Sign in
Sign in
Sign in
Select Language
032

As-Sajdah 32:17 فلا تعلم نفس ما اخفي لهم من قرة اعين جزاء بما كانوا يعملون ١٧

32:17
فَلَا
تَعۡلَمُ
نَفۡسٞ
مَّآ
أُخۡفِيَ
لَهُم
مِّن
قُرَّةِ
أَعۡيُنٖ
جَزَآءَۢ
بِمَا
كَانُواْ
يَعۡمَلُونَ
١٧
ಕಣ್ಣು ತಂಪಾಗಿಸುವ ಯಾವೆಲ್ಲಾ ವಸ್ತುಗಳನ್ನು ಅವರಿಗೋಸ್ಕರ ಗೋಪ್ಯವಾಗಿಡಲಾಗಿದೆ ಎಂದು ಯಾವುದೇ ವ್ಕಕ್ತಿಯೂ ತಿಳಿದಿಲ್ಲ. ಇದು ಅವರು ಮಾಡಿದ ಸತ್ಕರ್ಮಗಳ ಪ್ರತಿಫಲವಾಗಿದೆ.
Continue Reading

Read Tafsir

Ibn Kathir (Abridged)

The State of the People of Faith and Their Reward Allah states:

إِنَّمَا يُؤْمِنُ بِـَايَـتِنَا

(Only those believe in Our Ayat,) means, who accept them as true,

الَّذِينَ إِذَا ذُكِّرُواْ بِهَا خَرُّواْ سُجَّداً

(who, when they are reminded of them, fall down prostrate,) means, they listen to them and

…

The State of the People of Faith and Their Reward Allah states:

إِنَّمَا يُؤْمِنُ بِـَايَـتِنَا

(Only those believe in Our Ayat,) means, who accept them

…
More Tafsirs

Read in Context

Chapter 32, Page 416, Juz 21

15. ನಮ್ಮ ದೃಷ್ಟಾಂತಗಳಲ್ಲಿ ವಿಶ್ವಾಸವಿಡುವವರು ಯಾರೆಂದರೆ, ಅವುಗಳ ಮೂಲಕ ಉಪದೇಶ ಮಾಡಲಾದರೆ ಸಾಷ್ಟಾಂಗ ಮಾಡುತ್ತಾ ಬೀಳುವವರು ಮತ್ತು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಕೊಂಡಾಡುವವರು. ಅವರು ಅಹಂಕಾರ ಪಡುವುದಿಲ್ಲ. 16. ಅವರ ಪಾರ್ಶ್ವಗಳು ಅವರ ಹಾಸಿಗೆಗಳನ್ನು ಬಿಟ್ಟು ಬೇರ್ಪಡುತ್ತವೆ. ಅವರು ಭಯ ಮತ್ತು ನಿರೀಕ್ಷೆಯಿಂದ ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸುತ್ತಾರೆ. ನಾವು ಅವರಿಗೆ ಒದಗಿಸಿದ ಸಂಪತ್ತಿನಿಂದ ಅವರು ಖರ್ಚು ಮಾಡುತ್ತಾರೆ. 17. ಕಣ್ಣು ತಂಪಾಗಿಸುವ ಯಾವೆಲ್ಲಾ ವಸ್ತುಗಳನ್ನು ಅವರಿಗೋಸ್ಕರ ಗೋಪ್ಯವಾಗಿಡಲಾಗಿದೆ ಎಂದು ಯಾವುದೇ ವ್ಕಕ್ತಿಯೂ ತಿಳಿದಿಲ್ಲ. ಇದು ಅವರು ಮಾಡಿದ ಸತ್ಕರ್ಮಗಳ ಪ್ರತಿಫಲವಾಗಿದೆ. 18. ಹಾಗಾದರೆ ಸತ್ಯವಿಶ್ವಾಸಿ ದುಷ್ಕರ್ಮಿಗೆ ಸಮಾನನಾಗುವನೇ? ಇಲ್ಲ, ಅವರು ಸಮಾನರಾಗುವುದಿಲ್ಲ. 19. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಶಾಶ್ವತ ಸ್ವರ್ಗೋದ್ಯಾನಗಳಿವೆ. ಅವರು ಮಾಡಿದ ಸತ್ಕರ್ಮಗಳ ಫಲವಾಗಿ ಅವರಿಗೆ ಅಲ್ಲಿ ಆತಿಥ್ಯವಿದೆ. 20. ದುಷ್ಕರ್ಮವೆಸಗಿದವರು ಯಾರೋ ಅವರ ವಾಸಸ್ಥಳವು ನರಕಾಗ್ನಿಯಾಗಿದೆ. ಅವರು ಅದರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗಲೆಲ್ಲಾ ಅವರನ್ನು ಮತ್ತೆ ಅದಕ್ಕೇ ತಳ್ಳಲಾಗುವುದು. (ಅವರೊಡನೆ ಹೇಳಲಾಗುವುದು:) “ನೀವು ನಿಷೇಧಿಸುತ್ತಿದ್ದ ಆ ನರಕ ಶಿಕ್ಷೆಯ ರುಚಿಯನ್ನು ನೋಡಿರಿ.” 21. ಆ ಮಹಾ ಶಿಕ್ಷೆಗೆ ಮೊದಲು ನಾವು ಅವರಿಗೆ (ಇಹಲೋಕದಲ್ಲಿ) ಕೆಲವು ಸಣ್ಣ ಶಿಕ್ಷೆಗಳ ರುಚಿಯನ್ನು ತೋರಿಸುತ್ತೇವೆ. ಅವರು (ಪಶ್ಚಾತ್ತಾಪಪಟ್ಟು) ಮರಳಿ ಬರಲೆಂದು. 22. ತನ್ನ ಪರಿಪಾಲಕನ (ಅಲ್ಲಾಹನ) ವಚನಗಳ ಮೂಲಕ ಉಪದೇಶ ನೀಡಲಾದ ಬಳಿಕವೂ ಮುಖ ತಿರುಗಿಸಿ ನಡೆಯುವವನಿಗಿಂತ ದೊಡ್ಡ ಅಕ್ರಮಿ ಯಾರು? ನಿಶ್ಚಯವಾಗಿಯೂ ನಾವು ಅಂತಹ ಅಪರಾಧಿಗಳಿಂದ ಪ್ರತೀಕಾರ ಪಡೆಯುವೆವು.

- Kannada Translation - Hamza Butur

Notes and Reflections

You do not have any notes or reflections on this verse.

Notes placeholders

Stay Connected to the Quran ❤️

Short meaningful reminders to reset, reflect and stay connected to the Quran.

Read, Listen, Search, and Reflect on the Quran

Quran.com is a trusted platform used by millions worldwide to read, search, listen to, and reflect on the Quran in multiple languages. It provides translations, tafsir, recitations, word-by-word translation, and tools for deeper study, making the Quran accessible to everyone.

As a Sadaqah Jariyah, Quran.com is dedicated to helping people connect deeply with the Quran. Supported by Quran.Foundation, a 501(c)(3) non-profit organization, Quran.com continues to grow as a free and valuable resource for all, Alhamdulillah.

Navigate
Home
Quran Radio
Reciters
About Us
Developers
Product Updates
Feedback
Help
Donate
Our Projects
Quran.com
Quran For Android
Quran iOS
QuranReflect.com
Quran.AI
Sunnah.com
Nuqayah.com
Legacy.Quran.com
Corpus.Quran.com
Non-profit projects owned, managed, or sponsored by Quran.Foundation
Popular Links
Duas from the Quran
Quran Verse of the Day
Ayatul Kursi
Yaseen
Al Mulk
Ar-Rahman
Al Waqi'ah
Al Kahf
Al Muzzammil
SitemapPrivacyTerms and Conditions
© 2026 Quran.com. All Rights Reserved
Contribute