Sign in
Sign in
Sign in
Select Language
013

Ar-Ra'd 13:42 وقد مكر الذين من قبلهم فلله المكر جميعا يعلم ما تكسب كل نفس وسيعلم الكفار لمن عقبى الدار ٤٢

13:42
وَقَدۡ
مَكَرَ
ٱلَّذِينَ
مِن
قَبۡلِهِمۡ
فَلِلَّهِ
ٱلۡمَكۡرُ
جَمِيعٗاۖ
يَعۡلَمُ
مَا
تَكۡسِبُ
كُلُّ
نَفۡسٖۗ
وَسَيَعۡلَمُ
ٱلۡكُفَّٰرُ
لِمَنۡ
عُقۡبَى
ٱلدَّارِ
٤٢
ಇವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆದರೆ ತಂತ್ರಗಾರಿಕೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಪ್ರತಿಯೊಬ್ಬ ಮನುಷ್ಯನು ಮಾಡುವ ಕರ್ಮಗಳನ್ನು ಅವನು ತಿಳಿಯುತ್ತಾನೆ. ಅಂತಿಮ ಭವನವು ಯಾರಿಗೆ ದೊರೆಯಲಿದೆಯೆಂದು ಸತ್ಯನಿಷೇಧಿಗಳು ಸದ್ಯವೇ ತಿಳಿಯುವರು.
Continue Reading

Read Tafsir

Ibn Kathir (Abridged)

The Disbelievers plot, but the Believers gain the Good End

Allah says,

وَقَدْ مَكَرَ الَّذِينَ مِن قَبْلِهِمْ

(And verily, those before them did devise plots,) against their Messengers, they wanted to expel them from their land, but Allah devised plots against the disbelievers and gave the good end to

…

The Disbelievers plot, but the Believers gain the Good End

Allah says,

وَقَدْ مَكَرَ الَّذِينَ مِن قَبْلِهِمْ

(And verily, those before them did devise p

…
More Tafsirs

Read in Context

Chapter 13, Page 254, Juz 13

38. ನಿಮಗಿಂತ ಮೊದಲೂ ನಾವು ಸಂದೇಶವಾಹಕರುಗಳನ್ನು ಕಳುಹಿಸಿದ್ದೇವೆ. ಅವರಿಗೆ ನಾವು ಪತ್ನಿ-ಮಕ್ಕಳನ್ನು ನೀಡಿದ್ದೇವೆ. ಅಲ್ಲಾಹನ ಅಪ್ಪಣೆಯಿಲ್ಲದೆ ಯಾವುದೇ ಒಂದು ದೃಷ್ಟಾಂತವನ್ನು ತರಲು ಸಂದೇಶವಾಹಕರಲ್ಲಿ ಯಾರಿಗೂ ಸಾಧ್ಯವಿಲ್ಲ. ಎಲ್ಲಾ ನಿಶ್ಚಿತ ವಾಗ್ದಾನಗಳಿಗೂ ಒಂದು ಲಿಖಿತ ಸಮಯವಿದೆ. 39. ಅಲ್ಲಾಹು ಅವನು ಇಚ್ಛಿಸುವುದನ್ನು ಅಳಿಸುತ್ತಾನೆ ಮತ್ತು (ಅವನು ಇಚ್ಛಿಸುವುದನ್ನು) ಸ್ಥಿರಗೊಳಿಸುತ್ತಾನೆ. ಮೂಲಗ್ರಂಥವು ಅವನ ಬಳಿಯಲ್ಲಿದೆ. 40. ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮ ಆತ್ಮವನ್ನು ವಶಪಡಿಸಿದರೂ ನಿಮ್ಮ ಕರ್ತವ್ಯವು ಸಂದೇಶವನ್ನು ತಲುಪಿಸುವುದು ಮಾತ್ರ. ವಿಚಾರಣೆ ಮಾಡಬೇಕಾದುದು ನಮ್ಮ ಹೊಣೆಯಾಗಿದೆ. 41. ನಾವು ಭೂಮಿಯನ್ನು ಅದರ ಕಿನಾರೆಗಳಿಂದ ಕುಗ್ಗಿಸುವುದನ್ನು ಅವರು ನೋಡುವುದಿಲ್ಲವೇ? ಅಲ್ಲಾಹು ತೀರ್ಪು ನೀಡುತ್ತಾನೆ. ಅವನ ತೀರ್ಪನ್ನು ಹಿಂದಿಕ್ಕಲು (ರದ್ದು ಮಾಡಲು) ಯಾರಿಗೂ ಸಾಧ್ಯವಿಲ್ಲ. ಅವನು ಶೀಘ್ರವಾಗಿ ವಿಚಾರಣೆ ಮಾಡುತ್ತಾನೆ. 42. ಇವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆದರೆ ತಂತ್ರಗಾರಿಕೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಪ್ರತಿಯೊಬ್ಬ ಮನುಷ್ಯನು ಮಾಡುವ ಕರ್ಮಗಳನ್ನು ಅವನು ತಿಳಿಯುತ್ತಾನೆ. ಅಂತಿಮ ಭವನವು ಯಾರಿಗೆ ದೊರೆಯಲಿದೆಯೆಂದು ಸತ್ಯನಿಷೇಧಿಗಳು ಸದ್ಯವೇ ತಿಳಿಯುವರು. 43. ಸತ್ಯನಿಷೇಧಿಗಳು ಹೇಳುತ್ತಾರೆ: “ನೀನು ಸಂದೇಶವಾಹಕನಲ್ಲ.” ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿ ನುಡಿಯಲು ಅಲ್ಲಾಹು ಸಾಕು. ಯಾರ ಬಳಿ ಗ್ರಂಥದ ಜ್ಞಾನವಿದೆಯೋ ಅವರೂ ಸಾಕು.”

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute