಾಣ ಮಾಡುವಾಗ ಸತ್ಯನಿಷೇಧಿಗಳು ನಿಮಗೆ ತೊಂದರೆ ಕೊಡುವರೆಂಬ ಭಯವಿದ್ದರೆ, ನಮಾಝನ್ನು ಕುಗ್ಗಿಸಿ (ಎರಡು ರಕಅತ್‌ಗಳಾಗಿ) ನಿರ್ವಹಿಸುವುದರಲ್ಲಿ ನಿಮಗೆ ದೋಷವಿಲ್ಲ. ನಿಶ್ಚಯವಾಗಿಯೂ ಸತ್ಯನಿಷೇಧಿಗಳು ನಿಮ್ಮ ಪ್ರತ್ಯಕ್ಷ ಶತ್ರುಗಳಾಗಿದ್ದಾರೆ. 102. (ಓ ಪ್ರವಾದಿಯವರೇ!) ನೀವು ಅವರ ಜೊತೆಯಲ್ಲಿರುವಾಗ ಮತ್ತು ಅವರಿಗೆ ಇಮಾಂ ನಿಂತು ನಮಾಝ್ ನಿರ್ವಹಿಸುತ್ತಿರುವಾಗ, ಅವರಲ್ಲೊಂದು ಗುಂಪು ತಮ್ಮ ಜೊತೆಗೆ ನಮಾಝ್ ಮಾಡಲಿ. ಅವರು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ಅವರು ಸುಜೂದ್ ಮಾಡಿದ ನಂತರ ತಮ್ಮ ಹಿಂಭಾಗಕ್ಕೆ ಸರಿದು, ನಮಾಝ್ ನಿರ್ವಹಿಸದ ಇನ್ನೊಂದು ಗುಂಪು ಬಂದು ನಿಮ್ಮೊಂದಿಗೆ ನಮಾಝ್ ನಿರ್ವಹಿಸಲಿ. ಅವರು ಎಚ್ಚರವಾಗಿರಲಿ ಮತ್ತು ತಮ್ಮ ಶಸ್ತ್ರಗಳನ್ನು ಹಿಡಿದುಕೊಂಡಿರಲಿ. ನೀವು ನಿಮ್ಮ ಶಸ್ತ್ರಗಳನ್ನು ಮತ್ತು ನಿಮ್ಮ ಸಾಮಗ್ರಿಗಳನ್ನು ನಿರ್ಲಕ್ಷಿಸಿದರೆ, ನಿಮ್ಮ ಮೇಲೆ ಒಮ್ಮೆಲೇ ದಾಳಿ ಮಾಡಬಹುದೆಂದು ಸತ್ಯನಿಷೇಧಿಗಳು ಬಯಸುತ್ತಾರೆ. ಆದರೆ ನೀವು ಮಳೆಯಿಂದ ತೊಂದರೆ ಅನುಭವಿಸುತ್ತಿದ್ದರೆ, ಅಥವಾ ನೀವು ಅನಾರೋಗ್ಯದಲ್ಲಿದ್ದರೆ, ನಿಮ್ಮ ಶಸ್ತ್ರಗಳನ್ನು ಕೆಳಗಿಡುವುದರಲ್ಲಿ ದೋಷವಿಲ್ಲ. ಆದರೆ ಪೂರ್ಣ ಎಚ್ಚರಿಕೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ. 103. ನೀವು ನಮಾಝ್ ನಿರ್ವಹಿಸಿದ ಬಳಿಕ ನಿಂತು, ಕುಳಿತು ಮತ್ತು ಪಾರ್ಶ್ವಕ್ಕೆ ಸರಿದು (ಮಲಗಿ) ಅಲ್ಲಾಹನನ್ನು ಸ್ಮರಿಸಿರಿ. ನೀವು ನಿರ್ಭಯರಾಗಿರುವಾಗ, ನಮಾಝನ್ನು ಯಥಾಪ್ರಕಾರ ಸಂಸ್ಥಾಪಿಸಿರಿ. ನಿಶ್ಚಯವಾಗಿಯೂ ನಮಾಝ್ ಸತ್ಯವಿಶ್ವಾಸಿಗಳ ಮೇಲೆ ಸಮಯ ನಿರ್ಣಿತ ಕಡ್ಡಾಯ ಕರ್ಮವಾಗಿದೆ. 104. ಶತ್ರುಗಳನ್ನು ಬೆನ್ನಟ್ಟುವುದರಲ್ಲಿ ಬಲಹೀನರಾಗಬೇಡಿ. ನೀವು ನೋವು ಅನುಭವಿಸುತ್ತಿದ್ದರೆ, ಅವರು ಕೂಡ ನಿಮ್ಮಂತೆಯೇ ನೋವು ಅನುಭವಿಸುತ್ತಿದ್ದಾರೆ. ಆದರೆ ನೀವು ಅಲ್ಲಾಹನಿಂದ ಅವರು ನಿರೀಕ್ಷಿಸದೇ ಇರುವುದನ್ನು ನಿರೀಕ್ಷಿಸುತ್ತೀರಿ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute