Sign in
Sign in
Sign in
Select Language
004

An-Nisa 4:127 ويستفتونك في النساء قل الله يفتيكم فيهن وما يتلى عليكم في الكتاب في يتامى النساء اللاتي لا توتونهن ما كتب لهن وترغبون ان تنكحوهن والمستضعفين من الولدان وان تقوموا لليتامى بالقسط وما تفعلوا من خير فان الله كان به عليما ١٢٧

4:127
وَيَسۡتَفۡتُونَكَ
فِي
ٱلنِّسَآءِۖ
قُلِ
ٱللَّهُ
يُفۡتِيكُمۡ
فِيهِنَّ
وَمَا
يُتۡلَىٰ
عَلَيۡكُمۡ
فِي
ٱلۡكِتَٰبِ
فِي
يَتَٰمَى
ٱلنِّسَآءِ
ٱلَّٰتِي
لَا
تُؤۡتُونَهُنَّ
مَا
كُتِبَ
لَهُنَّ
وَتَرۡغَبُونَ
أَن
تَنكِحُوهُنَّ
وَٱلۡمُسۡتَضۡعَفِينَ
مِنَ
ٱلۡوِلۡدَٰنِ
وَأَن
تَقُومُواْ
لِلۡيَتَٰمَىٰ
بِٱلۡقِسۡطِۚ
وَمَا
تَفۡعَلُواْ
مِنۡ
خَيۡرٖ
فَإِنَّ
ٱللَّهَ
كَانَ
بِهِۦ
عَلِيمٗا
١٢٧
ಅವರು ತಮ್ಮೊಡನೆ ಮಹಿಳೆಯರ ವಿಷಯದಲ್ಲಿ ಧರ್ಮವಿಧಿಯನ್ನು ಕೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಅವರ (ಮಹಿಳೆಯರ) ವಿಷಯದಲ್ಲಿ—ಅವರಿಗೆ ನಿಶ್ಚಯಿಸಲಾದ ಹಕ್ಕನ್ನು ನೀಡದೆ ನೀವು ವಿವಾಹವಾಗಲು ಬಯಸುವ ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ, ದುರ್ಬಲ ಮಕ್ಕಳ ವಿಷಯದಲ್ಲಿ ಮತ್ತು ಅನಾಥರೊಡನೆ ನ್ಯಾಯನಿಷ್ಠೆಯಿಂದ ವರ್ತಿಸಬೇಕೆಂಬ ವಿಷಯದಲ್ಲಿ ಧರ್ಮವಿಧಿ ನೀಡುತ್ತಾನೆ.” ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ.
Continue Reading

Read Tafsir

Ibn Kathir (Abridged)

The Ruling Concerning Female Orphans

Al-Bukhari recorded that `A'ishah said about the Ayah,

وَيَسْتَفْتُونَكَ فِى النِّسَآءِ قُلِ اللَّهُ يُفْتِيكُمْ فِيهِنَّ

(They ask your instruction concerning women. Say, "Allah instructs you about them...) until,

وَتَرْغَبُونَ أَن تَنكِحُوهُنَّ

(whom you desire to m

…

The Ruling Concerning Female Orphans

Al-Bukhari recorded that `A'ishah said about the Ayah,

وَيَسْتَفْتُونَكَ فِى النِّسَآءِ قُلِ اللَّهُ يُفْتِيكُمْ فِ

…
More Tafsirs

Read in Context

Chapter 4, Page 98, Juz 5

127. ಅವರು ತಮ್ಮೊಡನೆ ಮಹಿಳೆಯರ ವಿಷಯದಲ್ಲಿ ಧರ್ಮವಿಧಿಯನ್ನು ಕೇಳುತ್ತಾರೆ. ಹೇಳಿರಿ: “ಅಲ್ಲಾಹು ನಿಮಗೆ ಅವರ (ಮಹಿಳೆಯರ) ವಿಷಯದಲ್ಲಿ—ಅವರಿಗೆ ನಿಶ್ಚಯಿಸಲಾದ ಹಕ್ಕನ್ನು ನೀಡದೆ ನೀವು ವಿವಾಹವಾಗಲು ಬಯಸುವ ಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ, ದುರ್ಬಲ ಮಕ್ಕಳ ವಿಷಯದಲ್ಲಿ ಮತ್ತು ಅನಾಥರೊಡನೆ ನ್ಯಾಯನಿಷ್ಠೆಯಿಂದ ವರ್ತಿಸಬೇಕೆಂಬ ವಿಷಯದಲ್ಲಿ ಧರ್ಮವಿಧಿ ನೀಡುತ್ತಾನೆ.” ನೀವು ಏನೇ ಒಳಿತು ಮಾಡಿದರೂ ನಿಶ್ಚಯವಾಗಿಯೂ ಅಲ್ಲಾಹು ಅದನ್ನು ತಿಳಿಯುತ್ತಾನೆ. 128. ಒಬ್ಬ ಮಹಿಳೆ ತನ್ನ ಗಂಡನಿಂದ ಕೆಟ್ಟ ವರ್ತನೆ ಅಥವಾ ಅವಗಣನೆಯನ್ನು ಭಯಪಟ್ಟರೆ, ಅವರಿಬ್ಬರು ಸೇರಿ ಅದನ್ನು ಇತ್ಯರ್ಥ ಮಾಡಿಕೊಳ್ಳುವುದರಲ್ಲಿ ಅವರಿಬ್ಬರಿಗೂ ದೋಷವಿಲ್ಲ. ಇತ್ಯರ್ಥ ಮಾಡುವುದು ಉತ್ತಮವಾಗಿದೆ. ಮನಸ್ಸುಗಳಲ್ಲಿ ಜಿಪುಣತನವು ಇದ್ದೇ ಇದೆ. ನೀವು ಒಳಿತು ಮಾಡುವವರು ಮತ್ತು ದೇವಭಯವುಳ್ಳವರಾಗಿದ್ದರೆ, ನಿಶ್ಚಯವಾಗಿಯೂ ನೀವು ಮಾಡುವುದನ್ನು ಅಲ್ಲಾಹು ಸೂಕ್ಷ್ಮವಾಗಿ ತಿಳಿಯುತ್ತಿದ್ದಾನೆ. 129. ನೀವು ಎಷ್ಟೇ ಆಸಕ್ತಿ ವಹಿಸಿದರೂ ಪತ್ನಿಯರ ನಡುವೆ ನ್ಯಾಯನಿಷ್ಠೆಯಿಂದ ವರ್ತಿಸಲು ನಿಮಗೆ ಖಂಡಿತ ಸಾಧ್ಯವಿಲ್ಲ. ಆದ್ದರಿಂದ ನೀವು ಒಬ್ಬಳ ಕಡೆಗೆ ಸಂಪೂರ್ಣ ಆಕರ್ಷಿತರಾಗಿ ಇನ್ನೊಬ್ಬಳನ್ನು ತೂಗು ಹಾಕಲಾದವಳಂತೆ ಬಿಟ್ಟುಬಿಡಬೇಡಿ. ನೀವು (ನಿಮ್ಮ ವರ್ತನೆಯನ್ನು) ಸುಧಾರಿಸಿದರೆ ಮತ್ತು ಅಲ್ಲಾಹನನ್ನು ಭಯಪಟ್ಟರೆ, ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. 130. ಆದರೆ ಅವರಿಬ್ಬರು ಬೇರ್ಪಡುವುದಾದರೆ, ಅಲ್ಲಾಹು ತನ್ನ ವಿಶಾಲ ಸಾಮರ್ಥ್ಯದಿಂದ ಅವರಿಬ್ಬರಲ್ಲಿ ಪ್ರತಿಯೊಬ್ಬರಿಗೂ ಸ್ವಾವಲಂಬನೆಯನ್ನು ನೀಡುವನು. ಅಲ್ಲಾಹು ವಿಶಾಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute