Sign in
Sign in
Sign in
Select Language
013

Ar-Ra'd 13:9 عالم الغيب والشهادة الكبير المتعال ٩

13:9
عَٰلِمُ
ٱلۡغَيۡبِ
وَٱلشَّهَٰدَةِ
ٱلۡكَبِيرُ
ٱلۡمُتَعَالِ
٩
ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ. ಅವನು ಮಹಾನನು ಮತ್ತು ಅತ್ಯುನ್ನತನಾಗಿದ್ದಾನೆ.
Continue Reading

Read Tafsir

Ibn Kathir (Abridged)

Allah is All-Knower of Al-Ghayb (Unseen)

Allah affirms His perfect knowledge, from which nothing is hidden, and that He has complete knowledge of whatever every female creature is carrying,

وَيَعْلَمُ مَا فِى الاٌّرْحَامِ

(And He knows that which is in the wombs.)31:34, whether male or female, fair

…

Allah is All-Knower of Al-Ghayb (Unseen)

Allah affirms His perfect knowledge, from which nothing is hidden, and that He has complete knowledge of what

…
More Tafsirs

Read in Context

Chapter 13, Page 250, Juz 13

8. ತಾಯಿ ತನ್ನ ಉದರದಲ್ಲಿ ಏನು ಹೊತ್ತಿದ್ದಾಳೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ಗರ್ಭಾಶಯಗಳು ತಗ್ಗುವುದನ್ನು ಮತ್ತು ಉಬ್ಬುವುದನ್ನು ಅವನು ತಿಳಿಯುತ್ತಾನೆ. ಎಲ್ಲವೂ ಅವನ ಬಳಿ ಒಂದು ನಿರ್ಣಯದಂತೆ ಇವೆ. 9. ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ. ಅವನು ಮಹಾನನು ಮತ್ತು ಅತ್ಯುನ್ನತನಾಗಿದ್ದಾನೆ. 10. ನಿಮ್ಮಲ್ಲಿ ಮಾತನ್ನು ರಹಸ್ಯವಾಗಿ ಹೇಳುವವನು ಮತ್ತು ಅದನ್ನು ಬಹಿರಂಗವಾಗಿ ಹೇಳುವವನು, ರಾತ್ರಿಯಲ್ಲಿ ಅಡಗಿಕೊಳ್ಳುವವನು ಮತ್ತು ಹಗಲಲ್ಲಿ ನಡೆದಾಡುವವನು—ಎಲ್ಲರೂ ಅಲ್ಲಾಹನಿಗೆ ಸಂಬಂಧಿಸಿದಂತೆ ಸಮಾನರಾಗಿದ್ದಾರೆ. 11. ಮನುಷ್ಯನ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಅವನ ಪಹರೆಗಾರರಿದ್ದಾರೆ. ಅಲ್ಲಾಹನ ಆಜ್ಞೆಯಂತೆ ಅವರು ಅವನನ್ನು ಕಾಯುತ್ತಾರೆ. ಜನರು ಸ್ವಯಂ ತಮ್ಮಲ್ಲಿ ಬದಲಾವಣೆ ತರುವ ತನಕ ಅಲ್ಲಾಹು ಅವರ ಸ್ಥಿತಿಯನ್ನು ಖಂಡಿತ ಬದಲಾಯಿಸುವುದಿಲ್ಲ. ಯಾವುದಾದರೂ ಜನರನ್ನು ಶಿಕ್ಷಿಸಬೇಕೆಂದು ಅಲ್ಲಾಹು ಬಯಸಿದರೆ ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಅವನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ. 12. ಅವನೇ ನಿಮಗೆ ಭಯ ಮತ್ತು ನಿರೀಕ್ಷೆಯಾಗಿ ಮಿಂಚನ್ನು ತೋರಿಸುವವನು. ಅವನು ಭಾರವಾದ ಮೋಡಗಳನ್ನು ಸೃಷ್ಟಿಸುತ್ತಾನೆ. 13. ಸಿಡಿಲು ಅವನನ್ನು ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತದೆ ಮತ್ತು ದೇವದೂತರುಗಳು ಕೂಡ ಅವನ ಭಯದಿಂದ (ಅವನನ್ನು ಸ್ತುತಿಸುತ್ತಾರೆ). ಅವನು ಸಿಡಿಲುಗಳನ್ನು ಕಳುಹಿಸಿ, ಅವನು ಇಚ್ಛಿಸುವವರಿಗೆ ಅದು ಬಡಿಯುವಂತೆ ಮಾಡುತ್ತಾನೆ. ಸತ್ಯನಿಷೇಧಿಗಳು ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ. ಆದರೆ ಅಲ್ಲಾಹು ಮಹಾ ಶಕ್ತಿಶಾಲಿಯಾಗಿದ್ದಾನೆ. 14. ಅವನನ್ನು ಕರೆದು ಪ್ರಾರ್ಥಿಸುವುದೇ ನಿಜವಾದ ಪ್ರಾರ್ಥನೆ. ಅವರು ಅವನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಅವರ ಪ್ರಾರ್ಥನೆಗೆ ಸ್ವಲ್ಪವೂ ಉತ್ತರ ನೀಡುವುದಿಲ್ಲ. ಅವರ (ಪ್ರಾರ್ಥಿಸುವವರ) ಸ್ಥಿತಿಯು ತನ್ನ ಎರಡು ಕೈಗಳನ್ನು ದೂರದಿಂದ ನೀರಿನ ಕಡೆಗೆ ಚಾಚಿ ಅದು ತನ್ನ ಬಾಯಿಗೆ ತಲುಪಬೇಕೆಂದು ಅದರೊಡನೆ ಕೇಳುವವನಂತೆ. ಅದು ಅವನ ಬಾಯಿಗೆ ತಲುಪುವುದಿಲ್ಲ. ಸತ್ಯನಿಷೇಧಿಗಳ ಪ್ರಾರ್ಥನೆಯು ವ್ಯರ್ಥವಲ್ಲದೆ ಇನ್ನೇನೂ ಅಲ್ಲ. 15. ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಣೆಯಿಂದ ಅಥವಾ ಬಲವಂತವಾಗಿ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಬೆಳಗ್ಗೆ ಮತ್ತು ಸಂಜೆ ಅವರ ನೆರಳುಗಳು ಕೂಡ (ಸಾಷ್ಟಾಂಗ ಮಾಡುತ್ತವೆ).

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute